Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮ ; ನಿಮ್ಮ ಏರಿಯಾಗಳಲ್ಲಿ ಗಣೇಶ ಕೂಡಿಸಲು ಇಲ್ಲಿದೆ ಮಾರ್ಗಸೂಚಿಗಳು

ವಲಯವಾರು 75 ಏಕಗವಾಕ್ಷಿ ಕೇಂದ್ರಗಳಲ್ಲಿ ಅನುಮತಿ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸು

by Bengaluru Wire Desk
August 20, 2025
in Bengaluru Focus
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.20 www.bengaluruwire.com : ಬೆಂಗಳೂರಿನಲ್ಲಿ ಈ ವರ್ಷದ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ರಾಸಾಯನಿಕ ಬಣ್ಣಗಳು, ಥರ್ಮಾಕೋಲ್, ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ತೀರ್ಮಾನಿಸಲಾಗಿದೆ.

ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಹಬ್ಬದ ಆಚರಣೆಯಿಂದ ಬರುವ ಹಸಿ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ತಡೆಯಲು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಪ್ರಮುಖ ಮಾರ್ಗಸೂಚಿಗಳು:

  • ಒಂದೇ ಸೂರಿನಡಿ ಅನುಮತಿ: ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು, ಬಿಬಿಎಂಪಿ ಉಪ ವಿಭಾಗ ಮಟ್ಟದಲ್ಲಿ 75 ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಲಭ್ಯವಿದ್ದು, ತ್ವರಿತವಾಗಿ ಅನುಮತಿ ನೀಡಲಿದ್ದಾರೆ.
  • ಪಿಒಪಿ ನಿಷೇಧ: ಪಿಒಪಿ, ರಾಸಾಯನಿಕ ಬಣ್ಣಗಳು ಮತ್ತು ಥರ್ಮಾಕೋಲ್ ಬಳಸಿ ಮೂರ್ತಿ ತಯಾರಿಸುವುದು, ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲು ತಂಡಗಳನ್ನು ರಚಿಸಲಾಗಿದ್ದು, ನಿಷಿದ್ಧ ವಸ್ತುಗಳು ಕಂಡುಬಂದಲ್ಲಿ ದಂಡ ವಿಧಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತದೆ.
  • ಪರಿಸರ ಸ್ನೇಹಿ ಮೂರ್ತಿಗಳಿಗೆ ಪ್ರೋತ್ಸಾಹ: ಮಣ್ಣಿನಿಂದ ಮಾಡಿದ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ತಯಾರಿಸಲು ಮತ್ತು ಮಾರಾಟ ಮಾಡಲು ತಯಾರಕರಿಗೆ ಸೂಚಿಸಲಾಗಿದೆ.
  • ವಿಸರ್ಜನೆಗೆ ವ್ಯವಸ್ಥೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ವಾರ್ಡ್‌ವಾರು ವಿಸರ್ಜನಾ ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಮಾಹಿತಿಗಳನ್ನು ಸಾರ್ವಜನಿಕರಿಗೆ ಪ್ರಕಟಿಸಲಾಗುವುದು. ಅವಶ್ಯಕತೆ ಇದ್ದರೆ ಸಂಚಾರಿ ವಿಸರ್ಜನಾ ವಾಹನಗಳ ವ್ಯವಸ್ಥೆ ಮಾಡಲಾಗುತ್ತದೆ. ಕೆರೆಗಳ ಮಾಲಿನ್ಯ ತಡೆಗೆ ತಾತ್ಕಾಲಿಕ ವಿಸರ್ಜನಾ ತೊಟ್ಟಿಗಳನ್ನು ನಿರ್ಮಿಸಲಾಗುವುದು.
  • ಸುರಕ್ಷತಾ ಕ್ರಮಗಳು: ವಿಸರ್ಜನಾ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಪ್ರತ್ಯೇಕ ತಂಡಗಳು, ವೈದ್ಯರು, ಆಂಬ್ಯುಲೆನ್ಸ್ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗುತ್ತದೆ.

ಈ ಕ್ರಮಗಳು ನಗರದಲ್ಲಿ ಗಣೇಶ ಹಬ್ಬವನ್ನು ಸುರಕ್ಷಿತ ಮತ್ತು ಪರಿಸರ ಸ್ನೇಹಿಯಾಗಿ ಆಚರಿಸಲು ನೆರವಾಗಲಿವೆ ಎಂದು ಬಿಬಿಎಂಪಿ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೃಹತ್ ಬೆಂಗಳೂರು ಆಡಳಿತ ಕಾಯ್ದೆ-2024 : ಜನಾಗ್ರಹ ವರದಿಯಲ್ಲಿ 10ಕ್ಕೆ 3.4 ಅಂಕ

Next Post

ತುಂಗಭದ್ರಾ ಡ್ಯಾಂ ಗೇಟ್‌ಗಳ ದುರಸ್ತಿ: ಎರಡನೇ ಬೆಳೆಗೆ ನೀರಿಲ್ಲ, ಕರ್ನಾಟಕದಿಂದಲೇ ವೆಚ್ಚ ಭರಿಸಲು ಸಿದ್ಧ

Next Post

ತುಂಗಭದ್ರಾ ಡ್ಯಾಂ ಗೇಟ್‌ಗಳ ದುರಸ್ತಿ: ಎರಡನೇ ಬೆಳೆಗೆ ನೀರಿಲ್ಲ, ಕರ್ನಾಟಕದಿಂದಲೇ ವೆಚ್ಚ ಭರಿಸಲು ಸಿದ್ಧ

ಈ ಬಾರಿಯ ಮೈಸೂರು ದಸರಾದಲ್ಲಿ ಏರ್ ಶೋ ಗಮ್ಮತ್ತು ; ರಕ್ಷಣಾ ಸಚಿವಾಲಯದಿಂದ ವಾಯು ಪ್ರದರ್ಶನಕ್ಕೆ ಅನುಮತಿ

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d