Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Accident CCTV Video | ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ 11 ವರ್ಷದ ಬಾಲಕ ಬಲಿ ; ಎಡಬದಿಯಿಂದ ಬೈಕ್ ಓವರ್ ಟೇಕ್, ದುರ್ಘಟನೆಗೆ ಕಾರಣ ಎಂದ ಸಾರಿಗೆ ಸಂಸ್ಥೆ

ಸಿಸಿಟಿವಿಯಲ್ಲಿ ದಾಖಲಾಯಿತು ಅಪಘಾತದ ದೃಶ್ಯಾವಳಿ | ದ್ವಿಚಕ್ರ ವಾಹನದಲ್ಲಿ ಮೂವರು ಸವಾರಿ - ಎಡಬದಿಯಿಂದ ಬಸ್ ಓವರ್ ಟೇಕ್

by Bengaluru Wire Desk
August 25, 2025
in Bengaluru Focus
Reading Time: 1 min read
0

ಬೆಂಗಳೂರು, ಆ.25 www.bengaluruwire.com : ಬಿಎಂಟಿಸಿ ಬಸ್ಸನ್ನು ಮೂವರು ಇದ್ದ ದ್ವಿಚಕ್ರ ವಾಹನ ಎಡಬದಿಯಿಂದ ಓವರ್ ಟೇಕ್ ಮಾಡಲು ಹೋಗಿ, ವಾಹನ ಸ್ಕಿಡ್ ಆಗಿ ಜಾರಿಬಿದ್ದು ಬಾಲಕನೊಬ್ಬ ಬಸ್ಸಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಕೆ.ಆರ್.ಮಾರುಕಟ್ಟೆ ಜಾಮೀ ಮಸೀದಿ ಬಳಿ ಇಂದು ಸಂಜೆ ನಡೆದಿದೆ.

ಸೋಮವಾರ ಸಂಜೆ 5.45ಕ್ಕೆ ಹುತ್ತನಹಳ್ಳಿಯ KA–57–F–6496 ಸಂಖ್ಯೆಯ ಬಿಎಂಟಿಸಿ ಬಸ್ ಕೆ.ಆರ್.ಮಾರುಕಟ್ಟೆಯಿಂದ ತೆರಳುತ್ತಿದ್ದಾಗ ಬಸ್‌ನ  ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನದಲ್ಲಿ ಮಧ್ಯದಲ್ಲಿ 11 ವರ್ಷದ ಬಾಲಕ ಸೇರಿ ಮೂವರು ಸವಾರರು ಒಂದೇ ಸ್ಕೂಟರಿನಲ್ಲಿ ಚಲಿಸುತ್ತಿದ್ದು, ಬಸ್ಸಿನ ಎಡ ಭಾಗದಲ್ಲಿ ಓವರ್ ಟೇಕ್ ಮಾಡಲು ಹೋದಾಗ ಮುಂದೆ ಇದ್ದ ಟೂ ವೀಲರ್ ಗಮನಿಸಿ ಬ್ರೇಕ್ ಹಿಡಿದು ಸ್ಕಿಡ್ ಆಗಿ ನೆಲಕ್ಕುರುಳಿದರು. ಆ ಸಂದರ್ಭದಲ್ಲಿ ಬಸ್ಸಿನ ಎಡಬಾಗದ ಹಿಂಬದಿಯ ಚಕ್ರಕ್ಕೆ ಬಾಲಕ ಸಿಲುಕಿ ತೀವ್ರ ಗಾಯಗೊಂಡ. ತಕ್ಷಣವೇ ಆ ಬಾಲಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ಆ ಹುಡುಗ ಮೃತಪಟ್ಟಿದ್ದಾನೆ.

ಈ ಕುರಿತಂತೆ ಬಿಎಂಟಿಸಿ ಅಧಿಕಾರಿಗಳು ದುರ್ಘಟನೆ ಸ್ಥಳದಲ್ಲಿನ ಸಿಸಿಟಿವಿ ಪರಿಶೀಲನೆ ಮಾಡಿದ್ದು, ಇದರಲ್ಲಿ ಸಂಸ್ಥೆಯ ಚಾಲಕರ ತಪ್ಪು ಕಂಡು ಬಂದಿರುವುದಿಲ್ಲ‌ ಎಂದು ಬಿಎಂಟಿಸಿ ಸ್ಪಷ್ಟನೆ ನೀಡಿದೆ.

ವಾಹನವನ್ನು ಹಲಸೂರು ಗೇಟ್ ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿದ್ದು, ಘಟನೆಯ ಬಗ್ಗೆ ಸಂಸ್ಥೆಯ ಹಿರಿಯ ಅಧಿಕಾರಿಗಳಾದ ಉತ್ತರ ವಲಯದ ವಿಭಾಗ ನಿಯಂತ್ರಣ ಅಧಿಕಾರಿಗಳು ಹಾಗೂ ಅಪಘಾತ ಶಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆಯ ಕುರಿತು ಬಿಎಂಟಿಸಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಇತ್ತೀಚೆಗೆ ನಗರದಲ್ಲಿ ವಿವಿಧ ಕಾರಣಗಳಿಂದಾಗಿ ಬಿಎಂಟಿಸಿ ಬಸ್ ಅಪಘಾತಗಳಿಂದ ಸಾರ್ವಜನಿಕರು ಮೃತಪಡುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದ್ದು, ನಾಗರೀಕರಿಂದ  ಸಾರಿಗೆ ಸಂಸ್ಥೆಯ ಚಾಲಕರ ಚಾಲನೆಯ ಬಗ್ಗೆ ಸಾಕಷ್ಟು ದೂರು ಹಾಗೂ ಆರೋಪಗಳು ಹೆಚ್ಚಾಗಿ ಕೇಳಿಬರುತ್ತಿದೆ.

ಈ ಹಿನ್ನಲೆಯಲ್ಲಿ ಬಿಎಂಟಿಸಿ ಸಂಸ್ಥೆಯು, ಪ್ರತಿದಿನ ಚಾಲಕ ನಿರ್ವಾಹಕರ ಕರ್ತವ್ಯದ ಪ್ರಾರಂಭದ ವೇಳೆಯಲ್ಲಿಯೇ ಸಂಬಂಧಪಟ್ಟ ಘಟಕದ ವ್ಯವಸ್ಥಾಪಕರು, ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲಕ ನಿರ್ವಾಹಕರಿಗೆ ಸುರಕ್ಷತಾ ಚಾಲನೆ, ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ, ಹಾಗೂ ಅಪಘಾತದಿಂದ ಆಗುವ ದುಷ್ಪರಿಣಾಮಗಳು ಬಗ್ಗೆ ವಿವರವಾಗಿ ಮನದಟ್ಟು ಮಾಡಿ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದೆ.

View this post on Instagram

A post shared by Bengaluru Wire (@bengaluruwirenews)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BDA RMP-2041 | ಬಿಡಿಎಯಿಂದ ಪರಿಷ್ಕೃತ ಮಹಾ ಯೋಜನೆ-2041 ರಚನೆಗಾಗಿ ಜಾಗತಿಕ ಟೆಂಡರ್ ಆಹ್ವಾನ

Next Post

ಕೇಂದ್ರ ಸರ್ಕಾರಿ ನೌಕರರಿಗೆ ಪ್ರಮುಖ ಸುದ್ದಿ: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಗೆ ಮರಳಲು ಒಂದು ಬಾರಿ ಅವಕಾಶ

Next Post
ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

ಕೇಂದ್ರ ಸರ್ಕಾರಿ ನೌಕರರಿಗೆ ಪ್ರಮುಖ ಸುದ್ದಿ: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಗೆ ಮರಳಲು ಒಂದು ಬಾರಿ ಅವಕಾಶ

Video News | ಕಾರಲ್ಲಿ ಸಾಗುತ್ತಲೇ ಮಳೆಹಾನಿ ಸಮೀಕ್ಷೆಗೆ ಡಿಸಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡರ ವಿಡಿಯೋ ಕಾನ್ಫರೆನ್ಸ್

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d