Friday, September 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

#Viralvideo | ವಿದ್ಯಾರ್ಥಿಗಳ ನೆಚ್ಚಿನ ಪ್ರಿನ್ಸಿಪಾಲ್: ಹೈ-ಫೈವ್ ಮೂಲಕ ಮಕ್ಕಳ ಮನ ಗೆದ್ದು ಜಗತ್ತಿನ ಗಮನ ಸೆಳೆದ ಶಿಕ್ಷಕ

ಸಂಬಂಧ ಗಟ್ಟಿಗೊಳಿಸುವುದೇ ಶಿಕ್ಷಣದ ಮುಖ್ಯ ಉದ್ದೇಶ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ

by Bengaluru Wire Desk
August 10, 2025
in Life Style
Reading Time: 1 min read
0

ಪೆನ್ಸಿಲ್ವೇನಿಯಾ, ಆ.10 www.bengaluruwire.com : ಶಾಲೆಯೆಂದರೆ ಕೇವಲ ಪಾಠ ಹೇಳುವ ಜಾಗವಲ್ಲ, ಅದು ಮಕ್ಕಳ ಭವಿಷ್ಯ ರೂಪಿಸುವ ತಾಣ. ಈ ಮಾತನ್ನು ಅಕ್ಷರಶಃ ಪಾಲಿಸುತ್ತಿರುವ ಅಮೆರಿಕಾದ ಪೆನ್ಸಿಲ್ವೇನಿಯಾದ ಪ್ರಿನ್ಸಿಪಾಲ್ ಒಬ್ಬರು ಈಗ ಇಡೀ ಜಗತ್ತಿನ ಗಮನ ಸೆಳೆದಿದ್ದಾರೆ. ತಮ್ಮ ವಿಶಿಷ್ಟ ಶೈಲಿಯಿಂದ ಮಕ್ಕಳ ಮನ ಗೆದ್ದಿರುವ ಇವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಲಾಂಕಾಸ್ಟರ್ ಕೌಂಟಿಯ ಪ್ರಾವಿಡೆನ್ಸ್ ಎಲಿಮೆಂಟರಿ ಶಾಲೆಯ ಪ್ರಾಂಶುಪಾಲರಾದ ಜಾಕ್ ಬಾವರ್ಮಾಸ್ಟರ್, ಪ್ರತಿದಿನ ಶಾಲೆಯ ಮುಖ್ಯ ದ್ವಾರದಲ್ಲಿ ನಿಂತು ಮಕ್ಕಳನ್ನು ಸ್ವಾಗತಿಸುತ್ತಾರೆ. ಆದರೆ, ಇದು ಸಾಮಾನ್ಯ ಸ್ವಾಗತವಲ್ಲ. ಅವರು ಪ್ರತಿ ವಿದ್ಯಾರ್ಥಿಯೊಂದಿಗೂ ಹೈ-ಫೈವ್, ಫಿಸ್ಟ್-ಬಂಪ್ (ಮುಷ್ಟಿ ಬಡಿತ- ಇದು ಹಸ್ತಲಾಘವದ ಸಾಂದರ್ಭಿಕ ಮತ್ತು ಸ್ನೇಹಪರ ಪರ್ಯಾಯವಾಗಿದೆ,) ಮಾಡುತ್ತಾರೆ, ನಗುಮುಖದಿಂದ ಮಾತನಾಡಿಸುತ್ತಾರೆ. ಕೇವಲ ಒಂದು ಕ್ಲಿಪ್‌ನಲ್ಲಿ ಸೆರೆಯಾಗಿರುವ ಈ ವಿಡಿಯೋ, ಬಾವರ್ಮಾಸ್ಟರ್ ಅವರ ಪೋಸ್ಟ್‌ನೊಂದಿಗೆ 376 ದಶಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ.

ವಿದ್ಯಾರ್ಥಿಗಳಿಗೆ ಪ್ರೋತ್ಸಾಹ:

ಬಾವರ್ಮಾಸ್ಟರ್ ಅವರ ಈ ನಡೆ ಶಾಲೆಯ ವಾತಾವರಣವನ್ನು ಸಂಪೂರ್ಣವಾಗಿ ಬದಲಾಯಿಸಿದೆ. ಶಾಲಾ ಕಾರಿಡಾರ್‌ಗಳು ಕೇವಲ ಓಡಾಟದ ಜಾಗವಾಗಿ ಉಳಿಯದೆ, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾವನಾತ್ಮಕವಾಗಿ ಬೆಸೆದುಕೊಳ್ಳುವ ತಾಣವಾಗಿ ಮಾರ್ಪಟ್ಟಿವೆ. “ಸಂಬಂಧ ಗಟ್ಟಿಗೊಳಿಸುವುದೇ ಶಿಕ್ಷಣದ ಮುಖ್ಯ ಉದ್ದೇಶ. ನಾವು ಜನರನ್ನು ಹೇಗೆ ಸ್ವಾಗತಿಸುತ್ತೇವೆ ಎಂಬುದನ್ನು ಅವಲಂಬಿಸಿ ಅವರು ಎಂತಹ ಭಾವನೆಯನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿರ್ಧಾರವಾಗುತ್ತದೆ. ಶಾಲೆಯೆಂದರೆ ಮಕ್ಕಳು ಖುಷಿಯಿಂದ ಬರಲು ಬಯಸುವ ಸ್ಥಳವಾಗಿರಬೇಕು. ಖುಷಿಯಾಗಿರುವುದನ್ನು ಮರೆಯಬೇಡಿ!” ಎಂದು ಬಾವರ್ಮಾಸ್ಟರ್ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ವಿಡಿಯೋ ನೋಡಿದ ಸಾಮಾಜಿಕ ಜಾಲತಾಣದ ಬಳಕೆದಾರರು ಬಾವರ್ಮಾಸ್ಟರ್ ಅವರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. “ಇಂತಹ ಶಿಕ್ಷಕರು ಸಿಗುವುದು ಅಪರೂಪ. ಇವರನ್ನು ವಿದ್ಯಾರ್ಥಿಗಳು ಎಂದಿಗೂ ಮರೆಯುವುದಿಲ್ಲ,” ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, “ಇವರು ಹಾಕಿಕೊಟ್ಟ ದಾರಿಯಲ್ಲಿ ಮಕ್ಕಳು ಕೂಡ ಒಬ್ಬರನ್ನೊಬ್ಬರು ಸಂಭ್ರಮದಿಂದ ಸ್ವಾಗತಿಸುವುದನ್ನು ನೋಡುವುದು ಮತ್ತಷ್ಟು ಸಂತೋಷ ನೀಡುತ್ತದೆ,” ಎಂದು ಹೇಳಿದ್ದಾರೆ.

ಎಲ್ಲರಿಗೂ ಸ್ಫೂರ್ತಿ:

‘ಪೀಪಲ್’ ನಿಯತಕಾಲಿಕದೊಂದಿಗೆ ಮಾತನಾಡಿದ ಬಾವರ್ಮಾಸ್ಟರ್, “ನನ್ನ ಪ್ರಿನ್ಸಿಪಾಲ್ ಸ್ಥಾನದ ಮುಖ್ಯ ಗುರಿ, ಮಕ್ಕಳು ಖುಷಿಯಿಂದ ಶಾಲೆಗೆ ಬರುವಂತೆ ಮಾಡುವುದು, ಶಿಕ್ಷಕರೂ ಉತ್ಸಾಹದಿಂದ ಕೆಲಸ ಮಾಡುವಂತೆ ಪ್ರೋತ್ಸಾಹಿಸುವುದು ಮತ್ತು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆಮ್ಮೆಪಡುವಂತಹ ವಾತಾವರಣ ನಿರ್ಮಿಸುವುದು,” ಎಂದು ಹೇಳಿದ್ದಾರೆ. ಪ್ರಿನ್ಸಿಪಾಲ್ ಆಗಿ ಕಾರ್ಯನಿರ್ವಹಿಸುವುದರ ಜೊತೆಗೆ ಬಾವರ್ಮಾಸ್ಟರ್ ಒಬ್ಬ ಲೇಖಕರೂ ಹೌದು. ಅವರ ಈ ನಡೆ ಅಮೆರಿಕಾದಲ್ಲಿ ಮಾತ್ರವಲ್ಲ, ಇಡೀ ವಿಶ್ವದ ಶಿಕ್ಷಕ ಸಮುದಾಯಕ್ಕೆ ಸ್ಫೂರ್ತಿಯಾಗಿದೆ.

View this post on Instagram

A post shared by Zac Bauermaster (@zbauermaster)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಮೆಟ್ರೋ ಹಳದಿ ಮಾರ್ಗದ ಪ್ರಯಾಣಿಕರಿಗೆ ಆ.11ರಿಂದ ಬಿಎಂಟಿಸಿಯಿಂದ ಹೊಸ ಫೀಡರ್ ಬಸ್ ಸೇವೆ ಪ್ರಾರಂಭ

Next Post

Metro Yellow Line | ಹಳದಿ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭ: ಪ್ರಯಾಣಿಕರಿಗೆ ಸಂತಸ

Next Post

Metro Yellow Line | ಹಳದಿ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭ: ಪ್ರಯಾಣಿಕರಿಗೆ ಸಂತಸ

ಒಳಮೀಸಲಾತಿ ನಿರ್ಧಾರವಾಗುವ ತನಕ ವೈದ್ಯಕೀಯ ಕಾಲೇಜುಗಳಲ್ಲಿ ಹುದ್ದೆ ಭರ್ತಿ ಇಲ್ಲ: ಡಾ. ಶರಣಪ್ರಕಾಶ್ ಪಾಟೀಲ್

Please login to join discussion

Like Us on Facebook

Follow Us on Twitter

Recent News

GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026

Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

September 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026

Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

September 17, 2026

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d