Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಆ. 10ರಂದು ಪ್ರಧಾನಿ ಮೋದಿ ಚಾಲನೆ: ಮೆಟ್ರೋ ಹಂತ-3ಕ್ಕೆ ಶಂಕುಸ್ಥಾಪನೆ

by Bengaluru Wire Desk
August 4, 2025
in Bengaluru Focus
Reading Time: 1 min read
0

ಬೆಂಗಳೂರು, ಆ.04 www.bengaluruwire.com : ಬಹುನಿರೀಕ್ಷಿತ ‘ನಮ್ಮ ಮೆಟ್ರೋ’ದ ಹಳದಿ ಮಾರ್ಗವನ್ನು ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. 

ಈ ಮಾರ್ಗವು ದಕ್ಷಿಣ ಬೆಂಗಳೂರನ್ನು ನಗರದ ಕೇಂದ್ರ ಭಾಗಕ್ಕೆ ಸಂಪರ್ಕಿಸುವ ಪ್ರಮುಖ ಯೋಜನೆಯಾಗಿದೆ. ಇದೇ ಸಂದರ್ಭದಲ್ಲಿ ₹15,611 ಕೋಟಿ ವೆಚ್ಚದ ಮೆಟ್ರೋ ಹಂತ-3ರ ಕಾಮಗಾರಿಗೂ ಪ್ರಧಾನಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತಮ್ಮ ‘ಎಕ್ಸ್’ ಖಾತೆಗಳ ಮೂಲಕ ಈ ಮಾಹಿತಿ ಹಂಚಿಕೊಂಡಿದ್ದಾರೆ. ಹಳದಿ ಮಾರ್ಗ ಉದ್ಘಾಟನೆ ಮತ್ತು ಮೆಟ್ರೋ ಫೇಸ್-3 ಕಾಮಗಾರಿಯ ಶಂಕುಸ್ಥಾಪನೆಯ ಕುರಿತು ಚರ್ಚಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈಗಾಗಲೇ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.

ಹಳದಿ ಮಾರ್ಗದ ವಿಶೇಷತೆಗಳು :

 * ಮಾರ್ಗ: ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ

 * ವೆಚ್ಚ: ₹5,056.99 ಕೋಟಿ

 * ಉದ್ದ: 19.5 ಕಿ.ಮೀ.

 * ನಿಲ್ದಾಣಗಳು: ಆರ್.ವಿ. ರಸ್ತೆ, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಸಿಲ್ಕ್ ಬೋರ್ಡ್, ಹಚ್.ಎಸ್.ಆರ್. ಲೇಔಟ್, ಅಗರ, ಇಬ್ಬಲೂರು, ಬೆಳ್ಳಂದೂರು, ಕಾಡುಬೀಸನಹಳ್ಳಿ, ಕೊಡಿಬಸವನಹಳ್ಳಿ, ಮಾರತಹಳ್ಳಿ ಬ್ರಿಡ್ಜ್, ಲೋಕಮಾನ್ಯ ತಿಲಕ್ ನಗರ, ದೇವಸಂದ್ರ, ಹುಸ್ಕೂರು ರಸ್ತೆ, ಹೆಬ್ಬಗೋಡಿ ಮತ್ತು ಬೊಮ್ಮಸಂದ್ರ.

ಹಳದಿ ಮಾರ್ಗ (Metro Yello Line)ದಲ್ಲಿನ ಸಿಂಗಸಂದ್ರ ಮೆಟ್ರೋ ನಿಲ್ದಾಣದ ಪಕ್ಷಿನೋಟ.

 * ಸಂಚಾರ ವ್ಯವಸ್ಥೆ: ಆರಂಭದಲ್ಲಿ ಚಾಲಕ ರಹಿತ 3 ರೈಲುಗಳು 20-25 ನಿಮಿಷಗಳ ಅಂತರದಲ್ಲಿ ಸಂಚರಿಸಲಿವೆ. ಮಾರ್ಚ್ 2026ರ ವೇಳೆಗೆ ಪೂರ್ಣ ಪ್ರಮಾಣದ ಕಾರ್ಯಾಚರಣೆ ಆರಂಭವಾಗಲಿದ್ದು, ಆಗ ಪ್ರತಿ 5 ನಿಮಿಷಕ್ಕೊಂದು ರೈಲು ಲಭ್ಯವಾಗಲಿದೆ.

ಪ್ರಯಾಣಿಕರಿಗೆ ಅನುಕೂಲ ಮತ್ತು ಟಿಕೆಟ್ ದರ :

ಹಳದಿ ಮಾರ್ಗವು ದಕ್ಷಿಣ ಬೆಂಗಳೂರಿನ ಜನರಿಗೆ ವಿಶೇಷವಾಗಿ ತಾಂತ್ರಿಕ ವೃತ್ತಿಪರರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಿದೆ. ಆರಂಭದಲ್ಲಿ ದಿನಕ್ಕೆ 25,000 ಪ್ರಯಾಣಿಕರು ಸಂಚರಿಸುವ ನಿರೀಕ್ಷೆ ಇದೆ. ಪೂರ್ಣ ಪ್ರಮಾಣದ ಕಾರ್ಯಾಚರಣೆ ಶುರುವಾದಾಗ ಈ ಸಂಖ್ಯೆ 3.5 ಲಕ್ಷಕ್ಕೆ ಏರಬಹುದು ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಟಿಕೆಟ್ ದರಗಳ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ, ಆದರೆ ಆರಂಭಿಕ ದರ ₹15 ರಿಂದ ಗರಿಷ್ಠ ₹85 ರ ವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ.

ಪ್ರಧಾನಿ ಆಗಮನ ಖಚಿತ? :

ಪ್ರಧಾನಿ ಮೋದಿ ಅವರ ಬೆಂಗಳೂರು ಭೇಟಿಯ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ಬಂದಿದ್ದರೂ, ರಾಜ್ಯ ಸರ್ಕಾರ ಅಥವಾ ಬಿಎಂಆರ್ ಸಿಎಲ್‌ನಿಂದ ಅಧಿಕೃತ ದೃಢೀಕರಣ ಇನ್ನೂ ದೊರಕಿಲ್ಲ. ಆದಾಗ್ಯೂ, ಈ ಎರಡು ಮಹತ್ವದ ಯೋಜನೆಗಳಿಂದ ಬೆಂಗಳೂರು ದಕ್ಷಿಣದ ಸುಮಾರು 25 ಲಕ್ಷ ಜನರಿಗೆ ಪ್ರಯೋಜನವಾಗಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಈ ಯೋಜನೆಗಳು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದಲ್ಲದೆ, ನಗರದ ಪ್ರಮುಖ ಟೆಕ್ ಹಬ್‌ಗಳನ್ನು ಸಂಪರ್ಕಿಸಿ ಪರಿಸರ ಸ್ನೇಹಿ ಮತ್ತು ವೇಗದ ಸಾರಿಗೆ ವ್ಯವಸ್ಥೆಯನ್ನು ಒದಗಿಸುತ್ತವೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Indian Post | ಇತಿಹಾಸದ ಪುಟಕ್ಕೆ ನೋಂದಾಯಿತ ಅಂಚೆ ಸೇವೆ : ಸೆ.1 ರಿಂದ ‘ಸ್ಪೀಡ್ ಪೋಸ್ಟ್’ಗೆ ವಿಲೀನ

Next Post

Karnataka Earthquake | ವಿಜಯಪುರದಲ್ಲಿ ಲಘು ಭೂಕಂಪನ: ಯಾವುದೇ ಹಾನಿ ಸಂಭವಿಸಿಲ್ಲ

Next Post

Karnataka Earthquake | ವಿಜಯಪುರದಲ್ಲಿ ಲಘು ಭೂಕಂಪನ: ಯಾವುದೇ ಹಾನಿ ಸಂಭವಿಸಿಲ್ಲ

ಸಾಂದರ್ಭಿಕ ಚಿತ್ರ

KSRTC Protest | ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ; ಮುಷ್ಕರ ಕೈಬಿಡುವಂತೆ ಸಿಎಂ ಮನವಿ, ಸಂಘಟನೆಗಳ ಪಟ್ಟು ಮುಂದುವರಿಕೆ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d