BW SPECIAL | ಉಲ್ಲಾಳ ವಾರ್ಡಿನ 100 ಅಡಿ ರಸ್ತೆಯಲ್ಲಿದೆ ಸ್ಪಾಟ್ ಔಟ್ ಪಾಯಿಂಟ್!! : ಕಣ್ಣೂರು ಡಾಂಬರ್ ಮಿಕ್ಸ್ ಪ್ಲಾಂಟ್ ಕಣ್ಮುಚ್ಚಿ 1 ವಾರ : ನಗರದಲ್ಲಿ ಸಾವಿಗೆ ಕಾದು ಕುಳಿತಿವೆ ಸಾವಿರಾರು ರಸ್ತೆಗುಂಡಿಗಳು

ಬೆಂಗಳೂರು, ಜು.29 www.bengaluruwire.com : ರಾಜಧಾನಿಯಲ್ಲಿ ಈ ಬಾರಿಯ ಮಳೆಗಾಲದಲ್ಲಿ ಸಾಕಷ್ಟು ರಸ್ತೆಗುಂಡಿಗಳು ಸೃಷ್ಟಿಯಾಗುತ್ತಿದ್ದು, ಬಿಬಿಎಂಪಿಯಿಂದ ರಸ್ತಡ ಗುಂಡಿ ಮುಚ್ಚುವ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ರಸ್ತೆಗುಂಡಿ ಆಧಾರಿತ ಅಪಘಾತಗಳು ಸಂಭವಿಸುತ್ತಲೇ ಇದೆ. ಉಲ್ಲಾಳ ವಾರ್ಡಿನ ಉಲ್ಲಾಳ ಕೆರೆ ಮುಖ್ಯ ಪ್ರವೇಶದ್ವಾರದ ಬಳಿಯ 100 ಅಡಿ ರಸ್ತೆಯಲ್ಲಿನ ಗುಂಡಿಯು ವಾಹನ ಸವಾರರನ್ನು ಸಾವಿನ ಮನೆಗೆ ಕರೆದೊಯ್ಯಲು ಬಾಯ್ತೆರೆದು ಕೂತಿದೆ.  ಇದೇ 100 ಅಡಿ ರಸ್ತೆಯಲ್ಲಿ ಕಾವೇರಿ 5ನೇ ಹಂತದ ಬೃಹದಾಕಾರದ ಪೈಪ್ ರಸ್ತೆ ಮಧ್ಯದಲ್ಲಿಯೇ ಹಾದು ಹೋಗಿದ್ದು, … Continue reading BW SPECIAL | ಉಲ್ಲಾಳ ವಾರ್ಡಿನ 100 ಅಡಿ ರಸ್ತೆಯಲ್ಲಿದೆ ಸ್ಪಾಟ್ ಔಟ್ ಪಾಯಿಂಟ್!! : ಕಣ್ಣೂರು ಡಾಂಬರ್ ಮಿಕ್ಸ್ ಪ್ಲಾಂಟ್ ಕಣ್ಮುಚ್ಚಿ 1 ವಾರ : ನಗರದಲ್ಲಿ ಸಾವಿಗೆ ಕಾದು ಕುಳಿತಿವೆ ಸಾವಿರಾರು ರಸ್ತೆಗುಂಡಿಗಳು