Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಬೆಂಗಳೂರು: ಶ್ರಾವಣ ಮಾಸದ ಹೊಸ್ತಿಲಲ್ಲಿ ಕತ್ತಲಲ್ಲಿ ಮುಳುಗಿದ ಚಿಕ್ಕಪೇಟೆ : ಬಿಬಿಎಂಪಿ- ಬೆಸ್ಕಾಂ ನಿರ್ಲಕ್ಷ್ಯಕ್ಕೆ ವ್ಯಾಪಾರಿಗಳ ಹಿಡಿಶಾಪ

ಬೀದಿ ದೀಪಗಳಿಲ್ಲದೆ ಪರದಾಟ, ಹಬ್ಬದ ಲೆಕ್ಕಾಚಾರಕ್ಕೆ ಹಿನ್ನಡೆ, ಬಿಬಿಎಂಪಿಗೆ ದೂರು ನೀಡಿದರೂ ಪ್ರಯೋಜನವಿಲ್ಲ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನತಯಿಂದ ತೀವ್ರ ಅಸಮಾಧಾನ

by Bengaluru Wire Desk
July 26, 2025
in Others
Reading Time: 1 min read
0

ಬೆಂಗಳೂರು, ಜು.26 www.bengaluruwire.com : ಶ್ರಾವಣ ಮಾಸದ ಆಗಮನದೊಂದಿಗೆ ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿದ್ದು, ಬಟ್ಟೆ ಖರೀದಿಗಾಗಿ ಜನ ಬೆಂಗಳೂರಿನ ಪ್ರಮುಖ ವ್ಯಾಪಾರ ಕೇಂದ್ರವಾದ ಚಿಕ್ಕಪೇಟೆಗೆ ಮುಗಿಬೀಳುತ್ತಿದ್ದಾರೆ. ಜನಸಾಗರವೇ ಹರಿದುಬರುತ್ತಿರುವ ಚಿಕ್ಕಪೇಟೆಯಲ್ಲಿ ವ್ಯಾಪಾರ ಭರಾಟೆಯಿಂದ ಸಾಗುತ್ತಿದೆ. ಆದರೆ, ಸಂಜೆ ಮೇಲೆ ಇಲ್ಲಿನ ರಸ್ತೆಗಳು ಕತ್ತಲಲ್ಲಿ ಮುಳುಗುತ್ತದೆ.

ಕಾರಣ ಇಷ್ಟೇ ಚಿಕ್ಕಪೇಟೆ ಮತ್ತು ರಾಜಾ ಮಾರ್ಕೆಟ್ ರಸ್ತೆಗಳು ಕತ್ತಲಲ್ಲಿ ಮುಳುಗುತ್ತಿದ್ದು, ಬೀದಿ ದೀಪಗಳ ಕೊರತೆ ವ್ಯಾಪಾರಿಗಳು ಮತ್ತು ಗ್ರಾಹಕರನ್ನು ತೀವ್ರವಾಗಿ ಕಾಡುತ್ತಿದೆ. ಇದು ಹಬ್ಬದ ಸೀಸನ್‌ನಲ್ಲಿ ಉತ್ತಮ ವ್ಯಾಪಾರದ ನಿರೀಕ್ಷೆಯಲ್ಲಿದ್ದ ವ್ಯಾಪಾರಿಗಳಿಗೆ ದೊಡ್ಡ ಹೊಡೆತ ನೀಡಿದೆ.

ಕತ್ತಲೆಯ ಆತಂಕ: ಮಹಿಳೆಯರಿಗೆ ಸುರಕ್ಷತೆ ಇಲ್ಲ :

ಚಿಕ್ಕಪೇಟೆ, ರಾಜಾ ಮಾರ್ಕೆಟ್, ಡಿ.ಕೆ. ಲೇನ್ ಸೇರಿದಂತೆ ಹಲವು ಮುಖ್ಯ ರಸ್ತೆಗಳಲ್ಲಿ ವಿದ್ಯುತ್ ದೀಪದ ಕಂಬಗಳಿದ್ದರೂ, ದೀಪಗಳು ಉರಿಯುತ್ತಿಲ್ಲ. ಕೆಲವೆಡೆ ವಿದ್ಯುತ್ ಕಂಬಗಳೇ ಇಲ್ಲದಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ. ಸಂಜೆಯಾಗುತ್ತಿದ್ದಂತೆಯೇ ಅಂಗಡಿಗಳ ಬೆಳಕನ್ನು ಹೊರತುಪಡಿಸಿ ಇಡೀ ಪ್ರದೇಶ ಕತ್ತಲಲ್ಲಿ ಮುಳುಗುತ್ತದೆ. ಇದರಿಂದ ರಾತ್ರಿ 10-11 ಗಂಟೆಯವರೆಗೂ ಅಂಗಡಿಗಳನ್ನು ತೆರೆಯಲು ವ್ಯಾಪಾರಿಗಳಿಗೆ ಸಾಧ್ಯವಾಗುತ್ತಿಲ್ಲ. ವಿಶೇಷವಾಗಿ ಮಹಿಳೆಯರು ಕತ್ತಲಲ್ಲಿ ಓಡಾಡಲು ಭಯಪಡುತ್ತಿದ್ದು, ಸುರಕ್ಷತೆಯ ಕೊರತೆ ಎದ್ದು ಕಾಣುತ್ತಿದೆ. ಸರಗಳ್ಳತನದಂತಹ ಘಟನೆಗಳ ಭೀತಿಯೂ ವ್ಯಾಪಿಸಿದೆ.

ಕೋಟಿಗಟ್ಟಲೆ ತೆರಿಗೆ ಪಾವತಿಸಿದರೂ ಮೂಲಭೂತ ಸೌಕರ್ಯವಿಲ್ಲ :

ಈ ಬಗ್ಗೆ ವ್ಯಾಪಾರಿಗಳು ತೀವ್ರ ಅಳಲು ತೋಡಿಕೊಂಡಿದ್ದಾರೆ. “ನಾವು ತುಂಬಾ ದಿನಗಳಿಂದ ಕಾದು ಕುಳಿತಿದ್ದೇವೆ. 1533 ಸಹಾಯವಾಣಿಗೆ ಮತ್ತು ಕಂಟ್ರೋಲ್ ರೂಂಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅವರು ಸರಿಪಡಿಸುತ್ತೇವೆ ಎಂದು ಹೇಳುತ್ತಾರೆ, ಆದರೆ ಇಂದಿಗೂ ಕೆಲಸವಾಗಿಲ್ಲ” ಎಂದು ಚಿಕ್ಕಪೇಟೆಯ ಅಂಗಡಿ ವ್ಯಾಪಾರಿ ಭರತ್ ಬೇಸರ ವ್ಯಕ್ತಪಡಿಸಿದ್ದಾರೆ. 

ಚಿಕ್ಕಪೇಟೆ ಮುಖ್ಯ ರಸ್ತೆಯಲ್ಲಿ ಕೋಟಿಗಟ್ಟಲೆ ತೆರಿಗೆ ಪಾವತಿಸುವ ವ್ಯಾಪಾರಿಗಳು ಇದ್ದರೂ, ಬೀದಿ ದೀಪಗಳಂತಹ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಮತ್ತೊಬ್ಬ ವ್ಯಾಪಾರಿ ಆರೋಪಿಸಿದ್ದಾರೆ. ಹಬ್ಬದ ಸೀಸನ್‌ನಲ್ಲಿ ವಿದ್ಯುತ್ ದೀಪವಿಲ್ಲದೆ ವ್ಯಾಪಾರ ನಡೆಸಲು ಆಗುತ್ತಿಲ್ಲ, ಇದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ ಎಂದು ವ್ಯಾಪಾರಿಗಳು ನೋವು ತೋಡಿಕೊಂಡಿದ್ದಾರೆ.

ದೀಪದ ಕಂಬ ಹಾಕದ ಬೆಸ್ಕಾಂ ವಿರುದ್ಧ ಆಕ್ರೋಶ :

ಬೆಸ್ಕಾಂಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವ್ಯಾಪಾರಿಗಳು ದೂರಿದ್ದಾರೆ. ವಿದ್ಯುತ್ ಕಂಬಗಳು ಹಾಳಾಗಿವೆ, ಕೆಲವೆಡೆ ಟ್ಯೂಬ್ ಲೈಟ್ ಅಳವಡಿಸಿಲ್ಲ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಬಿ.ವಿ.ಕೆ. ಅಯ್ಯಂಗಾರ್ ರಸ್ತೆಯಿಂದ ರಾಜಾ ಮಾರ್ಕೆಟ್ ಸರ್ಕಲ್ ವರೆಗೂ ಬೀದಿ ದೀಪಗಳು ಇಲ್ಲದಿರುವುದು ರಾತ್ರಿ ಹೊತ್ತು ಭಯಾನಕ ವಾತಾವರಣ ನಿರ್ಮಿಸಿದೆ.

ಒಟ್ಟಾರೆ, ಬೆಂಗಳೂರಿನ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ಪ್ರದೇಶಗಳಲ್ಲಿ ಒಂದಾದ ಚಿಕ್ಕಪೇಟೆಯಲ್ಲಿಯೇ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹಬ್ಬಗಳ ಸಮಯದಲ್ಲಿಯೂ ಕತ್ತಲಲ್ಲಿ ಮುಳುಗಿರುವ ಚಿಕ್ಕಪೇಟೆ, ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Kundapra Kannada Habba | ಕುಂದಾಪ್ರ ಕನ್ನಡ ಹಬ್ಬಕ್ಕೆ ಸಿದ್ಧವಾಗಿದೆ ಬೆಂಗಳೂರು: ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗಣ್ಯರಿಗೆ ಸನ್ಮಾನ

Next Post

“ಅಮ್ಮನ‌ ಮಡಿಲು-ಮನುಷ್ಯ ಸಂಬಂಧ ಅಳಿಯಬಾರದು” : ಕೆ.ವಿ.ಪ್ರಭಾಕರ್

Next Post

"ಅಮ್ಮನ‌ ಮಡಿಲು-ಮನುಷ್ಯ ಸಂಬಂಧ ಅಳಿಯಬಾರದು" : ಕೆ.ವಿ.ಪ್ರಭಾಕರ್

₹300 Crore Scam | ಗಾಜಿಯಾಬಾದ್ ನಕಲಿ ರಾಯಭಾರ ಕಚೇರಿ ಹಗರಣ: ₹300 ಕೋಟಿ ಹಗರಣದ ಕಿಂಗ್ ಪಿನ್ ಬಂಧನ

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d