Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KSRTC Protest | ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ; ಮುಷ್ಕರ ಕೈಬಿಡುವಂತೆ ಸಿಎಂ ಮನವಿ, ಸಂಘಟನೆಗಳ ಪಟ್ಟು ಮುಂದುವರಿಕೆ

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಸಿದ್ಧ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ; ಮುಷ್ಕರ ನಡೆಸಿಯೇ ತೀರುತ್ತೇವೆ ಎಂದು ಪಟ್ಟು ಹಿಡಿದ ನೌಕರರ ಸಂಘಟನೆಗಳು

by Bengaluru Wire Desk
August 4, 2025
in Bengaluru Focus, News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.04 www.bengaluruwire.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರಕ್ಕೆ ಹೈಕೋರ್ಟ್ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ನ್ಯಾಯಮೂರ್ತಿ ಕೆ.ಎಸ್.ಮುದ್ಗಲ್ ಹಾಗೂ ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠವು ಈ ಆದೇಶವನ್ನು ಹೊರಡಿಸಿದೆ. 

ಈ ಆದೇಶದ ಪ್ರತಿಯನ್ನು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಎಚ್.ವಿ. ಅನಂತಸುಬ್ಬರಾವ್ ಅವರಿಗೆ ನ್ಯಾಯವಾದಿ ದೀಕ್ಷಾ ಎನ್. ಅಮೃತೇಶ್ ಅವರು ಖುದ್ದು ತಲುಪಿಸಿದ್ದಾರೆ.

ಈ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಭಾಂಗಣದಲ್ಲಿ ಸಾರಿಗೆ ನಿಗಮಗಳ ನೌಕರರ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ, ಮುಷ್ಕರವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿಗಳು ನೌಕರರ ಸಂಘಟನೆಗಳಿಗೆ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾರಿಗೆ ನಿಗಮಗಳ ನೌಕರರ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಮಾತುಕತೆಯ ಪ್ರಮುಖಾಂಶಗಳು:

 * ಹಿಂದಿನ ಸರ್ಕಾರ 2023ರ ಮಾರ್ಚ್ 1ರಂದು ಶೇ. 15ರಷ್ಟು ಮೂಲವೇತನ ಹೆಚ್ಚಳಕ್ಕೆ ಒಪ್ಪಂದ ಮಾಡಿಕೊಂಡಿತ್ತು.

 * ಶ್ರೀನಿವಾಸ ಮೂರ್ತಿ ಸಮಿತಿಯು 2022ರ ಜನವರಿ 1 ರಿಂದ 2023ರ ಫೆಬ್ರವರಿ 28ರವರೆಗೆ ಬಾಕಿ ವೇತನ ನೀಡಲು ಶಿಫಾರಸು ಮಾಡಿತ್ತು. ಸರ್ಕಾರ ಈ ಶಿಫಾರಸನ್ನು ಒಪ್ಪಿದೆ.

 * ಆದರೆ, ಈಗ 38 ತಿಂಗಳ ಬಾಕಿ ವೇತನ ಕೇಳುವುದು ಸರಿಯಲ್ಲ.

 * ಪ್ರಸ್ತುತ ಎಲ್ಲಾ ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಸರ್ಕಾರ ಯಾರಿಗೂ ಅನ್ಯಾಯ ಮಾಡುವುದಿಲ್ಲ.

 * ಎಲ್ಲಾ ಅಹವಾಲುಗಳನ್ನು ಮಾತುಕತೆ ಮೂಲಕ ಬಗೆಹರಿಸಲು ಸರ್ಕಾರ ಸಿದ್ಧವಿದೆ.

 * ಸಾರಿಗೆ ನೌಕರರ ಸಂಘದ ಚುನಾವಣೆ ನಡೆಸುವ ಕುರಿತು ಪರಿಶೀಲನೆ ನಡೆಸಲಾಗುವುದು.

ಮುಖ್ಯಮಂತ್ರಿಗಳ ಮನವಿಗೆ ಸ್ಪಂದಿಸದ ಸಂಘಟನೆಗಳು:

ಸಭೆಯ ನಂತರ ಮಾತನಾಡಿದ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಎಚ್.ವಿ. ಅನಂತಸುಬ್ಬರಾವ್, “24 ತಿಂಗಳ ಹಿಂಬಾಕಿ ನೀಡಲು ಸಾಧ್ಯವಿಲ್ಲ, ಕೇವಲ 14 ತಿಂಗಳ ಹಿಂಬಾಕಿ ನೀಡುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮುಂದಿನ ವೇತನ ಪರಿಷ್ಕರಣೆ ಬಗ್ಗೆಯೂ ನಮಗೆ ಯಾವುದೇ ಭರವಸೆ ಸಿಕ್ಕಿಲ್ಲ. ಆದ್ದರಿಂದ ನಮ್ಮ ಮುಷ್ಕರ ನಿಗದಿಯಂತೆ ನಡೆಯಲಿದೆ” ಎಂದು ಹೇಳಿದರು. ಈ ಹೇಳಿಕೆಯ ನಂತರ, ನ್ಯಾಯವಾದಿ ದೀಕ್ಷಾ ಅಮೃತೇಶ್ ಅವರು ಹೈಕೋರ್ಟ್ ಆದೇಶವನ್ನು ಅನಂತಸುಬ್ಬರಾವ್ ಅವರಿಗೆ ಖುದ್ದಾಗಿ ತಲುಪಿಸಿದರು.

ನೌಕರರು ಮುಷ್ಕರದಲ್ಲಿ ಭಾಗವಹಿಸದಂತೆ ಕೆಎಸ್ ಆರ್ ಟಿಸಿ ಮನವಿ :

ಈ ಮಧ್ಯೆ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂಪಾಷ, ಉಚ್ಛ ನ್ಯಾಯಾಲಯವು  ನಾಳೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ತಡೆಯಾಜ್ಞೆ ನೀಡಿರುವುದರಿಂದ, ನ್ಯಾಯಾಲಯದ ಆದೇಶವನ್ನು ಗೌರವಿಸಬೇಕು. ಹಾಗೂ ಈಗಾಗಲೇ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ‌ ಸ್ಪಂದಿಸಿರುವುದರಿಂದ, ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆಯಾಗಿರುವ ಸಾರಿಗೆ ಸಂಸ್ಥೆಯ ನೌಕರರು ನಾಳಿನ‌ ಮುಷ್ಕರದಲ್ಲಿ ಪಾಲ್ಗೊಳ್ಳಬಾರದು” ಎಂದು ಅವರು ಮನವಿ ಮಾಡಿದ್ದಾರೆ.

WhatsApp Join our WhatsApp Channel
Previous Post

Karnataka Earthquake | ವಿಜಯಪುರದಲ್ಲಿ ಲಘು ಭೂಕಂಪನ: ಯಾವುದೇ ಹಾನಿ ಸಂಭವಿಸಿಲ್ಲ

Next Post

ಭೂ ಸುರಕ್ಷಾ ಯೋಜನೆ: ಡಿಸಿ, ಎಸಿ ಕಚೇರಿಯ ಕಂದಾಯ ದಾಖಲೆಗಳ ಸ್ಕ್ಯಾನಿಂಗ್‌ಗೆ ಚಾಲನೆ

Lalbagh Flower Show | ಲತೆಯಲ್ಲಿ ಅರಳುತ್ತಿದೆ ಕಿತ್ತೂರು ಕೋಟೆ ; ಕಣ್ತುಂಬಿಕೊಳ್ಳಿ ವೀರರಾಣಿ ಚೆನ್ನಮ್ಮನ ಸಾಹಸಗಾಥೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group