Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಅಡುಗೆ ಎಣ್ಣೆಯಲ್ಲಿ ವಿಟಮಿನ್ ಎ, ಡಿ ಸೇರಿಸಿ ಬಲವರ್ಧಿಸಿ ಮಾರಾಟ ಮಾಡಬೇಕು : ನಿಯಮಗಳ ಬಗ್ಗೆ ಆಹಾರ ಸುರಕ್ಷತಾ ಆಯುಕ್ತರ ಸೂಚನೆ

ಎಲ್ಲಾ ಅಡುಗೆ ಎಣ್ಣೆ ವ್ಯವಹಾರಸ್ಥರು ಪ್ರತಿ ಆರು ತಿಂಗಳಿಗೊಮ್ಮೆ ತಮ್ಮ ಎಣ್ಣೆಯನ್ನು ವಿಶ್ಲೇಷಣೆ ಮಾಡಿಸಬೇಕು : ಕಮಿಷನರ್ ಕಟ್ಟಪ್ಪಣೆ

by Bengaluru Wire Desk
July 31, 2025
in Bengaluru Focus, News Wire
Reading Time: 1 min read
0

ಬೆಂಗಳೂರು, ಜು.31 www.bengaluruwire.com : ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಆಯುಕ್ತರ ಅಧ್ಯಕ್ಷತೆಯಲ್ಲಿ ಜು.30 ವಿಡಿಯೊ ಕಾನ್ಫರೆನ್ಸ್ ಮೂಲಕ ಅಡುಗೆ ಎಣ್ಣೆ ಕುರಿತಂತೆ ಪ್ರಮುಖ ವಿಷಯದ ಬಗ್ಗೆ ಸಭೆ ನಡೆಯಿತು. 

ಈ ಸಭೆಯಲ್ಲಿ ಕಡಿಮೆ ಟ್ರಾನ್ಸ್-ಫ್ಯಾಟ್ ಇರುವ ಅಡುಗೆ ಎಣ್ಣೆಗಳ ಬಳಕೆ, ಉಪಯೋಗಿಸಿದ ಅಡುಗೆ ಎಣ್ಣೆಯ ವಿಲೇವಾರಿ ಮತ್ತು ಅಡುಗೆ ಎಣ್ಣೆಯ ತಯಾರಿಕೆ, ಪ್ಯಾಕೇಜಿಂಗ್, ಲೇಬಲಿಂಗ್ ಮತ್ತು ಫೋರ್ಟಿಫಿಕೇಶನ್ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಹೋಟೆಲ್ ಮಾಲೀಕರು, ಬೇಕರಿ ಮಾಲೀಕರು, ಎಫ್‌ಎಸ್‌ಎಸ್‌ಎಐ (FSSAI) ನೋಂದಾಯಿತ ಆರ್‍ಯುಸಿಒ ಏಜೆನ್ಸಿಗಳು ಮತ್ತು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಪ್ರತಿನಿಧಿಗಳು ಭಾಗವಹಿಸಿದ್ದರು.

ಆಯುಕ್ತರಿಂದ ಪ್ರಮುಖ ಸೂಚನೆಗಳು:

ಸಭೆಯಲ್ಲಿ, ಆಯುಕ್ತರು ಅಡುಗೆ ಎಣ್ಣೆ ತಯಾರಕರಿಗೆ ಕೆಲವು ಮಹತ್ವದ ಸೂಚನೆಗಳನ್ನು ನೀಡಿದರು. ಎಲ್ಲಾ ಅಡುಗೆ ಎಣ್ಣೆ ತಯಾರಕರು ಎಫ್‌ಎಸ್‌ಎಸ್‌ಎಐ ನಿಯಮಗಳ ಪ್ರಕಾರ ಸರಿಯಾದ ಲೇಬಲಿಂಗ್ ಅನ್ನು ಕಡ್ಡಾಯವಾಗಿ ನಿರ್ವಹಿಸಬೇಕು ಮತ್ತು ವಿಟಮಿನ್ ಎ ಮತ್ತು ಡಿ ಜೊತೆ ಬಲವರ್ಧಿಸಿದ ಅಡುಗೆ ಎಣ್ಣೆಯನ್ನು ಮಾತ್ರ ಮಾರಾಟ ಮಾಡಬೇಕು ಎಂದು ತಿಳಿಸಿದರು. 

ಎಲ್ಲಾ ಅಡುಗೆ ಎಣ್ಣೆ ವ್ಯವಹಾರಸ್ಥರು ಪ್ರತಿ ಆರು ತಿಂಗಳಿಗೊಮ್ಮೆ ತಮ್ಮ ಎಣ್ಣೆಯನ್ನು ವಿಶ್ಲೇಷಣೆ ಮಾಡಿಸಬೇಕು ಎಂದೂ ಸೂಚಿಸಲಾಯಿತು.

ಕ್ಯಾನ್ಸರ್ ತಜ್ಞರ ಸಲಹೆ:

ಖ್ಯಾತ ಕ್ಯಾನ್ಸರ್ ತಜ್ಞರಾದ ಡಾ. ವಿಶಾಲ್ ರಾವ್ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಹೋಟೆಲ್ ಮತ್ತು ಬೇಕರಿ ಮಾಲೀಕರಿಗೆ ಸಲಹೆ ನೀಡಿದರು. ಹೃದಯ ಸಂಬಂಧಿ ರೋಗಗಳು ಮತ್ತು ಸಾಂಕ್ರಾಮಿಕವಲ್ಲದ ಕಾಯಿಲೆಗಳನ್ನು ತಡೆಗಟ್ಟಲು ಕಡಿಮೆ ಟ್ರಾನ್ಸ್-ಫ್ಯಾಟ್ ಇರುವ ಅಡುಗೆ ಎಣ್ಣೆಯನ್ನು ಬಳಸಬೇಕೆಂದು ಅವರು ಒತ್ತಿ ಹೇಳಿದರು.

ಬಳಸಿದ ಅಡುಗೆ ಎಣ್ಣೆ ವಿಲೇವಾರಿ:

2024-25 ಮತ್ತು 2025-26 ರ ಆರ್ಥಿಕ ವರ್ಷಗಳಲ್ಲಿ ಒಟ್ಟು 32,68,990 ಲೀಟರ್ ಉಪಯೋಗಿಸಿದ ಅಡುಗೆ ಎಣ್ಣೆಯನ್ನು ಸಂಗ್ರಹಿಸಲಾಗಿದೆ ಎಂದು ಆಯುಸಿಒ (Repurpose Used Cooking Oil -RUCO) ಏಜೆನ್ಸಿಗಳು ಆಯುಕ್ತರಿಗೆ ಮಾಹಿತಿ ನೀಡಿದವು.

ಸಂಗ್ರಹಿಸಿದ ಈ ಎಣ್ಣೆಯನ್ನು ಬಯೋ-ಡೀಸೆಲ್ ತಯಾರಿಕೆ ಘಟಕಗಳಿಗೆ ಕಳುಹಿಸಲಾಗುತ್ತದೆ ಎಂದು ತಿಳಿಸಲಾಯಿತು. ಹೋಟೆಲ್ ಸಂಘದ ಸದಸ್ಯರಿಗೆ ತಮ್ಮ ಬಳಕೆಯಾದ ಎಣ್ಣೆಯನ್ನು ಆರ್‍ಯುಸಿಒ ಏಜೆನ್ಸಿಗಳಿಗೆ ಹಸ್ತಾಂತರಿಸುವಂತೆ ಮತ್ತು ಅದನ್ನು ಪುನಃ ಬಳಸದಂತೆ ಕಟ್ಟುನಿಟ್ಟಾಗಿ ಸೂಚಿಸಲಾಯಿತು.

WhatsApp Join our WhatsApp Channel
Previous Post

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಭಾರತ ಕ್ರಿಕೆಟ್ ಅರ್ಹತೆ, ಪಾಕಿಸ್ತಾನಕ್ಕೆ ನಿರಾಸೆ

Next Post

AI Effects On Jobs | ಎಐ ಮತ್ತು ಉದ್ಯೋಗ: ಮೈಕ್ರೋಸಾಫ್ಟ್ ವರದಿಯಲ್ಲಿನ ಆಘಾತಕಾರಿ ಮಾಹಿತಿ ಏನು?!!

ತಾಂತ್ರಿಕ ದೋಷ: ಬೆಂಗಳೂರಿನಲ್ಲಿ ಇಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group