Monday, June 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಮೈಸೂರಿಗೆ ಭವ್ಯ ಹೈಟೆಕ್ ಬಸ್ ನಿಲ್ದಾಣ: ₹120 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ

ಸ್ವಚ್ಛ ನಗರಿ ಮೈಸೂರಿಗೆ ಮತ್ತೊಂದು ಗರಿ: ಬನ್ನಿಮಂಟಪದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣವಾಗಲಿದೆ ಭವಿಷ್ಯದ ಬಸ್ ನಿಲ್ದಾಣ

by Bengaluru Wire Desk
July 20, 2025
in News Wire
Reading Time: 1 min read
0

ಮೈಸೂರು, ಜು.20 www.bengaluruwire.com : ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತೊಂದು ಮೈಲಿಗಲ್ಲು ಸೇರ್ಪಡೆಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮೈಸೂರಿನ ಬನ್ನಿಮಂಟಪದಲ್ಲಿ ₹120 ಕೋಟಿ ವೆಚ್ಚದಲ್ಲಿ ಸ್ವಚ್ಛ ಹಾಗೂ ಆಧುನಿಕ ವ್ಯವಸ್ಥೆಗಳನ್ನು ಹೊಂದಿರುವ ಹೈಟೆಕ್ ಬಸ್ ನಿಲ್ದಾಣವನ್ನು ನಿರ್ಮಿಸಲು ಮುಂದಾಗಿದೆ. 

ಭವಿಷ್ಯದ ಸಾರಿಗೆ ಸಾಮರ್ಥ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ನಿರ್ಮಾಣವಾಗಲಿರುವ ಈ ನೂತನ ಬಸ್ ನಿಲ್ದಾಣದ ಕಾಮಗಾರಿಗೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಮೈಸೂರಿನ ಬನ್ನಿಮಂಟಪದಲ್ಲಿ 14 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಈ ಬೃಹತ್ ಬಸ್ ನಿಲ್ದಾಣವು ಒಟ್ಟು 4 ಲಕ್ಷ ಚದರ ಅಡಿ ನಿರ್ಮಿತ ವಿಸ್ತೀರ್ಣವನ್ನು ಹೊಂದಿರಲಿದೆ. ಇದರಲ್ಲಿ 1.13 ಲಕ್ಷ ಚದರ ಅಡಿ ನೆಲಮಾಳಿಗೆ, 1.97 ಲಕ್ಷ ಚದರ ಅಡಿ ನೆಲ ಅಂತಸ್ತು ಮತ್ತು 0.91 ಲಕ್ಷ ಚದರ ಅಡಿ ಮೊದಲ ಅಂತಸ್ತು ಒಳಗೊಂಡಿದೆ.

ಬಸ್ ನಿಲ್ದಾಣದ ಪ್ರಮುಖ ಸೌಲಭ್ಯಗಳು:

ನೆಲಮಾಳಿಗೆಯ ಮಹಡಿ (ಪಾರ್ಕಿಂಗ್ ಸೌಲಭ್ಯ):

 * 300 ಕಾರುಗಳು ಮತ್ತು 4,000 ದ್ವಿಚಕ್ರ ವಾಹನಗಳ ನಿಲುಗಡೆಗೆ ವಿಶಾಲವಾದ ಸ್ಥಳಾವಕಾಶ.

ನೆಲಮಹಡಿ (ಬಸ್ ಟರ್ಮಿನಲ್):

 * ಬಸ್ ಬೇಗಳು: 75 ಬಸ್‌ಗಳ ನಿಲುಗಡೆಗೆ ವ್ಯವಸ್ಥೆ.

 * ಐಡಲ್ ಬಸ್ ಪಾರ್ಕಿಂಗ್: 35 ಬಸ್‌ಗಳಿಗೆ ಹೆಚ್ಚುವರಿ ಪಾರ್ಕಿಂಗ್ ಸೌಲಭ್ಯ.

 * ಶೌಚಾಲಯಗಳು: ಪುರುಷರು, ಮಹಿಳೆಯರು ಮತ್ತು ವಿಶೇಷ ಚೇತನರಿಗೆ ಪ್ರತ್ಯೇಕವಾಗಿ 3 ಬ್ಲಾಕ್‌ಗಳಲ್ಲಿ ಆಧುನಿಕ ಶೌಚಾಲಯಗಳು.

 * ಲಿಫ್ಟ್‌ಗಳು: ಸುಗಮ ಸಂಚಾರಕ್ಕಾಗಿ 4 ಲಿಫ್ಟ್‌ಗಳ ವ್ಯವಸ್ಥೆ.

 * ಇತರೆ ಸೌಲಭ್ಯಗಳು: ಮಕ್ಕಳಿಗೆ ಹಾಲುಣಿಸುವ ಕೊಠಡಿ, ಸಾಕಷ್ಟು ಟಿಕೆಟ್ ಕೌಂಟರ್‌ಗಳು, ರಿಫ್ರೆಶ್‌ಮೆಂಟ್ ಕೇಂದ್ರಗಳು, ಮಹಿಳೆಯರ ವಿಶ್ರಾಂತಿ ಕೊಠಡಿ, ಪ್ರಯಾಣಿಕರಿಗೆ ಸಾಕಷ್ಟು ಆಸನಗಳ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ಸೌಲಭ್ಯ, ಪ್ರಯಾಣಿಕರ ಕಾಯುವ ಕೊಠಡಿ, ವಿವಿಧ ವಾಣಿಜ್ಯ ಕೇಂದ್ರಗಳು, ಲಗೇಜ್ ಕೊಠಡಿ, ಆಟೋ ಮತ್ತು ಟ್ಯಾಕ್ಸಿ ಸ್ಟ್ಯಾಂಡ್‌ಗಳು ಲಭ್ಯವಿರಲಿವೆ.

ಮೊದಲ ಮಹಡಿ:

 * ಕೆಎಸ್‌ಆರ್‌ಟಿಸಿ ಕಚೇರಿ ಸ್ಥಳ ಮತ್ತು ಸಿಬ್ಬಂದಿಗಾಗಿ ವಿಶ್ರಾಂತಿ ಕೊಠಡಿಗಳು ಇಲ್ಲಿ ಇರಲಿವೆ.

ಈ ಹೈಟೆಕ್ ಬಸ್ ನಿಲ್ದಾಣವು ಮೈಸೂರಿನ ಸಾರಿಗೆ ವ್ಯವಸ್ಥೆಗೆ ಹೊಸ ಆಯಾಮವನ್ನು ನೀಡಲಿದ್ದು, ನಗರದ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಈ ಯೋಜನೆಯು ಮೈಸೂರಿನ ನಿವಾಸಿಗಳಿಗೆ ಮತ್ತು ಪ್ರವಾಸಿಗರಿಗೆ ಅತ್ಯುತ್ತಮ ಸಾರಿಗೆ ಅನುಭವವನ್ನು ನೀಡುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.

WhatsApp Join our WhatsApp Channel
Previous Post

SPCIAL REVIEW | ನೀಲಿ ಕುರುಂಜಿ ನೀಲಗಿರಿ ಕಾಡಿನ ನಗ್ನ ಸತ್ಯಗಳು – ಎ ಶೇರ್ಡ್ ವೈಲ್ಡ್ನೆಸ್ ಸಾಕ್ಷ್ಯಚಿತ್ರ

Next Post

ಧರ್ಮಸ್ಥಳ ನಾಪತ್ತೆ ಪ್ರಕರಣ: ಎಸ್‌ಐಟಿ ತನಿಖೆಗೆ ಸರ್ಕಾರ ಆದೇಶ : ಸಾರ್ವಜನಿಕ ಒತ್ತಡಕ್ಕೆ ಕೊನೆಗೂ ಮಣಿದ ಸರ್ಕಾರ

Next Post

ಧರ್ಮಸ್ಥಳ ನಾಪತ್ತೆ ಪ್ರಕರಣ: ಎಸ್‌ಐಟಿ ತನಿಖೆಗೆ ಸರ್ಕಾರ ಆದೇಶ : ಸಾರ್ವಜನಿಕ ಒತ್ತಡಕ್ಕೆ ಕೊನೆಗೂ ಮಣಿದ ಸರ್ಕಾರ

"ಜಿಎಸ್‌ಟಿ ಕೇಂದ್ರ ಸರ್ಕಾರದ ಅಧೀನದಲ್ಲಿನ ಇಲಾಖೆ, ರಾಜ್ಯ ಸರ್ಕಾರವು ಇದಕ್ಕೆ ಜವಾಬ್ದಾರಿಯಲ್ಲ"

Please login to join discussion

Like Us on Facebook

Follow Us on Twitter

Recent News

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026

ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

June 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group