Monday, March 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

  • Bengaluru Focus

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಈಜೀಪುರ ಮೇಲ್ಸೇತುವೆ ಮಾರ್ಚ್ 2026ಕ್ಕೆ ಮುಕ್ತಾಯ: ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ

ಬನ್ನೇರಘಟ್ಟ ರಸ್ತೆಯ ಸೆಗ್ಮೆಂಟ್ ಕಾಸ್ಟಿಂಗ್ ಯಾರ್ಡ್‌ಗೆ ಭೇಟಿ, ಕಾಮಗಾರಿ ಪರಿಶೀಲನೆ

by Bengaluru Wire Desk
July 18, 2025
in Others
Reading Time: 1 min read
0

ಬೆಂಗಳೂರು, ಜು.18 www.bengaluruwire.com : ಬೆಂಗಳೂರಿನ ಬಹುನಿರೀಕ್ಷಿತ ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು 2026ರ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಗುರುವಾರ ಬನ್ನೇರಘಟ್ಟ ರಸ್ತೆಯ ಸಕಲವಾರ ಗ್ರಾಮದಲ್ಲಿರುವ ಸೆಗ್ಮೆಂಟ್ ಕಾಸ್ಟಿಂಗ್ ಯಾರ್ಡ್‌ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಮೇಲ್ಸೇತುವೆಗೆ ಬೇಕಾದ ಸೆಗ್ಮೆಂಟ್‌ಗಳ ಕಾಸ್ಟಿಂಗ್ ಕಾರ್ಯವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ಕಾಮಗಾರಿಗೆ ವೇಗ ನೀಡಲು ಸೂಚನೆ :

ಈಜೀಪುರ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ 2.38 ಕಿ.ಮೀ ಉದ್ದದ ಈ ಮೇಲ್ಸೇತುವೆ ಕಾಮಗಾರಿ ತ್ವರಿತ ಗತಿಯಲ್ಲಿ ಸಾಗುತ್ತಿದೆ. ಒಟ್ಟು 762 ಸೆಗ್ಮೆಂಟ್ ಕಾಸ್ಟಿಂಗ್‌ಗಳ ಪೈಕಿ ಈಗಾಗಲೇ 437 ಸೆಗ್ಮೆಂಟ್‌ಗಳನ್ನು ಅಳವಡಿಸಲಾಗಿದೆ. ಉಳಿದ 325 ಸೆಗ್ಮೆಂಟ್‌ಗಳನ್ನು ಪ್ರತಿ ತಿಂಗಳು 45ರಂತೆ ಸಿದ್ಧಪಡಿಸಿ ಅಳವಡಿಸುವಂತೆ ರಾವ್ ಸೂಚಿಸಿದರು. ವರ್ಷಾಂತ್ಯದೊಳಗೆ ಸೆಗ್ಮೆಂಟ್ ಅಳವಡಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಇನ್ನುಳಿದ ಕಾಮಗಾರಿಯನ್ನು 2026ರ ಮಾರ್ಚ್ ಒಳಗೆ ಮುಗಿಸಲು ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಭೂಸ್ವಾಧೀನ ಸಮಸ್ಯೆ ಇತ್ಯರ್ಥ, ರ‍್ಯಾಂಪ್ ಕಾಮಗಾರಿಗೆ ಸಿದ್ಧತೆ :

ಮೇಲ್ಸೇತುವೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಸೆಂಟ್ ಜಾನ್ಸ್ ಆಸ್ಪತ್ರೆ ಮತ್ತು ಸೆಂಟ್ ಜಾನ್ಸ್ ಹಾಸ್ಟೆಲ್ ಬಳಿ ಎರಡು ಕಡೆ ಭೂಸ್ವಾಧೀನಪಡಿಸಿಕೊಳ್ಳಬೇಕಿತ್ತು. ಈ ಕುರಿತು ಸಂಬಂಧಪಟ್ಟವರೊಂದಿಗೆ ಈಗಾಗಲೇ ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಲಾಗಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದರು. ಶೀಘ್ರದಲ್ಲೇ ರ‍್ಯಾಂಪ್ ಕಾಮಗಾರಿಯನ್ನು ಪ್ರಾರಂಭಿಸಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸಕಲವಾರ ಗ್ರಾಮದಲ್ಲಿರುವ ಸೆಗ್ಮೆಂಟ್ ಕಾಸ್ಟಿಂಗ್ ಯಾರ್ಡ್‌ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಮುಖ್ಯ ಆಯುಕ್ತ ಮಹೇಶ್ವರ್ ರಾವ್.

ರಾತ್ರಿ ಪಾಳಿಯಲ್ಲಿ ಕಾರ್ಯಚಟುವಟಿಕೆ :

ಈ ಕುರಿತು ಮಾಹಿತಿ ನೀಡಿದ ಮುಖ್ಯ ಅಭಿಯಂತರರಾದ ಡಾ. ರಾಘವೇಂದ್ರ ಪ್ರಸಾದ್, ಈಜೀಪುರ ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳಲಾಗಿದ್ದು, ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. 

ಮೇಲ್ಸೇತುವೆಯಲ್ಲಿ ಕಾಸ್ಟಿಂಗ್ ಸೆಗ್ಮೆಂಟ್ ಎರೆಕ್ಷನ್ ಕಾರ್ಯವನ್ನು ರಾತ್ರಿ 11 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಮಾತ್ರ ನಡೆಸಲಾಗುತ್ತಿದೆ. ಸಂಚಾರ ದಟ್ಟಣೆ ನಡುವೆಯೂ ವೇಗವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.

ಇದಲ್ಲದೆ, ಪಾದಚಾರಿ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಮೇಲ್ಸೇತುವೆ ಕಾಮಗಾರಿ ಮುಗಿದಿರುವ ಕೆಳಭಾಗದಲ್ಲಿ ಡಾಂಬರೀಕರಣ ಮಾಡಲಾಗಿದ್ದು, ಇತರೆಡೆ ಪ್ರಗತಿಯಲ್ಲಿದೆ. ಶೋಲ್ಡರ್ ಡ್ರೈನ್ ಮತ್ತು ಮೀಡಿಯನ್ ಕೆಲಸಗಳು ಸಹ ಪ್ರಗತಿಯಲ್ಲಿವೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಪಾಲಕ ಅಭಿಯಂತರರಾದ ಚಂದ್ರಶೇಖರ್ ಸೇರಿದಂತೆ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Defence News | ಆಕಾಶ್ ಪ್ರೈಮ್ ಎಂದರೇನು? ಭಾರತದ ವಿನೂತನ ವಾಯು ರಕ್ಷಣಾ ವ್ಯವಸ್ಥೆಯ ಬಗ್ಗೆ ಇಲ್ಲಿದೆ ಮಾಹಿತಿ

Next Post

ಅಹಮದಾಬಾದ್ ವಿಮಾನ ದುರಂತ: ಟಾಟಾ ಸನ್ಸ್‌ನಿಂದ `AI 171 ಸ್ಮಾರಕ ಮತ್ತು ಕಲ್ಯಾಣ ಟ್ರಸ್ಟ್’ ಸ್ಥಾಪನೆ, ₹500 ಕೋಟಿ ದೇಣಿಗೆ

Next Post

ಅಹಮದಾಬಾದ್ ವಿಮಾನ ದುರಂತ: ಟಾಟಾ ಸನ್ಸ್‌ನಿಂದ `AI 171 ಸ್ಮಾರಕ ಮತ್ತು ಕಲ್ಯಾಣ ಟ್ರಸ್ಟ್’ ಸ್ಥಾಪನೆ, ₹500 ಕೋಟಿ ದೇಣಿಗೆ

Karnataka Assembly

ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳ ಬತ್ತಳಿಕೆಯಲ್ಲಿದೆ ಹಲವು ಅಸ್ತ್ರಗಳು

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

March 8, 2026

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

March 8, 2026

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d