BW EXCLUSIVE | ಬಿಡಿಎ ಮಾಸ್ಟರ್‌ಪ್ಲಾನ್: PRR-2 ಭೂಸ್ವಾಧೀನಕ್ಕೆ 40: 60 ಸೂತ್ರ, ರೈತರಿಗೆ ಬಂಪರ್ ಆಫರ್?

ಬೆಂಗಳೂರು, ಜು.25 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನ ಮಹತ್ವಾಕಾಂಕ್ಷೆಯ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (PRR) ಯೋಜನೆಯ ಎರಡನೇ ಹಂತದ (PRR-2) ಭೂಸ್ವಾಧೀನಕ್ಕೆ ಹೊಸ, ವಿನೂತನ ಮಾದರಿಯನ್ನು ಅನುಸರಿಸಲು ನಿರ್ಧರಿಸಿದೆ.  ಬಿಡಿಎಗೆ ಆರ್ಥಿಕ ಹೊರೆಯಾಗದಂತೆ, ಮಾಗಡಿ- ಮೈಸೂರು ರಸ್ತೆ ಮಧ್ಯದಲ್ಲಿ 10.35 ಕಿ.ಮೀ ಉದ್ದದ ಮೇಜರ್ ಆರ್ಟಿಯಲ್ ರಸ್ತೆ (MAR) ನಿರ್ಮಿಸಲು ಭೂಸ್ವಾಧೀನ ಮಾಡಿಕೊಂಡ ಮಾದರಿಯಲ್ಲಿ 40 :60 ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ನೀಡುವ ಮೂಲಕ 800 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಿಡಿಎ ಸಜ್ಜಾಗಿದೆ. … Continue reading BW EXCLUSIVE | ಬಿಡಿಎ ಮಾಸ್ಟರ್‌ಪ್ಲಾನ್: PRR-2 ಭೂಸ್ವಾಧೀನಕ್ಕೆ 40: 60 ಸೂತ್ರ, ರೈತರಿಗೆ ಬಂಪರ್ ಆಫರ್?