Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಚುನಾವಣಾ ಕಾರ್ಯ ನಿರ್ವಹಿಸುವವರಿಗೆ ಸಿಹಿಸುದ್ದಿ : ಬೂತ್ ಮಟ್ಟದ ಅಧಿಕಾರಿಗಳ ಸಂಭಾವನೆ ದುಪ್ಪಟ್ಟು

ಬಿಎಲ್ಒ ಸೂಪರ್​ವೈಸರ್​​ಗಳಿಗೂ ಸಂಭಾವನೆ ಹೆಚ್ಚಳ, ಇಆರ್​​ಒ, ಎಇಆರ್​​ಒ​ಗಳಿಗೂ ಇದೇ ಮೊದಲ ಬಾರಿಗೆ ಗೌರವಧನ ಘೋಷಿಸಿದ ಭಾರತ ಚುನಾವಣಾ ಆಯೋಗ

by Bengaluru Wire Desk
August 2, 2025
in News Wire, Public interest
Reading Time: 1 min read
0
ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

ನವದೆಹಲಿ, ಆ.02 www.bengaluruwire.com : ಭಾರತ ಚುನಾವಣಾ ಆಯೋಗ (ಇಸಿಐ) ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್ಒ) ವಾರ್ಷಿಕ ಸಂಭಾವನೆಯನ್ನು ದುಪ್ಪಟ್ಟುಗೊಳಿಸಲು ನಿರ್ಧರಿಸಿದೆ. ಬೂತ್ ಮಟ್ಟದ ಅಧಿಕಾರಿಗಳ ಸಂಭಾವನೆಯನ್ನು ಕೊನೆಯ ಬಾರಿಗೆ 2015ರಲ್ಲಿ ಪರಿಷ್ಕರಿಸಲಾಗಿತ್ತು. ಈಗ ಅದನ್ನು ₹6,000 ದಿಂದ ₹12,000ಕ್ಕೆ ಹೆಚ್ಚಿಸಲಾಗಿದೆ.

ಇದಲ್ಲದೆ, ಮತದಾರರ ಪಟ್ಟಿಗಳ ಪರಿಷ್ಕರಣೆಯಲ್ಲಿ ತೊಡಗಿರುವ ಬೂತ್ ಮಟ್ಟದ ಅಧಿಕಾರಿಗಳ ಸೂಪರ್​ವೈಸರ್​ಗಳ ಸಂಭಾವನೆಯನ್ನು ಸಹ ಹೆಚ್ಚಿಸಲಾಗಿದೆ. ಈ ಮೊದಲು ₹12,000 ಇದ್ದ ಇವರ ಸಂಭಾವನೆಯನ್ನು ಈಗ ₹18,000ಕ್ಕೆ ಹೆಚ್ಚಿಸಲಾಗಿದೆ. ಇದೇ ಮೊದಲ ಬಾರಿಗೆ, ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್ ಒ) ಮತ್ತು ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳಿಗೆ (ಎಇಆರ್ ಒ) ಸಹ ಗೌರವಧನ ನೀಡಲು ಆಯೋಗ ನಿರ್ಧರಿಸಿದೆ. ಇಆರ್ ಒಗಳಿಗೆ ₹30,000 ಮತ್ತು ಎಇಆರ್ ಒಗಳಿಗೆ ₹25,000 ಗೌರವಧನ ನೀಡಲಾಗುವುದು.

ಶುದ್ಧ ಮತದಾರರ ಪಟ್ಟಿಯೇ ಪ್ರಜಾಪ್ರಭುತ್ವದ ಅಡಿಪಾಯ. ಇಆರ್ ಒ, ಎಇಆರ್ ಒ, ಬಿಎಲ್ಒ ಸೂಪರ್​ವೈಸರ್ ಹಾಗೂ ಬಿಎಲ್ಒಗಳನ್ನೊಳಗೊಂಡ ಮತದಾರರ ಪಟ್ಟಿ ಯಂತ್ರವು ನಿಷ್ಪಕ್ಷಪಾತ ಮತ್ತು ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಯೋಗ ಹೇಳಿದೆ. 

ಈ ನಿರ್ಧಾರವು ಚುನಾವಣಾ ಸಿಬ್ಬಂದಿಗೆ ಸೂಕ್ತ ಪರಿಹಾರ ನೀಡಿ, ನಿಖರ ಮತದಾರರ ಪಟ್ಟಿ ನಿರ್ವಹಿಸಲು ಮತ್ತು ಚುನಾವಣಾ ಪ್ರಕ್ರಿಯೆಯನ್ನು ಬಲಪಡಿಸಲು ಆಯೋಗದ ಬದ್ಧತೆಯನ್ನು ತೋರಿಸುತ್ತದೆ ಎಂದು ಚುನಾವಣಾ ಆಯೋಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇದರೊಂದಿಗೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಗಾಗಿ ಬಿಎಲ್ಒಗಳಿಗೆ ₹6,000 ವಿಶೇಷ ಪ್ರೋತ್ಸಾಹಧನ ನೀಡಲು ಆಯೋಗ ಅನುಮೋದಿಸಿದೆ. ಈ ಹೊಸ ಕ್ರಮವನ್ನು ಬಿಹಾರ ರಾಜ್ಯದಿಂದಲೇ ಪ್ರಾರಂಭವಾಗಲಿದೆ‌ ಎಂದು ಆಯೋಗ ಹೇಳಿದೆ.

WhatsApp Join our WhatsApp Channel
Previous Post

“ಭಾರತ ಸತ್ತ ಆರ್ಥಿಕತೆಯಲ್ಲ” ; ಡೋನಾಲ್ಡ್ ಟ್ರಂಪ್ ಹೇಳಿಕೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತೀವ್ರ ವಾಗ್ದಾಳಿ

Next Post

Metro News | ಬೆಂಗಳೂರು ಮೆಟ್ರೋ ರೈಲಲ್ಲಿ ಮೊದಲ ಬಾರಿಗೆ ಯಕೃತ್ತು ಸಾಗಣೆ: ಜೀವ ಉಳಿಸುವ ಕಾರ್ಯಾಚರಣೆಗೆ ಕ್ಷಿಪ್ರ ನೆರವು

ಕೋಲಾರದಲ್ಲಿ ರವಿ ಪೂಜಾರಿ ಸಹಚರ ಕವಿರಾಜ್ ಬಂಧನ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಹೊಸ ತಿರುವು

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group