Monday, November 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಜನಗಣತಿ 2027: ಕರ್ನಾಟಕದಲ್ಲಿ 2ನೇ ಹಂತದ ಜನಸಂಖ್ಯಾ ಗಣತಿಗೆ ಭರ್ಜರಿ ಸಿದ್ಧತೆ; ವಿಕಾಸ ಸೌಧದಲ್ಲಿ ಉನ್ನತ ಮಟ್ಟದ ಸಭೆ

    ನಂದಿನಿ ಹಾಲು ₹8 ಏರಿಕೆ: ಸಾಮಾನ್ಯರ ಜೇಬಿಗೆ ಕತ್ತರಿ, ಹೋಟೆಲ್ ತಿಂಡಿ ದರವೂ ದುಬಾರಿ

    ಕರ್ನಾಟಕದಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರು ಘಟಕಗಳ ಮೇಲೆ ದಿಢೀರ್ ದಾಳಿ

    ಕಬ್ಬಿಗೆ ₹4,500 ಎಫ್ಆರ್ ಪಿ ನಿಗದಿಗೆ ಪಟ್ಟು: ರಮೇಶ್ ಚಂದ್ರ ಸಮಿತಿಗೆ ರಾಜ್ಯದ ರೈತರ ಮನವಿ

  • Bengaluru Focus

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಕೊಮ್ಮಘಟ್ಟ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಸ್ಥಳೀಯರು

    ನಂದಿನಿ ಹಾಲು ₹8 ಏರಿಕೆ: ಸಾಮಾನ್ಯರ ಜೇಬಿಗೆ ಕತ್ತರಿ, ಹೋಟೆಲ್ ತಿಂಡಿ ದರವೂ ದುಬಾರಿ

    ಕಬ್ಬಿಗೆ ₹4,500 ಎಫ್ಆರ್ ಪಿ ನಿಗದಿಗೆ ಪಟ್ಟು: ರಮೇಶ್ ಚಂದ್ರ ಸಮಿತಿಗೆ ರಾಜ್ಯದ ರೈತರ ಮನವಿ

    GBA News | ಸಿಲಿಕಾನ್ ಸಿಟಿಗೆ ಕಾಯಕಲ್ಪ: 33 ಪ್ಯಾಕೇಜ್ ನೂತನ ಕಸದ ಟೆಂಡರ್, ನವೆಂಬರ್ 1ರಿಂದ ‘ವಾರ್ಡ್ ಒನ್’ ಅಭಿಯಾನ

    Namma Metro News | ನಮ್ಮ ಮೆಟ್ರೋದಲ್ಲಿ ಯುವತಿಯ ವಿಡಿಯೋ ಚಿತ್ರೀಕರಣ: ಪ್ರಶ್ನಿಸಿದ್ದಕ್ಕೆ ಮೊಬೈಲ್ ಕಸಿದು ಆರೋಪಿ ಎಸ್ಕೇಪ್

  • Public interest
  • BW Special
  • Life Style
  • Photo Gallery
  • Video
No Result
View All Result

ಸಮ್ಮತಿ ವಯಸ್ಸಿನ ಮಿತಿ 18ರಿಂದ 16 ವರ್ಷ ಇಳಿಕೆ ಮಾಡುವುದು ಅಪಾಯಕಾರಿ : ಸುಪ್ರೀಂಕೋರ್ಟಿನಲ್ಲಿ ಕೇಂದ್ರ ಸರ್ಕಾರದ ವಾದ

ಮಕ್ಕಳನ್ನು ಲೈಂಗಿಕ ಶೋಷಣೆಯಿಂದ ರಕ್ಷಿಸಲು 18 ವರ್ಷದ ಮಿತಿ ಅವಶ್ಯಕವೆಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿಪಾದನೆ

by Bengaluru Wire Desk
August 9, 2025
in News Wire, Public interest
Reading Time: 1 min read
0
Supreme Court

ಸುಪ್ರೀಂಕೋರ್ಟ್ ಪ್ರಾತಿನಿಧಿಕ ಚಿತ್ರ

ನವದೆಹಲಿ, ಆ.09 www.bengaluruwire.com : 18 ವರ್ಷಗಳಿಗೆ ಕಾನೂನುಬದ್ಧ ಒಪ್ಪಿಗೆಯ ವಯಸ್ಸು ಅಪ್ರಾಪ್ತ ವಯಸ್ಕರನ್ನು ಲೈಂಗಿಕ ಶೋಷಣೆಯಿಂದ ರಕ್ಷಿಸುವ ಉದ್ದೇಶದಿಂದ “ಉದ್ದೇಶಪೂರ್ವಕ, ಚೆನ್ನಾಗಿ ಪರಿಗಣಿಸಿದ ಮತ್ತು ಸುಸಂಬದ್ಧ” ನೀತಿ ನಿರ್ಧಾರವಾಗಿದೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಹಿರಿಯ ವಕೀಲೆ ಮತ್ತು ನ್ಯಾಯಾಂಗ ಮಿತ್ರ (Amicus curiae)ರಾಗಿರುವ ಇಂದಿರಾ ಜೈಸಿಂಗ್ ಅವರು, ‘ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಬರುವ ಅಪರಾಧಗಳಿಗೆ ಸಂಬಂಧಿಸಿದಂತೆ, ಸಮ್ಮತಿಯ ಒಪ್ಪಿತ ವಯಸ್ಸನ್ನು 18 ರಿಂದ 16 ವರ್ಷಕ್ಕೆ ಇಳಿಸಬೇಕು. ಇದರಿಂದ ಹದಿಹರೆಯದವರ ನಡುವಿನ ಪ್ರೇಮ ಸಂಬಂಧಗಳನ್ನು ಅಪರಾಧವೆಂದು ಪರಿಗಣಿಸುವುದು ತಪ್ಪುತ್ತದೆ,’ ಎಂದು ವಾದಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ, ಸಮ್ಮತಿಯ ವಯಸ್ಸನ್ನು ಕಡಿಮೆ ಮಾಡುವುದು ಕಾನೂನುಬದ್ಧವಾಗಿ ಸರಿಯಲ್ಲ ಮತ್ತು ಅಪಾಯಕಾರಿ ಎಂದು ಹೇಳಿದೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು, ‘18 ವರ್ಷ ಎಂಬ ಕಾನೂನು ಮಿತಿಯು ಮಕ್ಕಳ ರಕ್ಷಣಾ ಕಾನೂನುಗಳ ಸಮಗ್ರತೆಯನ್ನು ಎತ್ತಿಹಿಡಿಯಲು ಅವಶ್ಯಕವಾಗಿದೆ. ಹದಿಹರೆಯದವರ ಪ್ರೇಮ ಸಂಬಂಧಗಳನ್ನು ಅಪರಾಧವಲ್ಲ ಎಂದು ವಾದಿಸುವುದಕ್ಕಾಗಿ ಈ ನಿಯಮವನ್ನು ದುರ್ಬಲಗೊಳಿಸಬಾರದು,’ ಎಂದು ತಿಳಿಸಿದರು.

ಕಾನೂನು ಸಡಿಲಗೊಳಿಸುವುದರಿಂದ ಮಕ್ಕಳ ಭಾವನಾತ್ಮಕ ಅವಲಂಬನೆ ಅಥವಾ ಮೌನವನ್ನು ದುರುಪಯೋಗಪಡಿಸಿಕೊಳ್ಳುವವರ ರಕ್ಷಣೆಗೆ ಅವಕಾಶ ನೀಡಿದಂತಾಗುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ. ‘ಪೋಕ್ಸೋ ಕಾಯ್ದೆ (2012) ಮತ್ತು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಗಳ ತಡೆಗಟ್ಟುವ ಸ್ವಭಾವವನ್ನು ದುರ್ಬಲಗೊಳಿಸಬಹುದು. ಅಪರಾಧವೆಸಗುವವರಿಗೆ ರಕ್ಷಣೆ ನೀಡಿದಂತಾಗುತ್ತದೆ,’ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಇದಲ್ಲದೆ, ಕಾನೂನನ್ನು ದುರ್ಬಲಗೊಳಿಸುವುದು ಮಕ್ಕಳ ರಕ್ಷಣೆಯಲ್ಲಿ ದಶಕಗಳ ಪ್ರಗತಿಯನ್ನು ಹಿಮ್ಮೆಟ್ಟಿಸುತ್ತದೆ. ಹದಿಹರೆಯದವರ ಒಪ್ಪಿಗೆಯ ವಯಸ್ಸನ್ನು ಕಡಿಮೆ ಮಾಡುವುದರಿಂದ ಅಥವಾ ಕಾನೂನು ವಿನಾಯಿತಿಗಳನ್ನು ಸೃಷ್ಟಿಸುವುದರಿಂದ ಬಾಲಾಪರಾಧ ಪ್ರಕರಣಗಳಿಗೆ ದಾರಿ ಮಾಡಿಕೊಡುತ್ತದೆ ಎಂದು ಸರ್ಕಾರ ಹೇಳಿದೆ. 

ಇಂತಹ ಕಠಿಣ ಕಾನೂನುಗಳು ಮಕ್ಕಳ ದೈಹಿಕ ಸಮಗ್ರತೆಯನ್ನು ರಕ್ಷಿಸಲು ಸಹಾಯ ಮಾಡುತ್ತವೆ ಎಂದು ಕೇಂದ್ರ ತನ್ನ ವಾದ ಮಂಡಿಸಿತು. ಯಾವುದೇ ನಿರ್ಧಾರಗಳನ್ನು ಪ್ರಕರಣ ಆಧಾರಿತವಾಗಿ ನ್ಯಾಯಾಂಗವು ನಿರ್ಧರಿಸಲಿ ಎಂದು ಕೇಂದ್ರ ಸರ್ಕಾರವು ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ತಿರುಚನೂರಿನ ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ಸಂಭ್ರಮ

Next Post

Metro Yellow Line | ಬಯೋಕಾನ್ ಹೆಬ್ಬಗೋಡಿ ಮೆಟ್ರೋ ನಿಲ್ದಾಣ : ‘ಪಿಲ್ಲರ್ಸ್ ಆಫ್ ಬೆಂಗಳೂರು’ ಅಭಿಯಾನದ ಮೂಲಕ ಬೀದಿ ವ್ಯಾಪಾರಿ, ಆಟೋ ಚಾಲಕರಿಗೆ ಗೌರವ

Next Post

Metro Yellow Line | ಬಯೋಕಾನ್ ಹೆಬ್ಬಗೋಡಿ ಮೆಟ್ರೋ ನಿಲ್ದಾಣ : 'ಪಿಲ್ಲರ್ಸ್ ಆಫ್ ಬೆಂಗಳೂರು' ಅಭಿಯಾನದ ಮೂಲಕ ಬೀದಿ ವ್ಯಾಪಾರಿ, ಆಟೋ ಚಾಲಕರಿಗೆ ಗೌರವ

Raksha Bandhan | ಮರಾಠಾ ಲೈಟ್ ಇನ್‌ಫಾಂಟ್ರಿ ರೆಜಿಮೆಂಟಲ್ ಸೆಂಟರ್‌ನಲ್ಲಿ ರಕ್ಷಾ ಬಂಧನ ಸಂಭ್ರಮ

Please login to join discussion

Like Us on Facebook

Follow Us on Twitter

Recent News

GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

November 2, 2026

ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

November 1, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

November 2, 2026

ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

November 1, 2026

ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ: ಬಿಡುಗಡೆಗೂ ಮುನ್ನವೇ ₹17 ಕೋಟಿ ಮುಂಗಡ ಬುಕಿಂಗ್ ದಾಖಲೆ

November 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d