Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಮೆಜಿಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಬಚಾವ್ : ನೂತನ ಹಳದಿ ಮಾರ್ಗದಲ್ಲಿ ಜಾಲಿ ರೈಡ್ ಜೋರು, ಉತ್ತಮ ಸ್ಪಂದನೆ!!

by Bengaluru Wire Desk
August 12, 2025
in Bengaluru Focus
Reading Time: 1 min read
0

ಬೆಂಗಳೂರು, ಆ.12 www.bengaluruwire.com : ಮೆಜೆಸ್ಟಿಕ್‌ನಲ್ಲಿರುವ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಸೋಮವಾರ ರಾತ್ರಿ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನೊಬ್ಬನನ್ನು ಮೆಟ್ರೋ ಸಿಬ್ಬಂದಿ ಸಮಯೋಚಿತವಾಗಿ ಕಾರ್ಯನಿರ್ವಹಿಸಿ ರಕ್ಷಿಸಿದ್ದಾರೆ. ಸದ್ಯ ಗಾಯಗೊಂಡಿರುವ ಯುವಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ (ಆ.11) 10:04 ಗಂಟೆಗೆ, ಮೆಟ್ರೋ ನಿಲ್ದಾಣದ ನಾಲ್ಕನೇ ಪ್ಲಾಟ್‌ಫಾರ್ಮ್‌ನಲ್ಲಿ ಈ ಘಟನೆ ನಡೆದಿದೆ. ಸಿಲ್ಕ್ ಇನ್‌ಸ್ಟಿಟ್ಯೂಟ್ ಕಡೆಗೆ ತೆರಳುತ್ತಿದ್ದ ರೈಲು ಪ್ಲಾಟ್‌ಫಾರ್ಮ್‌ಗೆ ಆಗಮಿಸುತ್ತಿದ್ದಂತೆಯೇ ಶ್ರೀನಗರ್ ನಿವಾಸಿ ಜಯಂತ್ (29) ಎಂಬ ಯುವಕ ಇದ್ದಕ್ಕಿದ್ದಂತೆ ಹಳಿಗೆ ಹಾರಿದ್ದಾನೆ.

ಇದನ್ನು ಗಮನಿಸಿದ ರೈಲು ನಿರ್ವಾಹಕರು ಕೂಡಲೇ ತುರ್ತು ಬ್ರೇಕ್ ಹಾಕಿದ್ದಾರೆ. ಅದೇ ಸಮಯದಲ್ಲಿ, ಪ್ಲಾಟ್‌ಫಾರ್ಮ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಗೃಹರಕ್ಷಕ ದಳದ ಸಿಬ್ಬಂದಿ ತುರ್ತು ನಿಲುಗಡೆ ಪ್ಲಂಗರ್ (ESP) ಒತ್ತಿದ್ದಾರೆ. ಈ ಎರಡೂ ಕ್ರಮಗಳಿಂದ ರೈಲು ತಕ್ಷಣವೇ ನಿಂತಿದ್ದು, ಯುವಕನ ಪ್ರಾಣ ಉಳಿದಿದೆ.

ನಂತರ ಭದ್ರತಾ ಮತ್ತು ಗೃಹರಕ್ಷಕ ಸಿಬ್ಬಂದಿ ಹಳಿಗೆ ಇಳಿದು ಗಾಯಗೊಂಡಿದ್ದ ಜಯಂತ್‌ರನ್ನು ಹೊರಗೆ ತೆಗೆದಿದ್ದಾರೆ. ನಂತರ ಆಂಬ್ಯುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಜಯಂತ್ ತಲೆ, ಬಲಗಣ್ಣು, ಹೊಟ್ಟೆ, ಕೈ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು, ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. 

ಘಟನೆಯ ನಂತರ ಸುಮಾರು 30 ನಿಮಿಷಗಳ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಬಳಿಕ 10:34ಕ್ಕೆ ರೈಲು ಸಂಚಾರ ಪುನರಾರಂಭಗೊಂಡಿದೆ. ಘಟನೆಯ ಕುರಿತು ಉಪ್ಪಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಹಳದಿ ಮಾರ್ಗದಲ್ಲಿ ಮೊದಲ ದಿನ 52,215 ಮಂದಿ ಪ್ರಯಾಣ :

ಹಳದಿ ಮಾರ್ಗದ ಮೆಟ್ರೋ ರೈಲಿನಲ್ಲಿ ಕಿಕ್ಕಿರಿದು ತುಂಬಿರುವ ಪ್ರಯಾಣಿಕರು.

ಐಟಿ ಉದ್ಯೋಗಿಗಳಿಗೆ ಟ್ರಾಫಿಕ್ ಕಿರಿಕಿರಿಯಿಂದ ನೆಮ್ಮದಿಎ ಕಾರಣವಾಗಿರುವ ನೂತನ ಹಳದಿ ಮಾರ್ಗದಲ್ಲಿ ಮೊದಲ‌ದಿನ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಸೋಮವಾರ ವಾರದ ಮೊದಲ‌ ದಿನ ಬೆಳಗ್ಗೆ 8ರಿಂದ 10 ಗಂಟೆಯ ತನಕ ಹಾಗೂ ಸಂಜೆ ಕೆಲಸ ಮುಗಿಸಿ ವಾಪಸ್ ಆಗುವ ಸಂದರ್ಭದಲ್ಲಿ ಭಾರೀ ಜನದಟ್ಟಣೆ ಉಂಟಾಗಿತ್ತು. ಮೊದಲ ದಿನವಾದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ಅನುಭವಕ್ಕಾಗಿಯೇ ಶೇ.20 ರಿಂದ 30ರಷ್ಟು ಮಂದಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ್ದಾರೆ.

“ಸೋಮವಾರ ನೇರಳೆ, ಹಸಿರು ಮಾರ್ಗದಿಂದ ಹಳದಿ ಮಾರ್ಗದಲ್ಲಿ ಸಂಚರಿಸಿದವರು ಸೇರಿದಂತೆ ಹಳದಿ ಮಾರ್ಗದಲ್ಲಿ ಪ್ರಯಾಣಿಸಿದವರ ಒಟ್ಟಾರೆ ಸಂಖ್ಯೆ 52,215 ಆಗಿದೆ. ಪ್ರಾರಂಭದಲ್ಲಿ ಜಾಲಿ ರೈಡ್ ಗಾಗಿ ಒಂದೆರಡು ವಾರ ಸಾರ್ವಜನಿಕರು ಹೊಸ ಮಾರ್ಗ ಆರಂಭವಾದಾಗ ಸಂಚರಿಸುತ್ತಾರೆ. ಹಳದಿ ಮಾರ್ಗದಲ್ಲಿ ನಿರ್ದಿಷ್ಟವಾಗಿ ಸಂಚರಿಸುವ ಪ್ರಯಾಣಿಕರ ಅಂಕಿಸಂಖ್ಯೆಯನ್ನು ವಿಶ್ಲೇಷಿಸಿದ ಮೇಲೆ ನಿರ್ದಿಷ್ಟವಾಗಿ ಹೇಳಬಹುದು” ಎಂದು ಮೆಟ್ರೋ ಅಧಿಕಾರಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಆ.11ರಂದು ಲೈನ್-1 ನಲ್ಲಿ 4,51,816 ಜನ ಪ್ರಯಾಣಿಸಿದ್ದರೆ, ಲೈನ್-2 ನಲ್ಲಿ 2,91,677 ಹಾಗೂ ಲೈನ್-3 ನಲ್ಲಿ 52,215 ಹಾಗೂ ಇಂಟರ್ ಚೇಂಜ್ ನಲ್ಲಿ 2,52,323 ಮಂದಿ ಪ್ರಯಾಣಿಸಿದ್ದರೆ, ಒಟ್ಟಾರೆ 10,48,031 ಮಂದಿ ಒಂದು ದಿನದಲ್ಲಿ ಮೆಟ್ರೋ ರೈಲಿನಲ್ಲಿ ಸಂಚರಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಮೆಜಿಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಹಳಿ ಮೇಲೆ ಧುಮುಕಿ ಆತ್ಮಹತ್ಯೆ : ಯುವಕ ಸಾವು?

Next Post

Metro News | ಪ್ರತಿಷ್ಠಿತ ಮೆಟ್ರೋ 2ಎ ಹಾಗೂ 2ಬಿ ಯೋಜನೆ: ಬೆಟ್ಟಹಲಸೂರು ನಿಲ್ದಾಣ ಕೈಬಿಟ್ಟ ಬಿಎಂಆರ್‌ಸಿಎಲ್‌

Next Post

Metro News | ಪ್ರತಿಷ್ಠಿತ ಮೆಟ್ರೋ 2ಎ ಹಾಗೂ 2ಬಿ ಯೋಜನೆ: ಬೆಟ್ಟಹಲಸೂರು ನಿಲ್ದಾಣ ಕೈಬಿಟ್ಟ ಬಿಎಂಆರ್‌ಸಿಎಲ್‌

ನವಜಾತ ಶಿಶುಗಳಿಗೆ ಚಿಕಿತ್ಸೆ ನೀಡುತ್ತಿರುವ ಸಾಂದರ್ಭಿಕ ಚಿತ್ರ.

ರಾಜ್ಯದಲ್ಲಿ ಸಾರ್ವತ್ರಿಕ ನವಜಾತ ಶಿಶು ತಪಾಸಣಾ ಯೋಜನೆಗೆ ಚಾಲನೆ : 57,350 ಶಿಶುಗಳಿಗೆ ಪ್ರಾಯೋಗಿಕವಾಗಿ ತಪಾಸಣೆ ನಡೆಸಲು ಅನುಮತಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d