Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಬಿಎಂಪಿ ಕಾಮಗಾರಿ ಹಗರಣ: ನ್ಯಾ.ನಾಗಮೋಹನ ದಾಸ್ ಆಯೋಗದಿಂದ  ಸರ್ಕಾರಕ್ಕೆ 8900 ಪುಟಗಳ ವರದಿ ಸಲ್ಲಿಕೆ

2019ರ ಇಸವಿಯಿಂದ 2023ರ ಅವಧಿಯ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶಿಫಾರಸು

by Bengaluru Wire Desk
August 30, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಆ.30 www.bengaluruwire.com : ಒಂದೆಡೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP), ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)ದಡಿ ಐದು ಪಾಲಿಕೆಗಳಾಗಿ ಪರಿವರ್ತನೆಯಾಗುವ ಹೊತ್ತಿನಲ್ಲಿ ಪಾಲಿಕೆಯ ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಸುವ ಸುದ್ದಿ ಹೊರಬಿದ್ದಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರ ಅವಧಿಯಲ್ಲಿ ನಡೆದ ವಿವಿಧ ಕಾಮಗಾರಿಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ನೇತೃತ್ವದ ವಿಚಾರಣಾ ಆಯೋಗವು ತನ್ನ ಅಂತಿಮ ವರದಿಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಈ ವರದಿಯು ಅನುಬಂಧಗಳೊಂದಿಗೆ ಒಟ್ಟು 8900 ಪುಟಗಳನ್ನು ಒಳಗೊಂಡಿದೆ.

ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ, ಬಿಬಿಎಂಪಿ ಕಾಮಗಾರಿಗಳಲ್ಲಿನ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿದ ಆಯೋಗವು, ಆಯ್ದ 761 ಪೂರ್ಣಗೊಂಡ ಕಾಮಗಾರಿಗಳ ತನಿಖೆ ನಡೆಸಿ ಹಲವು ಗಂಭೀರ ನ್ಯೂನತೆಗಳನ್ನು ಪತ್ತೆ ಮಾಡಿದೆ. ಕಾಮಗಾರಿಗಳ ಕಡತ ಪರಿಶೀಲನೆ, ಸ್ಥಳ ಪರಿಶೀಲನೆ, ಮತ್ತು ಲೆಕ್ಕಪರಿಶೋಧನೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ಈ ತನಿಖೆಯನ್ನು ನಡೆಸಲಾಗಿದೆ.

ವರದಿಯಲ್ಲಿ, ಕಾಮಗಾರಿ ಅನುಷ್ಠಾನದಲ್ಲಿ ನಿಯಮಗಳನ್ನು ಉಲ್ಲಂಘಿಸಿರುವ, ಹಣಕಾಸು ಅಕ್ರಮಗಳಲ್ಲಿ ಭಾಗಿಯಾಗಿರುವ ಮತ್ತು ಭ್ರಷ್ಟಾಚಾರಕ್ಕೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಯೋಗವು ಸ್ಪಷ್ಟವಾಗಿ ಶಿಫಾರಸು ಮಾಡಿದೆ. ಜೊತೆಗೆ, ಭವಿಷ್ಯದಲ್ಲಿ ಇಂತಹ ಅಕ್ರಮಗಳು ನಡೆಯದಂತೆ ತಡೆಯಲು ಮತ್ತು ಕಾರ್ಯವಿಧಾನಗಳನ್ನು ಸುಧಾರಿಸಲು ಹಲವಾರು ಶಿಫಾರಸುಗಳನ್ನು ಕೂಡಾ ಮಾಡಿದೆ.

ಈ ತನಿಖೆಗೆ ಸಂಬಂಧಿಸಿದಂತೆ, ಉಪ ಮುಖ್ಯಮಂತ್ರಿಗಳು 2023ರ ಜುಲೈ 13 ರಂದು ಮುಖ್ಯಮಂತ್ರಿಗಳಿಗೆ ಟಿಪ್ಪಣಿ ಮೂಲಕ ಮನವಿ ಮಾಡಿದ್ದರು. ಇದನ್ನು ಆಧರಿಸಿ, ಅದೇ ವರ್ಷದ ಆಗಸ್ಟ್ 5ರಂದು ತಜ್ಞರನ್ನೊಳಗೊಂಡ ನಾಲ್ಕು ವಿಶೇಷ ತನಿಖಾ ಸಮಿತಿಗಳನ್ನು ರಚಿಸಲಾಗಿತ್ತು. ನಂತರ, 2023ರ ಡಿಸೆಂಬರ್ 15ಕ್ಕೆ ಸರ್ಕಾರದ ಆದೇಶದಲ್ಲಿ ಈ ಸಮಿತಿಗಳನ್ನು ಹಿಂಪಡೆದು, ತನಿಖೆಯನ್ನು ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗಕ್ಕೆ ವರ್ಗಾಯಿಸಲಾಗಿತ್ತು. ಆಯೋಗವು ವಿಶೇಷ ತನಿಖಾ ಸಮಿತಿಗಳ ಪರಿಶೀಲನಾ ಅಂಶಗಳನ್ನು ಸಹ ಒಳಗೊಂಡಂತೆ ತನ್ನ ತನಿಖೆಯನ್ನು ಮುಂದುವರಿಸಿದೆ ಎಂದು 2024ರ ಏಪ್ರಿಲ್ 20 ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿತ್ತು.

ಸದ್ಯ, ಆಯೋಗ ಸಲ್ಲಿಸಿರುವ ವರದಿಯನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಲಿದೆ. ಈ ಮಧ್ಯೆ ಬಿಬಿಎಂಪಿಯು ಈಗಾಗಲೇ ಜಿಬಿಎ ಆಗಿ ಬದಲಾಗಿದ್ದು, ಸೆ.2 ರಂದು ಐದು ಪಾಲಿಕೆ ರಚನೆಯ ಸಂಬಂಧ ಅಧಿಕೃತ ಅಧಿಸೂಚನೆಯೊಂದಿಗೆ ಜಾರಿಗೆ ಬರಲಿದೆ. ಈ ವರದಿಯಲ್ಲಿನ ಶಿಫಾರಸುಗಳನ್ನು ಆಧರಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಮತ್ತು ನಿಯಮಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಳಂಬವಾಗುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಸ್ಥಿರಾಸ್ತಿ ವ್ಯವಹಾರ: ನಾಳೆಯಿಂದ (ಆಗಸ್ಟ್ 31) ನೋಂದಣಿ ಶುಲ್ಕ ಶೇ.1 ರಿಂದ ಶೇ.2ಕ್ಕೆ ಹೆಚ್ಚಳ

Next Post

ಜಿಬಿಎ ಪ್ರಧಾನ ಕಚೇರಿಯ ನವೀಕೃತ ಮೀಟಿಂಗ್ ಹಾಲ್-1 ಸಿದ್ಧ : ಐದು ನಗರ ಪಾಲಿಕೆಗಳಲ್ಲಿ 450 ವಾರ್ಡ್ ರಚನೆ 

Next Post

ಜಿಬಿಎ ಪ್ರಧಾನ ಕಚೇರಿಯ ನವೀಕೃತ ಮೀಟಿಂಗ್ ಹಾಲ್-1 ಸಿದ್ಧ : ಐದು ನಗರ ಪಾಲಿಕೆಗಳಲ್ಲಿ 450 ವಾರ್ಡ್ ರಚನೆ 

GBA News | ಬೆಂಗಳೂರಿನ ನೂತನ ಆಡಳಿತದಲ್ಲಿ ಭಾರೀ ಬದಲಾವಣೆ : ಜಿಬಿಎಗೆ 15 ಐಎಎಸ್ ಮತ್ತು 2 ಐಪಿಎಸ್ ಹುದ್ದೆಗಳು ಮರು ಹಂಚಿಕೆ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d