Sunday, June 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

  • Bengaluru Focus

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ನಾಗಮೋಹನ್ ದಾಸ್ ವರದಿ: ಸಚಿವರಲ್ಲಿ ಪರ-ವಿರೋಧ, ಮುಖ್ಯಮಂತ್ರಿ ಮಧ್ಯಪ್ರವೇಶ

ಒಳಮೀಸಲಾತಿ ವರದಿ: ಆಗಸ್ಟ್ 16 ರಂದು ವಿಶೇಷ ಸಂಪುಟ ಸಭೆ

by Bengaluru Wire Desk
August 8, 2025
in News Wire
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.08 www.bengaluruwire.com : ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಗೆ ಸಂಬಂಧಿಸಿದಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಲಗೈ ಸಮುದಾಯದ ಸಚಿವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

ಇದರಿಂದ ಸಂಪುಟ ಸಭೆಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಕಾವೇರಿದ ಚರ್ಚೆ ನಡೆಯಿತು. ಅಂತಿಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ವರದಿಯ ಬಗ್ಗೆ ಸಂಪೂರ್ಣ ಅಧ್ಯಯನ ಮಾಡಿ, ಆಗಸ್ಟ್ 16 ರಂದು ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಸಚಿವರ ವಾದ-ವಿವಾದ :

ವರದಿಯಲ್ಲಿನ ಕೆಲವು ಅಂಶಗಳು ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಬಹುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಮತ್ತು ಗೃಹ ಸಚಿವ ಜಿ. ಪರಮೇಶ್ವರ ಅವರು ಪ್ರತಿಪಾದಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಸಹ ವರದಿಗೆ ಒಪ್ಪಿಗೆ ನೀಡಬಾರದು ಎಂದು ಒತ್ತಾಯಿಸಿದರು. ಆದರೆ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಒಳಮೀಸಲಾತಿ ವರದಿಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವರದಿಯನ್ನು ಸ್ವೀಕರಿಸಿದ ಸಂಪುಟ :

ಸಂಪುಟ ಸಭೆಯು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಸ್ವೀಕರಿಸಿದೆ. ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಆಯೋಗವು ಕಡಿಮೆ ಸಮಯದಲ್ಲಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಶೇ. 95ರಷ್ಟು ಸಮುದಾಯದ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಿ ವರದಿ ಸಲ್ಲಿಸಿದೆ. ವರದಿಯನ್ನು ಎಲ್ಲ ಸಚಿವರಿಗೆ ನೀಡಲಾಗಿದ್ದು, ಅಧ್ಯಯನ ಮಾಡಿ ಆಗಸ್ಟ್ 16 ರ ವಿಶೇಷ ಸಭೆಗೆ ಹಾಜರಾಗಲು ಮುಖ್ಯಮಂತ್ರಿ ಸೂಚಿಸಿದ್ದಾರೆ” ಎಂದು ಹೇಳಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ :

ಸಚಿವ ಸಂಪುಟವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಈ ಸಮೀಕ್ಷೆಯನ್ನು ಡಿಜಿಟಲ್ ರೂಪದಲ್ಲಿ ನಡೆಸಲು ಇ-ಆಡಳಿತ ಇಲಾಖೆಗೆ ಜವಾಬ್ದಾರಿ ನೀಡಲಾಗಿದೆ. ಆರು ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ವ್ಯಕ್ತಿಗಳ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲಾಗಿದೆ. ಜೊತೆಗೆ, ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಬಳಸಿಕೊಂಡು ಸಮೀಕ್ಷೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.

ಇತರ ನಿರ್ಧಾರಗಳು :

 * ಸಹಕಾರ ಸಂಘಗಳ ಅಧ್ಯಕ್ಷರ ಹುದ್ದೆಗೆ ಮೀಸಲಾತಿ: “ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ 2025″ಕ್ಕೆ ಸಂಪುಟ ಅನುಮೋದನೆ ನೀಡಿದ್ದು, ಸಹಕಾರ ಸಂಘಗಳ ಅಧ್ಯಕ್ಷರ ಹುದ್ದೆಗೆ ಮೀಸಲಾತಿ ಕಲ್ಪಿಸಲಾಗುವುದು.

 * ವರದಾ ನದಿಗೆ ನೀರು ತುಂಬಿಸುವ ಯೋಜನೆ: ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನಲ್ಲಿ ವರದಾ ನದಿಯಿಂದ 111 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ₹220 ಕೋಟಿ ವೆಚ್ಚದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

WhatsApp Join our WhatsApp Channel
Previous Post

ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ: ‘ಸಣ್ಣ ಹುಡುಗ’ vs ‘ಅನುಭವವಿಲ್ಲದ ಆತುರ’ದ ರಾಜಕೀಯ ಜಟಾಪಟಿ

Next Post

ತಿರುಚನೂರಿನ ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ಸಂಭ್ರಮ

Next Post

ತಿರುಚನೂರಿನ ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ಸಂಭ್ರಮ

Supreme Court

ಸಮ್ಮತಿ ವಯಸ್ಸಿನ ಮಿತಿ 18ರಿಂದ 16 ವರ್ಷ ಇಳಿಕೆ ಮಾಡುವುದು ಅಪಾಯಕಾರಿ : ಸುಪ್ರೀಂಕೋರ್ಟಿನಲ್ಲಿ ಕೇಂದ್ರ ಸರ್ಕಾರದ ವಾದ

Please login to join discussion

Like Us on Facebook

Follow Us on Twitter

Recent News

ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

June 27, 2026

ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

June 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

June 27, 2026

ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

June 27, 2026

ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

June 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group