Saturday, May 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಸಿದ್ದರಾಮಯ್ಯ ನೇತೃತ್ವದಲ್ಲಿ ಕುಸುಮ್-ಬಿ ಯೋಜನೆ ಪರಿಶೀಲನೆ, ನಾಳೆ ಕೆಪಿಸಿಎಲ್ ಸಂಸ್ಥಾಪನಾ ದಿನ ಆಯೋಜನೆ

ಸಬ್ಸಿಡಿ ವಿಸ್ತರಣೆಗೆ ಒತ್ತು; 40 ಸಾವಿರ ಪಂಪ್‌ಸೆಟ್‌ಗಳಿಗೆ ಅನುಮೋದನೆ

by Bengaluru Wire Desk
July 22, 2025
in News Wire
Reading Time: 1 min read
0
ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ (ಸಾಂದರ್ಭಿಕ ಚಿತ್ರ)

ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಜು.22 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕುಸುಮ್-ಬಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು. 

ಈ ಯೋಜನೆಯಡಿ ಸೌರ ಕೃಷಿ ಪಂಪ್‌ಸೆಟ್‌ಗಳ ಅಳವಡಿಕೆಗೆ ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ನೀಡುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕು.

​ಈಗಾಗಲೇ 40 ಸಾವಿರ ಪಂಪ್‌ಸೆಟ್‌ಗಳಿಗೆ ಅನುಮೋದನೆ ನೀಡಲಾಗಿದ್ದು, ಅವುಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಹೆಚ್ಚುವರಿಯಾಗಿ 25 ಸಾವಿರ ರೈತರು ಅರ್ಜಿ ಸಲ್ಲಿಸಿದ್ದು, ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. 4.5 ಲಕ್ಷ ಅನಧಿಕೃತ ಐಪಿ ಸೆಟ್‌ಗಳ ಪೈಕಿ 2 ಲಕ್ಷ ಅಧಿಕೃತಗೊಳಿಸಲಾಗಿದ್ದು, ಉಳಿದವುಗಳನ್ನು ಕುಸುಮ್-ಬಿ ಯೋಜನೆಯಡಿ ತರುವ ಬಗ್ಗೆ ಚರ್ಚಿಸಲಾಯಿತು. ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಇಲಾಖೆ ಟ್ರಾನ್ಸ್‌ಫಾರ್ಮರ್‌ಗಳನ್ನು ಒದಗಿಸಲಿದೆ.

​ಕೆಪಿಸಿಎಲ್ 56ನೇ ಸಂಸ್ಥಾಪನಾ ದಿನ ಜುಲೈ 23ಕ್ಕೆ :

​​ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ತನ್ನ 56ನೇ ಸಂಸ್ಥಾಪನಾ ದಿನವನ್ನು ಬುಧವಾರ (ಜುಲೈ 23) ಆಯೋಜಿಸಿದೆ. ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

​ಇಂಧನ ಸಚಿವ ಕೆ.ಜೆ.ಜಾರ್ಜ್, ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಗೌರವ್ ಗುಪ್ತ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸುವರು. ಈ ಸಂದರ್ಭದಲ್ಲಿ ನಿಗಮದಲ್ಲಿ 25 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿ ಹಾಗೂ ನಿವೃತ್ತ ಸಿಬ್ಬಂದಿಯನ್ನು ಸನ್ಮಾನಿಸಲಾಗುವುದು. ಅಲ್ಲದೆ, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಿಬ್ಬಂದಿಯ ಮಕ್ಕಳಿಗೆ ಚಿನ್ನದ ನಾಣ್ಯಗಳೊಂದಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

WhatsApp Join our WhatsApp Channel
Previous Post

ಬೆಂಗಳೂರು ಬಾಡಿಗೆ ದರಕ್ಕೆ ಕೆನಡಾದ ಪ್ರಜೆ ದಂಗು: ತಿಂಗಳಿಗೆ 2.3 ಲಕ್ಷ ; “ವಿಶ್ವದಲ್ಲೇ ದುರಾಸೆಯ ಮನೆ ಮಾಲೀಕರು ಇಲ್ಲಿದ್ದಾರೆ”

Next Post

ಬಿಬಿಎಂಪಿ: ಐವರು ಮುಖ್ಯ ಎಂಜಿನಿಯರ್‌ಗಳ ವರ್ಗಾವಣೆ, ಮಹದೇವಪುರ ವಲಯಕ್ಕೆ ಬಿ.ಜಿ. ರಾಘವೇಂದ್ರ ಪ್ರಸಾದ್

Next Post
GBA Head Office Image

ಬಿಬಿಎಂಪಿ: ಐವರು ಮುಖ್ಯ ಎಂಜಿನಿಯರ್‌ಗಳ ವರ್ಗಾವಣೆ, ಮಹದೇವಪುರ ವಲಯಕ್ಕೆ ಬಿ.ಜಿ. ರಾಘವೇಂದ್ರ ಪ್ರಸಾದ್

ಸಾಂದರ್ಭಿಕ ಚಿತ್ರ

ಮಾಹಿತಿ ತಂತ್ರಜ್ಞಾನ ಉನ್ನತೀಕರಣ: ಎರಡು ದಿನ ರಾಜ್ಯದ 5 ಎಸ್ಕಾಂಗಳ ಆನ್‌ ಲೈನ್‌ ಸೇವೆ ಸ್ಥಗಿತ

Please login to join discussion

Like Us on Facebook

Follow Us on Twitter

Recent News

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

May 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

May 8, 2026
ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

May 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group