Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಪಿಓಪಿ ಗಣೇಶ ಮೂರ್ತಿಗಳ ವಿಸರ್ಜನೆಯಿಂದ ಜಲಮಾಲಿನ್ಯ : ಮಣ್ಣಿನ ಗಣಪನ ಪೂಜಿಸಲು ಈಶ್ವರ ಖಂಡ್ರೆ ಮನವಿ

ರಾಸಾಯನಿಕ ಬಣ್ಣ ಬಳಕೆಯಿಂದ ಜಲಮೂಲ ವಿಷಕಾರಿ, ಜಲಚರಗಳ ಸಾವು | ಹೈಕೋರ್ಟ್ ಆದೇಶ ಪಾಲನೆಗೆ ಕಠಿಣ ಕ್ರಮ

by Bengaluru Wire Desk
August 17, 2025
in News Wire
Reading Time: 1 min read
0

ಬೀದರ್, ಆ.17 www.bengaluruwire.com : ಗಣೇಶ ಹಬ್ಬದ ಸಂಭ್ರಮ ಆರಂಭವಾಗಿದ್ದು, ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಓಪಿ) ಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಪೂಜಿಸುವಂತೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ. 

ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು ಮತ್ತು ಜಲ ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಸರ್ಕಾರ ಮುಂದಾಗಿದ್ದು, ಹೈಕೋರ್ಟ್ ಆದೇಶದಂತೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗುವುದು ಎಂದು ಖಂಡ್ರೆ ತಿಳಿಸಿದ್ದಾರೆ.

ಮಣ್ಣಿನ ಗಣಪ: ನಮ್ಮ ಸಂಸ್ಕೃತಿಯ ಪ್ರತೀಕ :

ಸಚಿವರು ಹೇಳಿರುವಂತೆ, ಗಣೇಶ ಪರಿಸರದಿಂದಲೇ ಹುಟ್ಟಿದ ದೇವರು. ಮಣ್ಣಿನ ಮೂರ್ತಿಗಳನ್ನು ಪೂಜಿಸುವುದು ನಮ್ಮ ಪೂರ್ವಜರು ಅನುಸರಿಸಿಕೊಂಡು ಬಂದ ಸಂಪ್ರದಾಯ. ಆದರೆ ಇತ್ತೀಚಿನ ವರ್ಷಗಳಲ್ಲಿ, ಸುಲಭ ಲಭ್ಯತೆ ಮತ್ತು ಆಕರ್ಷಕ ವಿನ್ಯಾಸಗಳ ಕಾರಣಕ್ಕೆ ಪಿಓಪಿ ಮೂರ್ತಿಗಳ ಬಳಕೆ ಹೆಚ್ಚಾಗಿದೆ. ಇವು ಜಲದಲ್ಲಿ ಕರಗುವುದಿಲ್ಲ. ಅದಕ್ಕೆ ಬಳಸಿದ ರಾಸಾಯನಿಕ ಬಣ್ಣಗಳು ಜಲ ಮೂಲಗಳನ್ನು ವಿಷಕಾರಿಯಾಗಿ ಮಾಡುತ್ತಿವೆ. ಇದರಿಂದಾಗಿ ಜಲಚರಗಳಾದ ಮೀನುಗಳು, ಕಪ್ಪೆಗಳು ಮತ್ತು ಇತರೆ ಜೀವಿಗಳ ಸಾವಿಗೆ ಕಾರಣವಾಗುತ್ತಿದೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ.

ಕಾನೂನು ಮತ್ತು ನ್ಯಾಯಾಲಯದ ಕಟ್ಟೆಚ್ಚರ :

ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯಿದೆ 1974ರ ಅಡಿಯಲ್ಲಿ ರಾಜ್ಯದ ನದಿ, ಕೆರೆ, ಬಾವಿ ಸೇರಿದಂತೆ ಎಲ್ಲ ಜಲ ಮೂಲಗಳಲ್ಲಿ ಪಿಓಪಿ ಮೂರ್ತಿಗಳ ವಿಸರ್ಜನೆಯನ್ನು ನಿಷೇಧಿಸಲಾಗಿದೆ. ಇದರ ಜೊತೆಗೆ, ರಾಜ್ಯ ಸರ್ಕಾರವು 2023ರ ಸೆಪ್ಟೆಂಬರ್ 15ರಂದು ಪಿಓಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆ ನಿಷೇಧಿಸಿ ಆದೇಶ ಹೊರಡಿಸಿತ್ತು. 

ಆದರೆ ಈ ನಿಯಮಗಳು ಸಮರ್ಪಕವಾಗಿ ಜಾರಿಗೆ ಬರುತ್ತಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗಿತ್ತು. ಇತ್ತೀಚೆಗೆ ಈ ವಿಷಯದ ಬಗ್ಗೆ ರಾಜ್ಯ ಹೈಕೋರ್ಟ್ ಮಧ್ಯಪ್ರವೇಶಿಸಿ, ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ನಿರ್ದೇಶನ ನೀಡಿದೆ.

ಪಿಓಪಿ ಮೂರ್ತಿಗಳಿಂದ ಅಪಾಯವೇನು? :

ಪಿಓಪಿ ಮೂರ್ತಿಗಳಲ್ಲಿ ಕ್ಯಾಲ್ಷಿಯಂ ಸಲ್ಫೇಟ್ ಹೆಮಿಹೈಡ್ರೇಟ್ ಇರುತ್ತದೆ. ಇದರಲ್ಲಿ ಗಂಧಕ, ರಂಜಕ, ಜಿಪ್ಸಮ್ ಮತ್ತು ಮ್ಯಾಗ್ನೀಷಿಯಂ ಸೇರಿದಂತೆ ಹಲವು ಅಪಾಯಕಾರಿ ಅಂಶಗಳು ಅಡಗಿವೆ. ಜೊತೆಗೆ ಪಾದರಸ, ಕ್ಯಾಡ್ಮಿಯಂ, ಸೀಸ ಮತ್ತು ಇಂಗಾಲದಂತಹ ಭಾರಲೋಹಗಳನ್ನು ಹೊಂದಿದ ರಾಸಾಯನಿಕ ಬಣ್ಣಗಳನ್ನು ಲೇಪಿಸಲಾಗುತ್ತದೆ. ಇವು ಜಲಮೂಲಗಳನ್ನು ಸೇರಿ, ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ.

ಜವಾಬ್ದಾರಿಯುತ ನಾಗರಿಕರಾಗೋಣ :

ಹಬ್ಬದ ಸಂಭ್ರಮದಲ್ಲಿ ಯಾವುದೇ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವುದು ಸರ್ಕಾರದ ಉದ್ದೇಶವಲ್ಲ. ಆದರೆ ಪರಿಸರ ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಆದ್ದರಿಂದ, ಪ್ರಜ್ಞಾವಂತ ಹಾಗೂ ಜವಾಬ್ದಾರಿಯುತ ನಾಗರಿಕರಾದ ನಾವು, ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಮೂಲಕ ಮುಂದಿನ ಪೀಳಿಗೆಗೆ ಸ್ವಚ್ಛವಾದ ಪರಿಸರವನ್ನು ಉಳಿಸಿಕೊಡಬೇಕು ಎಂದು ಸಚಿವ ಖಂಡ್ರೆ ಕರೆ ನೀಡಿದ್ದಾರೆ. ಸಾರ್ವಜನಿಕರು ಈ ವಿಷಯದಲ್ಲಿ ಸಹಕರಿಸಬೇಕೆಂದು ಅವರು ಮತ್ತೊಮ್ಮೆ ಮನವಿ ಮಾಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Viral Video | ಪಿಎಂ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವದ ಭಾಷಣದ ವಿಡಿಯೋ ವೈರಲ್ : 47 ಲಕ್ಷಕ್ಕೂ ಹೆಚ್ಚು ವೀಕ್ಷಣೆ

Next Post

ರಾಜ್ಯದಲ್ಲಿ ಆಗಸ್ಟ್‌ 18ರಿಂದ ಮೂರು ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆಯಿಂದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್!!

Next Post

ರಾಜ್ಯದಲ್ಲಿ ಆಗಸ್ಟ್‌ 18ರಿಂದ ಮೂರು ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆಯಿಂದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್!!

ಬೆಂಗಳೂರಿನಲ್ಲಿ ಅವೈಜ್ಞಾನಿಕ ಕಟ್ಟಡಗಳ ತೆರವಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d