Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Lokayukta Raid | 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ: 5 ಭ್ರಷ್ಟ ಅಧಿಕಾರಿಗಳಿಂದ 24.44 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಬಿಡಿಎ, ಬಿಬಿಎಂಪಿ ಅಧಿಕಾರಿ ಸೇರಿ ಐವರು ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸ ಹಾಗೂ ಇತರ ಸ್ಥಳಗಳಲ್ಲಿ ಏಕ ಕಾಲದಲ್ಲಿ ಶೋಧನೆ.

by Bengaluru Wire Desk
July 29, 2025
in Bengaluru Focus, News Wire
Reading Time: 2 mins read
0
ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.29 www.bengaluruwire.com : ಒಂದು ವಾರದ ಒಳಗಾಗಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಸಮರ ಸಾರಿ, ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿ ಐವರು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳು ಹಾಗೂ ಸಂಬಂಧಿಕರ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. 

ಮಂಗಳವಾರ (ಜುಲೈ 29, 2025) ರಾಜ್ಯದ 25ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆದ ಈ ಶೋಧ ಕಾರ್ಯಾಚರಣೆಯಲ್ಲಿ ಒಟ್ಟು 24.44 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರಾಸ್ತಿ, ನಗದು, ಚಿನ್ನಾಭರಣ ಹಾಗೂ ವಾಹನಗಳನ್ನು ಪತ್ತೆ ಹಚ್ಚುವ ಮೂಲಕ ಭ್ರಷ್ಟರ ಹೆಡೆಮುರಿ ಕಟ್ಟುವಲ್ಲಿ ಲೋಕಾಯುಕ್ತ ಯಶಸ್ವಿಯಾಗಿದೆ.

ಬೆಂಗಳೂರು ನಗರ, ಚಿತ್ರದುರ್ಗ, ಹಾಸನ ಮತ್ತು ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಈ ಐವರು ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಪ್ರಕರಣಗಳು ದಾಖಲಾಗಿದ್ದವು.

ದಾಳಿಯಲ್ಲಿ ಪತ್ತೆಯಾದ ಆಸ್ತಿ ವಿವರಗಳು:

 * ಕೆ. ಓಂಪ್ರಕಾಶ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಬಿಡಿಎ, ಬೆಂಗಳೂರು: ಇವರ 5 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, 4.78 ಕೋಟಿ ರೂ. ಮೌಲ್ಯದ 2 ನಿವೇಶನಗಳು ಮತ್ತು 2 ಮನೆಗಳು ಪತ್ತೆಯಾಗಿವೆ. ಜೊತೆಗೆ, 5 ಲಕ್ಷ ರೂ. ನಗದು, 60.96 ಲಕ್ಷ ರೂ. ಮೌಲ್ಯದ ಆಭರಣಗಳು, 34 ಲಕ್ಷ ರೂ. ಮೌಲ್ಯದ ವಾಹನಗಳು ಮತ್ತು 48 ಲಕ್ಷ ರೂ. ಮೌಲ್ಯದ ಇತರ ಎಫ್‌ಡಿ ಸೇರಿದಂತೆ ಒಟ್ಟು 1.47 ಕೋಟಿ ರೂ. ಚರಾಸ್ತಿ ಪತ್ತೆಯಾಗಿದೆ. ಒಟ್ಟಾರೆ, ಓಂಪ್ರಕಾಶ್ ಅವರ ಬಳಿ 6.26 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.

ಕೆ. ಓಂ ಪ್ರಕಾಶ್ ಅವರ ಮನೆ.

 * ಎನ್. ವೆಂಕಟೇಶ್, ತೆರಿಗೆ ನಿರ್ಧಾರಕ, ಶೆಟ್ಟಿಹಳ್ಳಿ ಉಪವಿಭಾಗ, ಬಿಬಿಎಂಪಿ, ಬೆಂಗಳೂರು: ಇವರ 4 ಸ್ಥಳಗಳಲ್ಲಿ ನಡೆದ ಶೋಧದಲ್ಲಿ 2.25 ಕೋಟಿ ರೂ. ಮೌಲ್ಯದ 2 ನಿವೇಶನಗಳು, 3 ಮನೆಗಳು, 1 ಫಾರ್ಮ್ ಹೌಸ್ ಮತ್ತು 6 ಎಕರೆ 17 ಗುಂಟೆ ಕೃಷಿ ಭೂಮಿ ಪತ್ತೆಯಾಗಿದೆ. ಅಲ್ಲದೆ, 2.80 ಲಕ್ಷ ರೂ. ನಗದು, 10.85 ಲಕ್ಷ ರೂ. ಮೌಲ್ಯದ ಆಭರಣಗಳು, 3.85 ಲಕ್ಷ ರೂ. ಮೌಲ್ಯದ ವಾಹನಗಳು ಮತ್ತು 15 ಲಕ್ಷ ರೂ. ಮೌಲ್ಯದ ಇತರ ವಸ್ತುಗಳು ಸೇರಿ ಒಟ್ಟು 32.50 ಲಕ್ಷ ರೂ. ಚರಾಸ್ತಿ ಪತ್ತೆಯಾಗಿದೆ. ಇವರ ಒಟ್ಟು ಅಕ್ರಮ ಆಸ್ತಿ ಮೌಲ್ಯ 2.57 ಕೋಟಿ ರೂ. ಆಗಿದೆ.

ಬಿಬಿಎಂಪಿ ಕಂದಾಯ ನಿರ್ಧಾರಕ ಎನ್.ವೆಂಕಟೇಶ್ ಬಂಗಲೆ.
ಎನ್.ವೆಂಕಟೇಶ್ ಮನೆಯಲ್ಲಿ ಪತ್ತೆಯಾದ ಬೆಲೆ ಬಾಳುವ ವಾಚ್, ಚಿನ್ನಾಭರಣ ಹಾಗೂ ಬೆಳ್ಳಿ ಪೂಜಾ ಸಾಮಾನುಗಳು.

 * ಡಾ. ವೆಂಕಟೇಶ್ ಜಿ, ತಾಲೂಕು ಆರೋಗ್ಯ ಅಧಿಕಾರಿ, ಹಿರಿಯೂರು ತಾಲೂಕು, ಚಿತ್ರದುರ್ಗ ಜಿಲ್ಲೆ: ಇವರ 3 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, 2.87 ಕೋಟಿ ರೂ. ಮೌಲ್ಯದ 5 ನಿವೇಶನಗಳು, 2 ಮನೆಗಳು ಮತ್ತು 3 ಎಕರೆ 5 ಗುಂಟೆ ಕೃಷಿ ಭೂಮಿ ಪತ್ತೆಯಾಗಿದೆ. ಇದರೊಂದಿಗೆ 54,200 ರೂ. ನಗದು, 17.25 ಲಕ್ಷ ರೂ. ಮೌಲ್ಯದ ಆಭರಣಗಳು, 21.40 ಲಕ್ಷ ರೂ. ಮೌಲ್ಯದ ವಾಹನಗಳು ಮತ್ತು 28.30 ಲಕ್ಷ ರೂ. ಮೌಲ್ಯದ ಇತರ ಗೃಹೋಪಯೋಗಿ ವಸ್ತುಗಳು ಸೇರಿದಂತೆ 67.49 ಲಕ್ಷ ರೂ. ಚರಾಸ್ತಿ ಪತ್ತೆಯಾಗಿದೆ. ಇವರ ಒಟ್ಟು ಅಕ್ರಮ ಆಸ್ತಿ ಮೌಲ್ಯ 3.54 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಡಾ.ವೆಂಕಟೇಶ್ ಜಿ ಅವರ ಐಷಾರಾಮಿ ನಿವಾಸ.

 * ಜಯಣ್ಣ ಆರ್, ಕಾರ್ಯಪಾಲಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ಹಾಸನ ವಿಭಾಗ, ಹಾಸನ: ಇವರ 5 ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ 5.59 ಕೋಟಿ ರೂ. ಮೌಲ್ಯದ 17 ನಿವೇಶನಗಳು, 8 ಮನೆಗಳು ಮತ್ತು 1 ಎಕರೆ 36 ಗುಂಟೆ ಕೃಷಿ ಭೂಮಿ ಪತ್ತೆಯಾಗಿದೆ. ಜೊತೆಗೆ, 1.36 ಲಕ್ಷ ರೂ. ನಗದು, 18.99 ಲಕ್ಷ ರೂ. ಮೌಲ್ಯದ ಆಭರಣಗಳು, 26 ಲಕ್ಷ ರೂ. ಮೌಲ್ಯದ ವಾಹನಗಳು ಮತ್ತು 23 ಲಕ್ಷ ರೂ. ಮೌಲ್ಯದ ಇತರ ಠೇವಣಿಗಳು ಮತ್ತು ಲಾಕರ್‌ಗಳು ಸೇರಿ 69.35 ಲಕ್ಷ ರೂ. ಚರಾಸ್ತಿ ಪತ್ತೆಯಾಗಿದೆ. ಇವರ ಒಟ್ಟು ಅಕ್ರಮ ಆಸ್ತಿ ಮೌಲ್ಯ 6.28 ಕೋಟಿ ರೂ. ಆಗಿದೆ. ಇದನ್ನೂ ಓದಿ : BW SPECIAL | ಉಲ್ಲಾಳ ವಾರ್ಡಿನ 100 ಅಡಿ ರಸ್ತೆಯಲ್ಲಿದೆ ಸ್ಪಾಟ್ ಔಟ್ ಪಾಯಿಂಟ್!! : ಕಣ್ಣೂರು ಡಾಂಬರ್ ಮಿಕ್ಸ್ ಪ್ಲಾಂಟ್ ಕಣ್ಮುಚ್ಚಿ 1 ವಾರ : ನಗರದಲ್ಲಿ ಸಾವಿಗೆ ಕಾದು ಕುಳಿತಿವೆ ಸಾವಿರಾರು ರಸ್ತೆಗುಂಡಿಗಳು

ಆರ್.ಜಯಣ್ಣ ಅವರ ನಿವಾಸ.

 * ಅಂಜನೇಯ ಮೂರ್ತಿ ಎಂ, ಕಿರಿಯ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗೌರಿಬಿದನೂರು ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ: ಇವರ 8 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, 4.83 ಕೋಟಿ ರೂ. ಮೌಲ್ಯದ 5 ನಿವೇಶನಗಳು, 1 ಮನೆ ಮತ್ತು 1 ವಾಣಿಜ್ಯ ಸಂಕೀರ್ಣ ಪತ್ತೆಯಾಗಿದೆ. ಇವರ ಬಳಿ 50 ಲಕ್ಷ ರೂ. ಮೌಲ್ಯದ ಆಭರಣಗಳು, 15.65 ಲಕ್ಷ ರೂ. ಮೌಲ್ಯದ ವಾಹನಗಳು ಮತ್ತು 28 ಲಕ್ಷ ರೂ. ಮೌಲ್ಯದ ಇತರ ವಸ್ತುಗಳು ಸೇರಿ 93.65 ಲಕ್ಷ ರೂ. ಚರಾಸ್ತಿ ಪತ್ತೆಯಾಗಿದೆ. ಅಂಜನೇಯ ಮೂರ್ತಿ ಅವರ ಒಟ್ಟು ಅಕ್ರಮ ಆಸ್ತಿ ಮೌಲ್ಯ 5.77 ಕೋಟಿ ರೂ. ಆಗಿದೆ.

ಎಂ.ಆಂಜನೇಯಮೂರ್ತಿ ಬೃಹತ್ ಬಂಗಲೆ.
ಸಂಗ್ರಹ ಚಿತ್ರ.

ಒಟ್ಟಿನಲ್ಲಿ ಲೋಕಾಯುಕ್ತ ಪೊಲೀಸರ ಈ ದಿಟ್ಟ ಕ್ರಮವು ಭ್ರಷ್ಟಾಚಾರ ನಿರ್ಮೂಲನೆಯ ಬದ್ಧತೆಯನ್ನು ಎತ್ತಿ ಹಿಡಿದಿದೆ. ಮುಂದಿನ ದಿನಗಳಲ್ಲಿ ಇಂತಹ ಮತ್ತಷ್ಟು ಕಾರ್ಯಾಚರಣೆಗಳು ನಡೆಯುವ ಸಾಧ್ಯತೆ ಇದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

KSRTC News | ಕೆಎಸ್‌ಆರ್‌ಟಿಸಿಯಲ್ಲಿ ಹೊಸ ಲಗೇಜ್ ನಿಯಮ ಜಾರಿ ವದಂತಿ: ಸ್ಪಷ್ಟನೆ ನೀಡಿದ ನಿಗಮ

Next Post

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳ 100 ಅಡಿ ರಸ್ತೆಯ ಗುಂಡಿ ತಾತ್ಕಾಲಿಕ ದುರಸ್ತಿ; 2 ವಾರದಲ್ಲಿ ಕಣ್ಣೂರು ಡಾಂಬರು ಮಿಶ್ರಣ ಘಟಕ ಪುನರಾರಂಭ

Next Post

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳ 100 ಅಡಿ ರಸ್ತೆಯ ಗುಂಡಿ ತಾತ್ಕಾಲಿಕ ದುರಸ್ತಿ; 2 ವಾರದಲ್ಲಿ ಕಣ್ಣೂರು ಡಾಂಬರು ಮಿಶ್ರಣ ಘಟಕ ಪುನರಾರಂಭ

ನಿಮ್ಮ ಹೆಸರಲ್ಲಿ ಬೇರೆಯವರು, ನಿಮಗೆ ತಿಳಿಯದಂತೆ ಮೊಬೈಲ್ ನಂಬರ್ ಬಳಸ್ತಿದ್ರೆ ಕ್ಷಣಮಾತ್ರದಲ್ಲಿ ಪತ್ತೆ ಹಚ್ಚೋದು ಹೇಗೆ?

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d