Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KSRTC News | ಕೆಎಸ್‌ಆರ್‌ಟಿಸಿಯಲ್ಲಿ ಹೊಸ ಲಗೇಜ್ ನಿಯಮ ಜಾರಿ ವದಂತಿ: ಸ್ಪಷ್ಟನೆ ನೀಡಿದ ನಿಗಮ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು; ಹಳೆಯ ನಿಯಮಗಳೇ ಮುಂದುವರಿಕೆ

by Bengaluru Wire Desk
July 29, 2025
in News Wire
Reading Time: 1 min read
0
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.29 www.bengaluruwire.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ಗಳಲ್ಲಿ ಹೊಸ ಲಗೇಜ್ ನಿಯಮ ಜಾರಿಗೆ ಬಂದಿದೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ನಿಗಮದ ಅಧಿಕಾರಿಗಳು ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ. ಈ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ನಿಗಮದ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಸಾರ್ವಜನಿಕ ಪ್ರಯಾಣಿಕರ ಲಗೇಜ್ ಮತ್ತು ಸರಕುಗಳನ್ನು ಸಾಗಿಸಲು ಬಹಳ ಹಿಂದಿನಿಂದಲೂ ವ್ಯವಸ್ಥೆ ಜಾರಿಯಲ್ಲಿದೆ. 1999ರ ನವೆಂಬರ್ 5ರಿಂದಲೇ ವಾಷಿಂಗ್ ಮೆಷಿನ್, ಫ್ರಿಜ್, ಟ್ರಕ್ ಟೈರ್, ಅಲ್ಯೂಮಿನಿಯಂ ಪೈಪ್, ಕಬ್ಬಿಣದ ಪೈಪ್, ಪಾತ್ರೆ, ಬೆಕ್ಕು, ನಾಯಿ, ಮೊಲಗಳಂತಹ ವಸ್ತುಗಳನ್ನು ಬಸ್ಸಿನಲ್ಲಿ ಲಭ್ಯವಿರುವ ಸ್ಥಳಾವಕಾಶಕ್ಕೆ ಅನುಗುಣವಾಗಿ ಸಾಗಿಸಲು ಅವಕಾಶ ಕಲ್ಪಿಸಲಾಗಿದೆ.

ಈ ವ್ಯವಸ್ಥೆಯ ಅನುಷ್ಠಾನದಲ್ಲಿ ಕಾಲದಿಂದ ಕಾಲಕ್ಕೆ ದರ ಪರಿಷ್ಕರಣೆ, 30 ಕೆ.ಜಿ. ವರೆಗೆ ಲಗೇಜ್‌ಗೆ ಉಚಿತ ಅವಕಾಶ ಹಾಗೂ ಸಾಗಿಸಬಹುದಾದ ವಸ್ತುಗಳ ಪ್ರಯಾಣದ ಕುರಿತು ನಿಯಮಗಳನ್ನು ರೂಪಿಸಲಾಗಿದೆ. ಪ್ರಸ್ತುತ, 2022ರ ಅಕ್ಟೋಬರ್ 28ರಿಂದ ಜಾರಿಯಲ್ಲಿರುವ ಲಗೇಜ್ ನಿಯಮಗಳು ಹಾಗೂ ಸುತ್ತೋಲೆಯನ್ನೇ ಅನುಸರಿಸಲಾಗುತ್ತಿದೆ.

2022ರ ಅಕ್ಟೋಬರ್ 28ರ ನಂತರ ಇತ್ತೀಚೆಗೆ ಯಾವುದೇ ಹೊಸ ಲಗೇಜ್ ನಿಯಮ ಅಥವಾ ಸುತ್ತೋಲೆಯನ್ನು ನಿಗಮದಲ್ಲಿ ಜಾರಿಗೆ ತಂದಿಲ್ಲ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಹೊಸ ನಿಯಮಗಳ ಬಗ್ಗೆ ಹರಡುತ್ತಿರುವ ಮಾಹಿತಿ ಶುದ್ಧ ಸುಳ್ಳು ಎಂದು ಸಾರ್ವಜನಿಕರು ಗಮನಿಸಬೇಕು ಎಂದು ನಿಗಮ ಮನವಿ ಮಾಡಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW SPECIAL | ಉಲ್ಲಾಳ ವಾರ್ಡಿನ 100 ಅಡಿ ರಸ್ತೆಯಲ್ಲಿದೆ ಸ್ಪಾಟ್ ಔಟ್ ಪಾಯಿಂಟ್!! : ಕಣ್ಣೂರು ಡಾಂಬರ್ ಮಿಕ್ಸ್ ಪ್ಲಾಂಟ್ ಕಣ್ಮುಚ್ಚಿ 1 ವಾರ : ನಗರದಲ್ಲಿ ಸಾವಿಗೆ ಕಾದು ಕುಳಿತಿವೆ ಸಾವಿರಾರು ರಸ್ತೆಗುಂಡಿಗಳು

Next Post

Lokayukta Raid | 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ: 5 ಭ್ರಷ್ಟ ಅಧಿಕಾರಿಗಳಿಂದ 24.44 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

Next Post
ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

Lokayukta Raid | 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ: 5 ಭ್ರಷ್ಟ ಅಧಿಕಾರಿಗಳಿಂದ 24.44 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳ 100 ಅಡಿ ರಸ್ತೆಯ ಗುಂಡಿ ತಾತ್ಕಾಲಿಕ ದುರಸ್ತಿ; 2 ವಾರದಲ್ಲಿ ಕಣ್ಣೂರು ಡಾಂಬರು ಮಿಶ್ರಣ ಘಟಕ ಪುನರಾರಂಭ

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d