Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

#Viralvideo Song | ನಟ ದರ್ಶನ್ ಅಭಿನಯದ “ದಿ ಡೆವಿಲ್” ಚಿತ್ರದ ಮೊದಲ ಹಾಡು ಬಿಡುಗಡೆ : ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್

ದರ್ಶನ್‌ಗೆ ಜೈಲು, ಅಭಿಮಾನಿಗಳಿಗೆ ಹಾಡು! 'ದಿ ಡೆವಿಲ್' ಚಿತ್ರದ 'ಇದ್ರೆ ನೆಮ್ಮದಿಯಾಗ್ ಇರ್ಬೇಕು' ಸಾಂಗ್ ಸೂಪರ್ ಹಿಟ್

by Bengaluru Wire Desk
August 24, 2025
in Others
Reading Time: 1 min read
0

ಬೆಂಗಳೂರು, ಆ.24 www.bengaluruwire.com : ನಟ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ನ ಮೊದಲ ಹಾಡು ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ನಿನ್ನೆ (ಆಗಸ್ಟ್ 24) ಬಿಡುಗಡೆಯಾಗಿ ದಾಖಲೆ ಸೃಷ್ಟಿಸಿದೆ. ಆಗಸ್ಟ್ 15ರಂದು ಬಿಡುಗಡೆಯಾಗಬೇಕಿದ್ದ ಈ ಹಾಡು, ದರ್ಶನ್ ಅವರಿಗೆ ಜೈಲುವಾಸವಾದ ಕಾರಣ, ಮುಂದೂಡಲಾಗಿತ್ತು. ಸದ್ಯ ಈ ಹಾಡು ಯೂಟ್ಯೂಬ್‌ನಲ್ಲಿ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ವ್ಯಾಪಕ ಜನಪ್ರಿಯತೆ ಗಳಿಸಿದೆ.

ಹಾಡು ಬಿಡುಗಡೆಯಾದ ಕೇವಲ 54 ನಿಮಿಷಗಳಲ್ಲಿ 7.38 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಗಳಿಸಿದ್ದು, 1.80 ಲಕ್ಷಕ್ಕೂ ಅಧಿಕ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರಿಗೆ ಜಾಮೀನು ಸಿಕ್ಕರೂ ಸುಪ್ರೀಂ ಕೋರ್ಟ್ ಅದನ್ನು ರದ್ದುಗೊಳಿಸಿದ್ದರಿಂದ ಅವರು ಮತ್ತೊಮ್ಮೆ ಜೈಲು ಸೇರಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿಯೂ ಅಭಿಮಾನಿಗಳು ದರ್ಶನ್ ಮೇಲಿನ ತಮ್ಮ ಪ್ರೀತಿಯನ್ನು ಈ ಹಾಡಿನ ಮೂಲಕ ಪ್ರದರ್ಶಿಸಿದ್ದಾರೆ.

‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಹಾಡಿನ ದೃಶ್ಯ.

ಹೊಸ ದಾಖಲೆ ಸೃಷ್ಟಿಸಿದ ದಚ್ಚು ಹಾಡು:

ಈ ಹಾಡು ಕನ್ನಡ ಚಲನಚಿತ್ರೋದ್ಯಮದಲ್ಲಿ ಹೊಸ ದಾಖಲೆ ಬರೆದಿದೆ. ಅಭಿಮಾನಿಯೊಬ್ಬರ ಪ್ರತಿಕ್ರಿಯೆ ಪ್ರಕಾರ, ಕನ್ನಡದ ಹಾಡುಗಳಲ್ಲಿ ಅತಿ ವೇಗವಾಗಿ ಒಂದು ಲಕ್ಷ ಲೈಕ್‌ಗಳನ್ನು ಪಡೆದ ಮೊದಲ ಹಾಡು ಇದು. ಕೇವಲ 20 ನಿಮಿಷಗಳಲ್ಲಿ ಈ ಹಾಡು ಒಂದು ಲಕ್ಷ ಲೈಕ್ ಗಳಿಸಿದರೆ, ಈ ಹಿಂದೆ ಯಶ್ ಅವರ ‘ತೂಫಾನ್’ (34 ನಿಮಿಷಗಳು) ಮತ್ತು ದರ್ಶನ್ ಅವರ ‘ಧರಣಿ’ (44 ನಿಮಿಷಗಳು) ಹಾಡುಗಳ ದಾಖಲೆಯನ್ನು ಮುರಿದಿದೆ. ಈ ಮೂಲಕ ದಚ್ಚು ಅಭಿಮಾನಿಗಳ ಹುಚ್ಚುತನ ಮತ್ತೊಮ್ಮೆ ಸಾಬೀತಾಗಿದೆ.

ದಿ ಡೆವಿಲ್ ಚಿತ್ರವನ್ನು ಪ್ರಕಾಶ್ ವೀರ್ ನಿರ್ದೇಶಿಸಿದ್ದು, ದರ್ಶನ್, ರಚನಾ ರೈ, ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್ ಮತ್ತು ಶರ್ಮಿಳಾ ಮಾಂಡ್ರೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಒಂದು ಕಡೆ ದರ್ಶನ್ ಅವರ ಅಭಿಮಾನಿಗಳಿಗೆ ಈ ಹಾಡು ಥ್ರಿಲ್ ಕೊಟ್ಟಿದ್ದರೆ, ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತೆ ಜೈಲು ಪಾಲಾಗಿರುವುದು ಅವರಿಗೆ ಬೇಸರ ತಂದಿದೆ. ‘ಕಾನೂನಿನ ಮುಂದೆ ಎಲ್ಲರೂ ಸಮಾನರು’ ಎಂಬ ಸುಪ್ರೀಂ ಕೋರ್ಟ್‌ನ ಮಾತನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದು.

ಹಾಡಿನ ತಂಡ:

 * ಹಾಡಿನ ಹೆಸರು: ಇದ್ರೆ ನೆಮ್ಮದಿಯಾಗ್ ಇರ್ಬೇಕು

 * ಸಂಗೀತ: ಬಿ. ಅಜನೀಶ್ ಲೋಕನಾಥ್

 * ಗಾಯನ: ದೀಪಕ್ ಬ್ಲೂ

 * ಸಾಹಿತ್ಯ: ಅನಿರುದ್ಧ ಶಾಸ್ತ್ರಿ

WhatsApp Join our WhatsApp Channel
Previous Post

Defence News | ದೇಶೀಯವಾಗಿ ಅಭಿವೃದ್ಧಿಪಡಿಸಿದ ವಾಯು ರಕ್ಷಣಾ ವ್ಯವಸ್ಥೆಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ

Next Post

Gaganyaan IADT-01 | ಗಗನಯಾನಕ್ಕೆ ಮೊದಲ ಯಶಸ್ವಿ ಹೆಜ್ಜೆ: ಇಸ್ರೋದಿಂದ ಕ್ರೂ ಮಾಡ್ಯೂಲ್‌ನ ಸುರಕ್ಷಿತ ಇಳಿಯುವಿಕೆ ಪರೀಕ್ಷೆ ಯಶಸ್ವಿ

ಬೆಂಗಳೂರು : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ವೇಗ, ರಜೆಯಲ್ಲೂ ಮುಂದುವರಿದ ಕೆಲಸ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group