Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನಲ್ಲಿ ಅವೈಜ್ಞಾನಿಕ ಕಟ್ಟಡಗಳ ತೆರವಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

ನಗರದ ಅರ್ಧದಷ್ಟು ಕಟ್ಟಡಗಳು ಅಕ್ರಮ; ನಾಲ್ಕು ಲಕ್ಷ ಕಟ್ಟಡಗಳ ನೀರು, ವಿದ್ಯುತ್ ಸಂಪರ್ಕಕ್ಕೆ ತಡೆ

by Bengaluru Wire Desk
August 18, 2025
in Bengaluru Focus
Reading Time: 1 min read
0

ಬೆಂಗಳೂರು, ಆ.18 www.bengaluruwire.com : ನಗರದಲ್ಲಿ ಹೆಚ್ಚುತ್ತಿರುವ ಅಗ್ನಿ ಅವಘಡಗಳು ಮತ್ತು ಕಟ್ಟಡ ಕುಸಿತದ ಪ್ರಕರಣಗಳಿಗೆ ಕಡಿವಾಣ ಹಾಕಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. 

ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಮತ್ತು ದುರ್ಬಲಗೊಂಡಿರುವ ಕಟ್ಟಡಗಳನ್ನು ಗುರುತಿಸಿ ಕೂಡಲೇ ನೋಟಿಸ್ ಜಾರಿ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಧರ್ಮರಾಯಸ್ವಾಮಿ ದೇವಸ್ಥಾನದ ಸಮೀಪದ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ, ಹಲವು ಕಟ್ಟಡಗಳು ವಾಸಕ್ಕೆ ಯೋಗ್ಯವಾಗಿಲ್ಲ. ಎರಡು-ಮೂರು ಮಹಡಿಗಳಿಗೆ ಅನುಮತಿ ಪಡೆದು ಎಂಟು-ಹತ್ತು ಮಹಡಿಗಳನ್ನು ನಿರ್ಮಿಸಲಾಗಿದೆ. ಇಂತಹ ಕಟ್ಟಡಗಳನ್ನು ಕೆಡವುವುದು ನಂತರದ ವಿಷಯ. ಆದರೆ, ಮೊದಲು ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದು ಒಂದೇ ದಿನದಲ್ಲಿ ಆಗುವ ಕೆಲಸವಲ್ಲ, ವರ್ಷಗಟ್ಟಲೆ ಸಮಯ ತೆಗೆದುಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಕ್ರಿಮಿನಲ್ ಮೊಕದ್ದಮೆ, ಪರಿಹಾರ ಘೋಷಣೆ :

ನಗರ್ತಪೇಟೆ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಈ ಘಟನೆಗೆ ಕಾರಣರಾದ ನಿರ್ಲಕ್ಷ್ಯ ವಹಿಸಿದ ಕಟ್ಟಡ ಮಾಲೀಕರ ವಿರುದ್ಧ ಈಗಾಗಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಮತ್ತು ಮಾಲೀಕರನ್ನು ಬಂಧಿಸಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.

ಅಕ್ರಮ ಕಟ್ಟಡಗಳಿಗೆ ಕಡಿವಾಣ :

ನಗರದಲ್ಲಿ ಸುಮಾರು ಶೇ.70ರಷ್ಟು ಕಟ್ಟಡಗಳು ಅಕ್ರಮವಾಗಿ ನಿರ್ಮಾಣಗೊಂಡಿವೆ ಎಂದು ಡಿಸಿಎಂ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ವಾಸಯೋಗ್ಯ ಪ್ರಮಾಣಪತ್ರ (Occupancy Certificate) ಇಲ್ಲದ ಕಟ್ಟಡಗಳಿಗೆ ನೀರು ಮತ್ತು ವಿದ್ಯುತ್ ಸಂಪರ್ಕ ನೀಡಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಇದರಿಂದಾಗಿ ನಗರದ 4 ಲಕ್ಷ ಕಟ್ಟಡಗಳ ಸಂಪರ್ಕವನ್ನು ನಿಲ್ಲಿಸಲಾಗಿದೆ. 30×40 ಅಳತೆಯ ಎರಡು ಮಹಡಿಗಳ ಕಟ್ಟಡಗಳಿಗೆ ವಿನಾಯಿತಿ ನೀಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು.

ನಗರ್ತಪೇಟೆ, ಚಿಕ್ಕಪೇಟೆಗಳಲ್ಲಿ ವ್ಯಾಪಾರ ಕೇಂದ್ರಗಳು :

ಚಿಕ್ಕಪೇಟೆ ಮತ್ತು ನಗರ್ತಪೇಟೆಯಂತಹ ಪ್ರದೇಶಗಳು ವಾಸಸ್ಥಳಗಳಾಗಿದ್ದರೂ, ಈಗ ವ್ಯಾಪಾರ ಕೇಂದ್ರಗಳಾಗಿ ಮಾರ್ಪಟ್ಟಿವೆ. ಬೆಂಕಿ ಅವಘಡಗಳು ಹೆಚ್ಚಲು ಇದೂ ಒಂದು ಕಾರಣವಾಗಿದೆ ಎಂದು ಡಿಸಿಎಂ ತಿಳಿಸಿದರು. ಅಗ್ನಿಶಾಮಕ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾದರೆ ಇಂತಹ ಅನೇಕ ಕಟ್ಟಡಗಳನ್ನು ಕೆಡವಬೇಕಾಗುತ್ತದೆ ಎಂದರು. ಅಗ್ನಿ ದುರಂತದಲ್ಲಿ ಮೃತಪಟ್ಟವರು ರಾಜಸ್ಥಾನ ಮೂಲದವರು, ಬದುಕು ಕಟ್ಟಿಕೊಳ್ಳಲು ಇಲ್ಲಿಗೆ ಬಂದಿದ್ದರು. ಇಂತಹ ದುರಂತಗಳು ಸಂಭವಿಸಲು ಕೇವಲ ಬಾಡಿಗೆಗಾಗಿ ಅವೈಜ್ಞಾನಿಕ ಕಟ್ಟಡಗಳನ್ನು ನಿರ್ಮಿಸುವುದೇ ಕಾರಣ ಎಂದು ಅವರು ಬೇಸರ ವ್ಯಕ್ತಪಡಿಸಿದರು.

WhatsApp Join our WhatsApp Channel
Previous Post

ರಾಜ್ಯದಲ್ಲಿ ಆಗಸ್ಟ್‌ 18ರಿಂದ ಮೂರು ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆಯಿಂದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್!!

Next Post

ಕಾನೂನು ಮೀರಿ ಬಗರ್ ಹುಕುಂ ಅರ್ಜಿ ವಿಲೇ ಇಲ್ಲ, ಭೂಕುಸಿತ ನಿಯಂತ್ರಣಕ್ಕೆ ₹500 ಕೋಟಿ ಕಾಮಗಾರಿ : ಸಚಿವ ಕೃಷ್ಣ ಬೈರೇಗೌಡ

Karnataka Assembly

ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ವಿಧೇಯಕ ಅಂಗೀಕಾರ : ಅಪ್ರಾಪ್ತರಿಗೆ ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group