Monday, November 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಜನಗಣತಿ 2027: ಕರ್ನಾಟಕದಲ್ಲಿ 2ನೇ ಹಂತದ ಜನಸಂಖ್ಯಾ ಗಣತಿಗೆ ಭರ್ಜರಿ ಸಿದ್ಧತೆ; ವಿಕಾಸ ಸೌಧದಲ್ಲಿ ಉನ್ನತ ಮಟ್ಟದ ಸಭೆ

    ನಂದಿನಿ ಹಾಲು ₹8 ಏರಿಕೆ: ಸಾಮಾನ್ಯರ ಜೇಬಿಗೆ ಕತ್ತರಿ, ಹೋಟೆಲ್ ತಿಂಡಿ ದರವೂ ದುಬಾರಿ

    ಕರ್ನಾಟಕದಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರು ಘಟಕಗಳ ಮೇಲೆ ದಿಢೀರ್ ದಾಳಿ

    ಕಬ್ಬಿಗೆ ₹4,500 ಎಫ್ಆರ್ ಪಿ ನಿಗದಿಗೆ ಪಟ್ಟು: ರಮೇಶ್ ಚಂದ್ರ ಸಮಿತಿಗೆ ರಾಜ್ಯದ ರೈತರ ಮನವಿ

    ಸರ್ಕಾರಿ ಇಂಗ್ಲಿಷ್ ಶಾಲೆ: ನಿರೀಕ್ಷಿತ ಮಟ್ಟ ಮುಟ್ಟದ ಕಲಿಕೆ: ಮಾತೃಭಾಷೆ ಅಡಿಪಾಯ ಅಗತ್ಯ

  • Bengaluru Focus

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಕೊಮ್ಮಘಟ್ಟ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಸ್ಥಳೀಯರು

    ನಂದಿನಿ ಹಾಲು ₹8 ಏರಿಕೆ: ಸಾಮಾನ್ಯರ ಜೇಬಿಗೆ ಕತ್ತರಿ, ಹೋಟೆಲ್ ತಿಂಡಿ ದರವೂ ದುಬಾರಿ

    ಕಬ್ಬಿಗೆ ₹4,500 ಎಫ್ಆರ್ ಪಿ ನಿಗದಿಗೆ ಪಟ್ಟು: ರಮೇಶ್ ಚಂದ್ರ ಸಮಿತಿಗೆ ರಾಜ್ಯದ ರೈತರ ಮನವಿ

    GBA News | ಸಿಲಿಕಾನ್ ಸಿಟಿಗೆ ಕಾಯಕಲ್ಪ: 33 ಪ್ಯಾಕೇಜ್ ನೂತನ ಕಸದ ಟೆಂಡರ್, ನವೆಂಬರ್ 1ರಿಂದ ‘ವಾರ್ಡ್ ಒನ್’ ಅಭಿಯಾನ

    Namma Metro News | ನಮ್ಮ ಮೆಟ್ರೋದಲ್ಲಿ ಯುವತಿಯ ವಿಡಿಯೋ ಚಿತ್ರೀಕರಣ: ಪ್ರಶ್ನಿಸಿದ್ದಕ್ಕೆ ಮೊಬೈಲ್ ಕಸಿದು ಆರೋಪಿ ಎಸ್ಕೇಪ್

  • Public interest
  • BW Special
  • Life Style
  • Photo Gallery
  • Video
No Result
View All Result

ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ರಾಜ್ಯ ಸರ್ಕಾರಕ್ಕೆ ಎಎಐನಿಂದ ಶೀಘ್ರವೇ ಕಾರ್ಯಸಾಧ್ಯತಾ ವರದಿ ಸಲ್ಲಿಕೆ

ಸಚಿವರ ಉತ್ತರದಿಂದ ಮಾಹಿತಿ ಬಹಿರಂಗ; 3 ಸ್ಥಳಗಳಲ್ಲಿ ಎಲ್ಲಿಯೂ ಭೂಸ್ವಾಧೀನ ಕುರಿತು ಇನ್ನೂ ಯಾವುದೇ ಸಮೀಕ್ಷೆ ನಡೆಸಿಲ್ಲ

by Bengaluru Wire Desk
August 25, 2025
in Bengaluru Focus, Public interest
Reading Time: 1 min read
0
ವಿಮಾನ ಹಾರಾಟದ ಸಾಂದರ್ಭಿಕ ಚಿತ್ರ

ವಿಮಾನ ಹಾರಾಟದ ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.25 www.bengaluruwire.com : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಭಾರತೀಯ ವಿಮಾನ ಪ್ರಾಧಿಕಾರ (ಎಎಐ) ಸಂಸ್ಥೆಯು ಈ ಸ್ಥಳಗಳ ಪರಿಶೀಲನೆ ನಡೆಸಿದ್ದು, ಶೀಘ್ರದಲ್ಲೇ ಕಾರ್ಯಸಾಧ್ಯತಾ ವರದಿ ಸಲ್ಲಿಸುವ ನಿರೀಕ್ಷೆಯಿದೆ.

ಎರಡನೇ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಮೂರು ಸ್ಥಳಗಳನ್ನು ಗುರುತಿಸಲಾಗಿದ್ದು, ಸುಮಾರು 4500 ಎಕರೆ ಜಮೀನಿನ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಆದರೆ, ಸರ್ಕಾರಿ ಮತ್ತು ಖಾಸಗಿ ಜಮೀನುಗಳ ಭೂಸ್ವಾಧೀನ ಕುರಿತು ಇನ್ನೂ ಯಾವುದೇ ಸಮೀಕ್ಷೆ ನಡೆಸಿಲ್ಲ. ಭೂಸ್ವಾಧೀನ ಪ್ರಕ್ರಿಯೆ ಆರಂಭವಾದ ನಂತರ ಜಮೀನುಗಳ ನಿಖರ ವಿವರಗಳು ಲಭ್ಯವಾಗಲಿವೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ವಿಧಾನಸಭೆಗೆ ನೀಡಿರುವ ಲಿಖಿತ ಉತ್ತರ ನೀಡಿದ್ದಾರೆ.

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಿಸಲು ಮೂರು ಸ್ಥಳಗಳನ್ನು ಅಂತಿಮಗೊಳಿಸಿ, ಈ ಸ್ಥಳಗಳ ಒಪ್ಪಿಗೆಗಾಗಿ ನಾಗರೀಕ ವಿಮಾನ ಸಚಿವಾಲಯದ ಸ್ಟೀರಿಂಗ್ ಕಮಿಟಿಗೆ ಮಾರ್ಚ್ 5 ರಂದು ರಾಜ್ಯ ಸರ್ಕಾರವು ಅರ್ಜಿ ಸಲ್ಲಿಸಿದೆ. ಎಎಐ ಸಂಸ್ಥೆಯ ತಂಡವು ಏಪ್ರಿಲ್ 7 ರಂದು ಸ್ಥಳ ಪರಿವೀಕ್ಷಣೆ ನಡೆಸಿದ್ದು, ತಮ್ಮ ಪೂರ್ವ ಕಾರ್ಯಸಾಧ್ಯತಾ ವರದಿಯನ್ನು ಸಿದ್ದಪಡಿಸಿ ರಾಜ್ಯ ಸರ್ಕಾರಕ್ಕೆ ಶೀಘ್ರದಲ್ಲಿಯೇ ಸಲ್ಲಿಸುವ ನಿರೀಕ್ಷೆಯಲ್ಲಿದೆ ಎಂದು ಸಚಿವರು ವಿವರಿಸಿದ್ದಾರೆ.

ಈ ಬೆಳವಣಿಗೆಯಿಂದ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಮತ್ತು ಭವಿಷ್ಯದ ವಾಯುಯಾನ ಬೇಡಿಕೆಗಳನ್ನು ಪೂರೈಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಂತಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರು : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ವೇಗ, ರಜೆಯಲ್ಲೂ ಮುಂದುವರಿದ ಕೆಲಸ

Next Post

BDA RMP-2041 | ಬಿಡಿಎಯಿಂದ ಪರಿಷ್ಕೃತ ಮಹಾ ಯೋಜನೆ-2041 ರಚನೆಗಾಗಿ ಜಾಗತಿಕ ಟೆಂಡರ್ ಆಹ್ವಾನ

Next Post

BDA RMP-2041 | ಬಿಡಿಎಯಿಂದ ಪರಿಷ್ಕೃತ ಮಹಾ ಯೋಜನೆ-2041 ರಚನೆಗಾಗಿ ಜಾಗತಿಕ ಟೆಂಡರ್ ಆಹ್ವಾನ

Accident CCTV Video | ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ 11 ವರ್ಷದ ಬಾಲಕ ಬಲಿ ; ಎಡಬದಿಯಿಂದ ಬೈಕ್ ಓವರ್ ಟೇಕ್, ದುರ್ಘಟನೆಗೆ ಕಾರಣ ಎಂದ ಸಾರಿಗೆ ಸಂಸ್ಥೆ

Please login to join discussion

Like Us on Facebook

Follow Us on Twitter

Recent News

ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

November 1, 2026

ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ: ಬಿಡುಗಡೆಗೂ ಮುನ್ನವೇ ₹17 ಕೋಟಿ ಮುಂಗಡ ಬುಕಿಂಗ್ ದಾಖಲೆ

November 1, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

November 1, 2026

ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ: ಬಿಡುಗಡೆಗೂ ಮುನ್ನವೇ ₹17 ಕೋಟಿ ಮುಂಗಡ ಬುಕಿಂಗ್ ದಾಖಲೆ

November 1, 2026

ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

November 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d