Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಆರ್.ಸಿ.ಬಿ ‘ಕೇರ್ಸ್’ ನೆರವು: ಚಿನ್ನಸ್ವಾಮಿ ಕ್ರೀಡಾಂಗಣ ದುರಂತದಲ್ಲಿ ಮಡಿದವರಿಗೆ ₹25 ಲಕ್ಷ ಪರಿಹಾರ

ಆರ್ ಸಿಬಿ ಮೌನಕ್ಕೆ ಮೂರು ತಿಂಗಳ ನಂತರ ಸ್ಪಷ್ಟನೆ, 'ಕೇರ್ಸ್' ಯೋಜನೆ ಆರಂಭ ಘೋಷಣೆ

by Bengaluru Wire Desk
August 30, 2025
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಆ.30 www.bengaluruwire.com : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಅಭಿಮಾನಿಗಳನ್ನು ಕಳೆದುಕೊಂಡ ನಂತರ ಮೌನಕ್ಕೆ ಶರಣಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ) ತಂಡವು, ಘಟನೆ ನಡೆದು ಸುಮಾರು ಮೂರು ತಿಂಗಳ ನಂತರ ಮಹತ್ವದ ಘೋಷಣೆ ಮಾಡಿದೆ. 

ಆಗಸ್ಟ್ 30 (ಇಂದು) ತನ್ನ ಅಧಿಕೃತ ಎಕ್ಸ್ (ಹಿಂದಿನ ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ಆರ್.ಸಿ.ಬಿ, ದುರ್ಘಟನೆಯಲ್ಲಿ ಮಡಿದ 11 ಅಭಿಮಾನಿಗಳ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ನೀಡುವ ಮೂಲಕ ‘ಆರ್ ಸಿಬಿ ಕೇರ್ಸ್’ (RCB Cares) ಎಂಬ ಹೊಸ ಯೋಜನೆಯನ್ನು ಆರಂಭಿಸಿದೆ.

ಜೂನ್ 4, 2025 ರಂದು ನಡೆದ ಈ ದುರಂತವು ತಂಡಕ್ಕೆ ಹಾಗೂ ಅದರ ಅಭಿಮಾನಿಗಳಿಗೆ ತೀವ್ರ ನೋವನ್ನುಂಟು ಮಾಡಿತ್ತು. ಈ ಬಗ್ಗೆ ದುರ್ಘಟನೆಯ ನಂತರ ಇಂದು ಮಾಡಿರುವ ಪೋಸ್ಟ್ ನಲ್ಲಿ ಆರ್.ಸಿ.ಬಿ, “ಜೂನ್ 4, 2025 – ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು ಕೇವಲ 11 ಅಭಿಮಾನಿಗಳನ್ನಲ್ಲ, ಅವರು ನಮ್ಮ ಕುಟುಂಬದ ಸದಸ್ಯರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು” ಎಂದು ಭಾವುಕವಾಗಿ ಬರೆದುಕೊಂಡಿದೆ. 

ಈ ಹಿಂದೆ ದುಃಖದ ಸಂದರ್ಭದಲ್ಲಿ ತಕ್ಷಣವೇ ಪ್ರತಿಕ್ರಿಯಿಸದೆ ಇದ್ದ ತಂಡದ ಮೌನವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿತ್ತು. ಅದರೆ ಘಟನೆ ನಡೆದ ಮೂರು ತಿಂಗಳ ನಂತರ ಆಗಸ್ಟ್ 27ರಂದು ಮೌನಕ್ಕೆ ಉತ್ತರವಾಗಿ, ಮೂರು ತಿಂಗಳ ನಂತರ ಆರ್.ಸಿ.ಬಿ ಮತ್ತೊಂದು ಪೋಸ್ಟ್ ಹಂಚಿಕೊಂಡಿತ್ತು. ಅದರಲ್ಲಿ “ನಮ್ಮ ಮೌನ, ಖಾಲಿತನದಿಂದಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು” ಎಂದು ತಂಡವು ಹೇಳಿಕೊಂಡಿದೆ. ಘಟನೆಯ ನೋವು ಮತ್ತು ಮೌನದ ಅವಧಿಯಲ್ಲಿ ಆಳವಾಗಿ ಯೋಚಿಸಿ, ನೋವನ್ನೇ ಶ್ರದ್ಧೆ ಮತ್ತು ನಂಬಿಕೆಯಾಗಿ ಪರಿವರ್ತಿಸಲು ನಿರ್ಧರಿಸಿದೆ. ಅದರ ಫಲವೇ ‘ಆರ್ ಸಿಬಿ ಕೇರ್ಸ್’ ಯೋಜನೆ ಎಂದು ತಿಳಿಸಿತ್ತು.

ಈ ಯೋಜನೆಯು ಕೇವಲ ಆರ್ಥಿಕ ನೆರವಿಗೆ ಸೀಮಿತವಾಗಿಲ್ಲ. ತಂಡದ ಪೋಸ್ಟ್ ಪ್ರಕಾರ, ಇದು ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆಯಾಗಿದೆ. ಅಲ್ಲದೆ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆಯನ್ನು ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆಯನ್ನು ಇದು ಒಳಗೊಂಡಿದೆ ಎಂದು ಪೋಸ್ಟ್ ನಲ್ಲಿ ಆರ್.ಸಿ.ಬಿ ಬರೆದುಕೊಂಡಿತ್ತು.

ಯಾರು ಏನೇ ಆರ್ಥಿಕ ಪರಿಹಾರ ಕೊಟ್ಟರೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿದ ದುರ್ಘಟನೆಯು ತಮ್ಮವರನ್ನು ಕಳೆದುಕೊಂಡ ಆ ಕುಟುಂಬಗಳಿಗೆ ಮರೆಯಲಾರದ ಕಹಿ ಘಟನೆಯಾಗಿ ಉಳಿದಿದೆ. ಅಭಿಮಾನಿಗಳಲ್ಲಿ ಇನ್ನೂ ಆ ಕಹಿಘಟನೆಯನ್ನು ಅರಗಿಸಿಕೊಳ್ಳಲು ಸಾಧ್ಯವಾಗಿಲ್ಲ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

𝗥𝗖𝗕 𝗖𝗮𝗿𝗲𝘀: 𝗢𝗳𝗳𝗶𝗰𝗶𝗮𝗹 𝗔𝗻𝗻𝗼𝘂𝗻𝗰𝗲𝗺𝗲𝗻𝘁

Our hearts broke on June 4, 2025.

We lost eleven members of the RCB family. They were part of us. Part of what makes our city, our community & our team unique. Their absence will echo in the memories of each one of… pic.twitter.com/1hALMHZ6os

— Royal Challengers Bengaluru (@RCBTweets) August 30, 2025

WhatsApp Join our WhatsApp Channel
Previous Post

ಕೆಪಿಟಿಸಿಎಲ್: ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಂತಿಮ ಅಯ್ಕೆ ಪಟ್ಟಿ ಪ್ರಕಟ

Next Post

ಕೆಂಪೇಗೌಡ ಲೇಔಟ್ ಮೇಜರ್ ಆರ್ಟಿಯಲ್ ರಸ್ತೆಗೆ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ : ಶೋಭಾ ಕರಂದ್ಲಾಜೆ ಗಡ್ಕರಿಗೆ ಪತ್ರ

ಸ್ಥಿರಾಸ್ತಿ ವ್ಯವಹಾರ: ನಾಳೆಯಿಂದ (ಆಗಸ್ಟ್ 31) ನೋಂದಣಿ ಶುಲ್ಕ ಶೇ.1 ರಿಂದ ಶೇ.2ಕ್ಕೆ ಹೆಚ್ಚಳ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group