Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ದರ್ಶನ್‌ಗೆ ಸುಪ್ರೀಂಕೋರ್ಟ್ ಚಾಟಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದು : ತಕ್ಷಣವೇ ಬಂಧನಕ್ಕೆ ಆದೇಶ

ಕರ್ನಾಟಕ ಸರ್ಕಾರದ ಮೇಲ್ಮನವಿ ಸಲ್ಲಿಕೆ; ತನಿಖೆಗೆ ಸಹಕಾರದ ಕೊರತೆ ಬಗ್ಗೆ ಸುಪ್ರೀಂ ಗರಂ

by Bengaluru Wire Desk
August 14, 2025
in News Wire, Public interest
Reading Time: 1 min read
0

ನವದೆಹಲಿ, ಆ.14 www.bengaluruwire.com : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ. 

ಈ ಮೂಲಕ ಪ್ರಕರಣದ ಪ್ರಮುಖ ಆರೋಪಿಗಳಿಗೆ ದೊಡ್ಡ ಹಿನ್ನಡೆಯಾಗಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿ, ನ್ಯಾಯಾಲಯ ಈ ತೀರ್ಪು ನೀಡಿದೆ. 

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ದ್ವಿಸದಸ್ಯ ಪೀಠವು ಇಂದು ಬೆಳಿಗ್ಗೆ ಈ ಆದೇಶವನ್ನು ನೀಡಿತು ಹಾಗೂ ಕರ್ನಾಟಕ ಹೈಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪನ್ನು ರದ್ದುಗೊಳಿಸಿತು.

ಜಾಮೀನು ರದ್ದುಗೊಂಡಿರುವ ಹಿನ್ನೆಲೆಯಲ್ಲಿ, ಸದ್ಯ ‘ಡೆವಿಲ್’ ಚಿತ್ರದ ಶೂಟಿಂಗ್‌ನಲ್ಲಿ ತೊಡಗಿರುವ ನಟ ದರ್ಶನ್‌ರನ್ನು ಮತ್ತೆ ಬಂಧಿಸುವ ಸಾಧ್ಯತೆ ಇದೆ.

ಹೈಕೋರ್ಟ್ ನೀಡಿದ ಜಾಮೀನು ಆದೇಶದ ಕುರಿತು ಜುಲೈ 24ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಹೈಕೋರ್ಟ್ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. “ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸುವ ಉದ್ದೇಶದಿಂದ ಈ ಆದೇಶ ನೀಡಿದಂತಿದೆ” ಎಂದು ಸುಪ್ರೀಂ ಕೋರ್ಟ್ ತೀಕ್ಷ್ಣವಾಗಿ ಟೀಕಿಸಿತ್ತು. 

ಇದೀಗ ಜಾಮೀನು ಸಂಪೂರ್ಣವಾಗಿ ರದ್ದಾಗಿರುವ ಕಾರಣ, ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ ಎಲ್ಲ ಆರೋಪಿಗಳನ್ನು ಮತ್ತೆ ಬಂಧಿಸಲು ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ಪ್ರಮುಖಾಂಶಗಳು :

ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೈಕೋರ್ಟ್‌ನ ಜಾಮೀನು ಆದೇಶವನ್ನು ಗಂಭೀರವಾಗಿ ಪ್ರಶ್ನಿಸಿದೆ. “ಹೈಕೋರ್ಟ್‌ನ ಜಾಮೀನು ಆದೇಶದಲ್ಲಿ ಗಂಭೀರ ಕಾನೂನು ದೋಷಗಳಿವೆ” ಎಂದು ನ್ಯಾಯಾಲಯ ಹೇಳಿದೆ. ಪ್ರಕರಣದ ಗಂಭೀರತೆ, ಆರೋಪಿಗಳ ಪಾತ್ರ ಮತ್ತು ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆಗಳನ್ನು ಹೈಕೋರ್ಟ್ ಪರಿಗಣಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಅಲ್ಲದೆ, ಪ್ರಕರಣದ ಮುಂದಿನ ವಿಚಾರಣೆಗಳು ತ್ವರಿತವಾಗಿ ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಈ ತೀರ್ಪು, ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಬಲಪಡಿಸಲು ಸರ್ಕಾರಕ್ಕೆ ಅವಕಾಶ ನೀಡಿದಂತಾಗಿದೆ.

Order: The order is set aside, and the bail granted to the accused is set aside.

— Bar and Bench (@barandbench) August 14, 2025

J Pardiwala: My opinion. J Mahadevan has pronounced a very erudite judgment. It is ineffable. It conveys a message that however big the accused may be, he or she is not above the law. It contains a strong message that the justice delivery system at any level should ensure at any…

— Bar and Bench (@barandbench) August 14, 2025
WhatsApp Join our WhatsApp Channel
Previous Post

RBI News | ಚೆಕ್ ಕ್ಲಿಯರಿಂಗ್ ಇನ್ನು ಕೆಲವೇ ಗಂಟೆಗಳಲ್ಲಿ: ಆರ್‌ಬಿಐ ನಿಂದ ಹೊಸ ವ್ಯವಸ್ಥೆ ಜಾರಿಗೆ

Next Post

Hebbal Flyover | ಹೆಬ್ಬಾಳ ಫ್ಲೈಓವರ್‌ನ ಹೊಸ ಲೂಪ್ ಪ್ರಾಯೋಗಿಕ ಸಂಚಾರಕ್ಕೆ ಮುಕ್ತ: ಇನ್ನೂ ನಿಗದಿಯಾಗದ ಉದ್ಘಾಟನೆ ದಿನಾಂಕ 

Next Post

Hebbal Flyover | ಹೆಬ್ಬಾಳ ಫ್ಲೈಓವರ್‌ನ ಹೊಸ ಲೂಪ್ ಪ್ರಾಯೋಗಿಕ ಸಂಚಾರಕ್ಕೆ ಮುಕ್ತ: ಇನ್ನೂ ನಿಗದಿಯಾಗದ ಉದ್ಘಾಟನೆ ದಿನಾಂಕ 

ಬಿಬಿಎಂಪಿಯಲ್ಲಿ ಸಂಭ್ರಮದ 79ನೇ ಸ್ವಾತಂತ್ರ್ಯ ದಿನಾಚರಣೆ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group