Thursday, May 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಬೆಂಗಳೂರು ಬಾಡಿಗೆ ದರಕ್ಕೆ ಕೆನಡಾದ ಪ್ರಜೆ ದಂಗು: ತಿಂಗಳಿಗೆ 2.3 ಲಕ್ಷ ; “ವಿಶ್ವದಲ್ಲೇ ದುರಾಸೆಯ ಮನೆ ಮಾಲೀಕರು ಇಲ್ಲಿದ್ದಾರೆ”

ಸಿಲಿಕಾನ್ ಸಿಟಿಯಲ್ಲಿ ಗಗನಕ್ಕೇರಿದ ಮನೆ ಬಾಡಿಗೆ, ಮುಂಗಡ ಕೇಳಿ ವಿದೇಶಿ ಪ್ರಜೆ ಆಕ್ರೋಶ

by Bengaluru Wire Desk
July 22, 2025
in Others
Reading Time: 1 min read
0

ಬೆಂಗಳೂರು, ಜು.22 www.bengaluruwire.com : ಜಾಗತಿಕ ರಿಯಲ್ ಎಸ್ಟೇಟ್ ವಿಭಾಗದಲ್ಲಿ ದುಬಾರಿ ನಗರಗಳ ಪಟ್ಟಿಯಲ್ಲಿ ಸೇರಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಬಾಡಿಗೆಗೆ ಸಿಗುವ ಆಘಾತಕಾರಿ ಬೆಲೆಗಳು ಇದೀಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿವೆ. ಕೆನಡಾ ಮೂಲದ ಕಂಟೆಂಟ್ ಕ್ರಿಯೇಟರ್ ಕಲೆಬ್ ಫ್ರೈಸನ್ ಅವರು ಬೆಂಗಳೂರಿನಲ್ಲಿ ಮನೆ ಹುಡುಕಲು ಹೋಗಿ ಅನುಭವಿಸಿದ ಕಹಿ ಘಟನೆ ಎಲ್ಲರ ಗಮನ ಸೆಳೆದಿದೆ.

ಫ್ರೈಸನ್ ಅವರು ನಾಲ್ಕು ಬೆಡ್ ರೂಂಗಳ ಮನೆಗೆ ಆನ್‌ಲೈನ್ ಮೂಲಕ ಹುಡುಕಾಟ ನಡೆಸುತ್ತಿದ್ದಾಗ, ಬೆನಗಾನಹಳ್ಳಿಯಲ್ಲಿನ ಒಂದು ಮನೆಗೆ ಮಾಸಿಕ 2.3 ಲಕ್ಷ ರೂಪಾಯಿ ಬಾಡಿಗೆ ಮತ್ತು ಬರೋಬ್ಬರಿ 23 ಲಕ್ಷ ರೂಪಾಯಿ ಮುಂಗಡ (ಸೆಕ್ಯೂರಿಟಿ ಡೆಪಾಸಿಟ್) ಕೇಳಿರುವುದು ಅವರನ್ನು ಬೆಚ್ಚಿಬೀಳಿಸಿದೆ. ಈ ದರಗಳನ್ನು ಕೇಳಿ ದಂಗಾದ ಅವರು, “ವಿಶ್ವದಲ್ಲೇ ಅತ್ಯಂತ ದುರಾಸೆಯ ಮಾಲೀಕರು ಇರುವುದು ಬೆಂಗಳೂರಿನಲ್ಲಿ” ಎಂದು ತಮ್ಮ ಎಕ್ಸ್ (ಹಿಂದಿನ ಟ್ವಿಟರ್) ಖಾತೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲಿ 10 ತಿಂಗಳ ಬಾಡಿಗೆ ಮೊತ್ತವನ್ನು ಡೆಪಾಸಿಟ್ ರೂಪದಲ್ಲಿ ಕೇಳುವುದು ಸಾಮಾನ್ಯವಾಗಿಬಿಟ್ಟಿದೆ ಎಂದು ಅವರು ತಿಳಿಸಿದ್ದಾರೆ.

ಇತರೆ ನಗರಗಳ ಬಾಡಿಗೆ ಡೆಪಾಸಿಟ್ ಹೋಲಿಕೆ:

ತಮ್ಮ ಪೋಸ್ಟ್‌ನಲ್ಲಿ, ಸೆಲೆಬ್ ಫ್ರೈಸನ್ ಅವರು ವಿಶ್ವದ ಪ್ರಮುಖ ನಗರಗಳಲ್ಲಿನ ಬಾಡಿಗೆ ಡೆಪಾಸಿಟ್ ಪ್ರಮಾಣವನ್ನು ಬೆಂಗಳೂರಿಗೆ ಹೋಲಿಸಿದ್ದಾರೆ:

 * ನ್ಯೂಯಾರ್ಕ್, ಅಮೆರಿಕ: ಒಂದು ತಿಂಗಳ ಬಾಡಿಗೆ ಮೊತ್ತ ಡೆಪಾಸಿಟ್.

 * ಟೊರೆಂಟೋ, ಕೆನಡಾ: ಒಂದು ತಿಂಗಳ ಬಾಡಿಗೆ ಮೊತ್ತ ಡೆಪಾಸಿಟ್.

 * ಸ್ಯಾನ್ ಫ್ರಾನ್ಸಿಸ್ಕೋ, ಅಮೆರಿಕ: ಎರಡು ತಿಂಗಳ ಬಾಡಿಗೆ ಮೊತ್ತ ಡೆಪಾಸಿಟ್.

 * ದುಬೈ, ಯುಎಇ: ವಾರ್ಷಿಕ ಬಾಡಿಗೆ ಮೊತ್ತದ ಶೇಕಡಾ 5 ರಿಂದ 10 ರಷ್ಟು ಡೆಪಾಸಿಟ್.

 * ಲಂಡನ್, ಯುಕೆ: 5 ರಿಂದ 6 ವಾರಗಳ ಬಾಡಿಗೆ ಮೊತ್ತ ಡೆಪಾಸಿಟ್.

ಈ ಪೋಸ್ಟ್ ಬಗ್ಗೆ ತಗಾದೆ ತೆಗೆದ ಬಳಕೆದಾರರೊಬ್ಬರು “ಅದು ಅವನ ಆಸ್ತಿ, ಅವನು ಏನು ಬೇಕಾದರೂ ಮಾಡಬಹುದು! ನಿಮಗೆ ಅದನ್ನು ಪಡೆಯಲು ಸಾಧ್ಯವಾಗದಿದ್ದರೆ ಅಥವಾ ಅದರಿಂದ ಸಮಸ್ಯೆ ಇದ್ದರೆ ಮುಂದುವರಿಯಿರಿ. ಜನರು ಕೆಲಸಗಳನ್ನು ಹೇಗೆ ಮಾಡಬೇಕೆಂದು ವಿಭಿನ್ನ ದೃಷ್ಟಿಕೋನಗಳನ್ನು ಹೊಂದಿರುತ್ತಾರೆ. ವಿಶೇಷವಾಗಿ ಆಕ್ರೋಶವು ಬಹಳ ವ್ಯಕ್ತಿನಿಷ್ಠವಾಗಿದೆ. ಮುಂದುವರಿಯಿರಿ ದೂರು ನೀಡುವುದನ್ನು ನಿಲ್ಲಿಸಿ” ಎಂದು ಟೀಕಿಸಿದ್ದಾರೆ. 

ಮನೆ ಮಾಲೀಕನ ದುಬಾರಿ ಬಾಡಿಗೆ ವಿಚಾರದ ಬಗ್ಗೆ ಕೆನಡಾ ಪ್ರಜೆಯ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ, ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ದಿನೇ ದಿನೇ ಜನಸಂದಣಿ ಹೆಚ್ಚಾಗುತ್ತಿದ್ದು, ಕೆಲಸ ಅರಸಿ ಬರುವ ವಲಸಿಗರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಮನೆಗಳ ಬಾಡಿಗೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿರುವುದು ಈ ರೀತಿಯ ಘಟನೆಗಳಿಗೆ ಕಾರಣವಾಗುತ್ತಿದೆ.

Bengaluru landlords are the greediest in the world

Rs. 23 lakh security deposit (12 months rent) is OUTRAGEOUS

meanwhile, deposits in other cities:

NYC? 1 month
Toronto? 1 month
Singapore? 1 month per year of lease
SF? 2 months'
Dubai? 5%-10% of annual rent
London? 5-6 weeks' pic.twitter.com/WPkl5o40C9

— Caleb (@caleb_friesen2) July 21, 2025
WhatsApp Join our WhatsApp Channel
Previous Post

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದಿಂದ ‘ಪ್ರತಿಭಾ ಪುರಸ್ಕಾರ’ಕ್ಕೆ ಅರ್ಜಿ ಆಹ್ವಾನ: ಆಗಸ್ಟ್ 10 ಕೊನೆಯ ದಿನ

Next Post

ಸಿದ್ದರಾಮಯ್ಯ ನೇತೃತ್ವದಲ್ಲಿ ಕುಸುಮ್-ಬಿ ಯೋಜನೆ ಪರಿಶೀಲನೆ, ನಾಳೆ ಕೆಪಿಸಿಎಲ್ ಸಂಸ್ಥಾಪನಾ ದಿನ ಆಯೋಜನೆ

Next Post
ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ (ಸಾಂದರ್ಭಿಕ ಚಿತ್ರ)

ಸಿದ್ದರಾಮಯ್ಯ ನೇತೃತ್ವದಲ್ಲಿ ಕುಸುಮ್-ಬಿ ಯೋಜನೆ ಪರಿಶೀಲನೆ, ನಾಳೆ ಕೆಪಿಸಿಎಲ್ ಸಂಸ್ಥಾಪನಾ ದಿನ ಆಯೋಜನೆ

GBA Head Office Image

ಬಿಬಿಎಂಪಿ: ಐವರು ಮುಖ್ಯ ಎಂಜಿನಿಯರ್‌ಗಳ ವರ್ಗಾವಣೆ, ಮಹದೇವಪುರ ವಲಯಕ್ಕೆ ಬಿ.ಜಿ. ರಾಘವೇಂದ್ರ ಪ್ರಸಾದ್

Please login to join discussion

Like Us on Facebook

Follow Us on Twitter

Recent News

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group