Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Hebbal Flyover | ಹೆಬ್ಬಾಳ ಫ್ಲೈಓವರ್‌ನ ಹೊಸ ಲೂಪ್ ಪ್ರಾಯೋಗಿಕ ಸಂಚಾರಕ್ಕೆ ಮುಕ್ತ: ಇನ್ನೂ ನಿಗದಿಯಾಗದ ಉದ್ಘಾಟನೆ ದಿನಾಂಕ 

ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು ಹೊಸ ಪರ್ಯಾಯ ರಸ್ತೆ ಮುಕ್ತ, ಮುಂದಿನ ಎರಡು ವಾರಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಹೊಸ ಲೂಪ್ ಸಾರ್ವಜನಿಕ ಬಳಕೆಗೆ ಲಭ್ಯವಾಗುವ ಸಾಧ್ಯತೆ

by Bengaluru Wire Desk
August 14, 2025
in Bengaluru Focus
Reading Time: 1 min read
0

ಬೆಂಗಳೂರು, ಆ.14 www.bengaluruwire.com : ನಗರದ ಅತ್ಯಂತ ಪ್ರಮುಖ ಸಂಚಾರ ಕೇಂದ್ರವಾದ ಹೆಬ್ಬಾಳ ಜಂಕ್ಷನ್‌ನಲ್ಲಿ ನಿರ್ಮಾಣಗೊಂಡಿರುವ ಹೊಸ ಫ್ಲೈಓವರ್ ಲೂಪ್ ಅನ್ನು ಪ್ರಯೋಗಾತ್ಮಕವಾಗಿ ವಾಹನ ಸಂಚಾರಕ್ಕೆ ಬುಧವಾರ ಮತ್ತು ಗುರುವಾರ ತೆರೆಯಲಾಗಿದೆ. 

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಈ ಹೊಸ ಲೂಪ್ ಅನ್ನು ಅಧಿಕೃತವಾಗಿ ಉದ್ಘಾಟಿಸುವ ಮುನ್ನವೇ ವಾಹನ ಸವಾರರಿಗೆ ಅನುಭವ ಪಡೆಯಲು ಈ ಅವಕಾಶ ನೀಡಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ಮತ್ತು ಸಂಚಾರ ಪೊಲೀಸರ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೆ.ಆರ್. ಪುರದಿಂದ ಮೆಖ್ರಿ ವೃತ್ತದ ಕಡೆಗೆ ಸಾಗುವ ವಾಹನಗಳಿಗೆ ಈ ಹೊಸ 700 ಮೀಟರ್ ಉದ್ದದ ಲೂಪ್ ಸಹಕಾರಿಯಾಗಲಿದೆ. ಹೊಸ ಫ್ಲೈಓವರ್ ರಸ್ತೆಯಲ್ಲಿ ಎಲ್ಲಿ ಸಿಗ್ನಲ್ ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು ಎಂಬುದರ ಕುರಿತು ಪರಿಶೀಲನೆ ನಡೆಸಲು ಸಂಚಾರ ಪೊಲೀಸರು ಈ ಪ್ರಾಯೋಗಿಕ ಸಂಚಾರಕ್ಕೆ ಅವಕಾಶ ನೀಡಿದ್ದಾರೆ.

ಈ ಹೊಸ ಲೂಪ್ ಕಾಮಗಾರಿ ಎರಡು ವಾರಗಳ ಹಿಂದೆಯೇ ಪೂರ್ಣಗೊಂಡಿದ್ದರೂ, ಉದ್ಘಾಟನಾ ಸಮಾರಂಭಕ್ಕೆ ದಿನಾಂಕ ನಿಗದಿಯಾಗದ ಕಾರಣ ಸಂಚಾರಕ್ಕೆ ತೆರೆಯಲಾಗಿರಲಿಲ್ಲ. ಆಗಸ್ಟ್ 15 ರೊಳಗೆ ಉದ್ಘಾಟನೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ತಿಳಿಸಿದ್ದರು. ಆದರೆ, ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್ ಅವರು ಉದ್ಘಾಟನೆ ದಿನಾಂಕ ನಿಗದಿಪಡಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಬುಧವಾರ ಪತ್ರ ಬರೆದಿರುವುದರಿಂದ, ಸ್ವಾತಂತ್ರ್ಯ ದಿನಾಚರಣೆ ಅಥವಾ ಅದಕ್ಕೂ ಮುನ್ನ ಈ ರಸ್ತೆ ಪೂರ್ಣಪ್ರಮಾಣದಲ್ಲಿ ಸಾರ್ವಜನಿಕ ಬಳಕೆಗೆ ಲಭ್ಯವಾಗುವುದು ಅನುಮಾನವಾಗಿದೆ. ಇದನ್ನೂ ಓದಿ : ದರ್ಶನ್‌ಗೆ ಸುಪ್ರೀಂಕೋರ್ಟ್ ಚಾಟಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದು : ತಕ್ಷಣವೇ ಬಂಧನಕ್ಕೆ ಆದೇಶ

ಇದರ ನಡುವೆ, ಕೊಡಿಗೇಹಳ್ಳಿ ಮತ್ತು ಸಹಕಾರನಗರದ ಕಡೆಯಿಂದ ಬರುವ ವಾಹನಗಳಿಗಾಗಿ ನಿರ್ಮಾಣವಾಗುತ್ತಿರುವ ಮತ್ತೊಂದು ಹೊಸ ಲೂಪ್‌ನ ಕಾಮಗಾರಿ ಇನ್ನೂ ನಡೆಯುತ್ತಿದೆ. ಇದು ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಏಕೆಂದರೆ ನಗರ ಸಂಚಾರ ಪೊಲೀಸರು ವಾಹನ ದಟ್ಟಣೆ ನಿರ್ವಹಿಸುತ್ತಾ ಕಾಮಗಾರಿ ನಡೆಸಲು ಬಿಡಿಎಗೆ ಅನುಮತಿ ನೀಡಬೇಕಾಗುತ್ತದೆ ಎಂದು ಪ್ರಾಧಿಕಾರದ ಮೂಲಗಳು ತಿಳಿಸಿದೆ.

WhatsApp Join our WhatsApp Channel
Previous Post

ದರ್ಶನ್‌ಗೆ ಸುಪ್ರೀಂಕೋರ್ಟ್ ಚಾಟಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದು : ತಕ್ಷಣವೇ ಬಂಧನಕ್ಕೆ ಆದೇಶ

Next Post

ಬಿಬಿಎಂಪಿಯಲ್ಲಿ ಸಂಭ್ರಮದ 79ನೇ ಸ್ವಾತಂತ್ರ್ಯ ದಿನಾಚರಣೆ

Next Post

ಬಿಬಿಎಂಪಿಯಲ್ಲಿ ಸಂಭ್ರಮದ 79ನೇ ಸ್ವಾತಂತ್ರ್ಯ ದಿನಾಚರಣೆ

79th Independence Day | ದೇಶದ ಶೇ.10ರಷ್ಟು ಶ್ರೀಮಂತರ ಬಳಿ 80 ರಷ್ಟು ಸಂಪತ್ತು ಸಂಗ್ರಹ: ಸಿಎಂ ಸಿದ್ದರಾಮಯ್ಯ ಕಳವಳ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group