Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೆಂಪೇಗೌಡ ಲೇಔಟ್ ಮೇಜರ್ ಆರ್ಟಿಯಲ್ ರಸ್ತೆಗೆ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ : ಶೋಭಾ ಕರಂದ್ಲಾಜೆ ಗಡ್ಕರಿಗೆ ಪತ್ರ

ಮೈಸೂರು ರಸ್ತೆ ರಾಷ್ಟ್ರೀಯ ಹೆದ್ದಾರಿಗೆ ನೇರ ಸಂಪರ್ಕಕ್ಕೆ ಹೆಚ್ಚಿದ ನಿರೀಕ್ಷೆ | ಈ ಪ್ರದೇಶದ ನಾಗರೀಕರ ಬೇಡಿಕೆ ಈಡೇರಿದರೆ ಸುಗಮ ಸಂಚಾರಕ್ಕೆ ಸಹಕಾರಿ

by Bengaluru Wire Desk
August 30, 2025
in Bengaluru Focus
Reading Time: 1 min read
0

ಬೆಂಗಳೂರು, ಆ.30 www.bengaluruwire.com : ಬಿಡಿಎ ನಾಡಪ್ರಭು ಕೆಂಪೇಗೌಡ ಬಡಾವಣೆಯ ಪ್ರಮುಖ ಆರ್ಟಿರಿಯಲ್ ರಸ್ತೆಗೆ ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಇತ್ತೀಚೆಗೆ ಪತ್ರ ಬರೆದಿದ್ದಾರೆ.

ನಾಡಪ್ರಭು ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆಯು ಈ ಹಿಂದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿ, ಮಾಗಡಿ ರಸ್ತೆ ಮತ್ತು ಮೈಸೂರು ರಸ್ತೆಯನ್ನು ಸಂಪರ್ಕಿಸುವ 10.7 ಕಿ.ಮೀ ಉದ್ದದ 330 ಅಡಿ ಅಗಲದ ಪ್ರಮುಖ ಆರ್ಟಿರಿಯಲ್ ರಸ್ತೆಯನ್ನು ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಮೇಲೆ ಹತ್ತುವ ಮತ್ತು ಇಳಿಯುವ ರಾಂಪ್‌ಗಳ ಮೂಲಕ ಸಂಪರ್ಕ ಕಲ್ಪಿಸುವಂತೆ ಕೋರಿತ್ತು. 

ಈ ರಸ್ತೆಯು ಮಾಗಡಿ ರಸ್ತೆ ಮತ್ತು ಮೈಸೂರು ರಸ್ತೆಯ ನಡುವಿನ ಪ್ರಮುಖ ಕೊಂಡಿಯಾಗಿದ್ದು, ಇದು ಚಲ್ಲಘಟ್ಟ ಮೆಟ್ರೋ ನಿಲ್ದಾಣ, ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಇತರ ಪ್ರಮುಖ ಸ್ಥಳಗಳಿಗೆ ಸುಲಭ ಪ್ರವೇಶವನ್ನು ಒದಗಿಸುತ್ತದೆ.

ಪ್ರಸ್ತುತ, ವಾಹನ ಸವಾರರು ಕುಂಬಳಗೋಡು ಅಥವಾ ಬಿಡದಿಯಲ್ಲಿ ಮಾತ್ರ ಹೆದ್ದಾರಿಯನ್ನು ಪ್ರವೇಶಿಸಲು ಅಥವಾ ನಿರ್ಗಮಿಸಲು ಸಾಧ್ಯವಾಗುತ್ತಿದ್ದು, ಇದರಿಂದ ಸಾಕಷ್ಟು ಸುತ್ತು-ಬಳಸಿ, ಸಮಯ ವ್ಯರ್ಥ ಮತ್ತು ಇಂಧನ ನಷ್ಟವಾಗುತ್ತಿದೆ. ಅಲ್ಲದೆ, ನೇರ ಸಂಪರ್ಕ ಇಲ್ಲದೆ ಇರುವುದು ಈ ಪ್ರದೇಶದ ನಿವಾಸಿಗಳು, ಪ್ರಯಾಣಿಕರು ಮತ್ತು ತುರ್ತು ಸೇವೆಗಳಿಗೆ ಗಣನೀಯ ತೊಂದರೆ ಉಂಟುಮಾಡುತ್ತಿದೆ.

ಈ ಹಿನ್ನೆಲೆಯಲ್ಲಿ, ಸಚಿವೆ ಶೋಭಾ ಕರಂದ್ಲಾಜೆ ಅವರು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದು, ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲಿನಿಂದ ಕೆಳಗೆ ಇಳಿಯುವ ರಾಂಪ್‌ಗಳ ಮೂಲಕ ಆರ್ಟಿರಿಯಲ್ ರಸ್ತೆಯನ್ನು, ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನೇರವಾಗಿ ಸಂಪರ್ಕಿಸುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಮನವಿ ಮಾಡಿದ್ದರು. 

ಅಂತಹ ಸಂಪರ್ಕವು ಪ್ರವೇಶ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಸರ್ವೀಸ್ ರಸ್ತೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಪ್ರದೇಶದ ನಿವಾಸಿಗಳು ಮತ್ತು ಸಂಸ್ಥೆಗಳಿಗೆ ಒಟ್ಟಾರೆ ಸುಗಮ ಸಂಚಾರಕ್ಕೆ ಸಹಕಾರಿಯಾಗುತ್ತದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದರು.

ಸಚಿವರ ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಗಡ್ಕರಿ, ಈ ಸಮಸ್ಯೆಗೆ ಶೀಘ್ರದಲ್ಲಿಯೇ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ. ಈ ಕ್ರಮವು ಬೆಂಗಳೂರಿನ ಈ ಪ್ರಮುಖ ಪ್ರದೇಶದಲ್ಲಿ ದೀರ್ಘಕಾಲದ ಸಂಚಾರ ಸಮಸ್ಯೆಯನ್ನು ಪರಿಹರಿಸಲು ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

WhatsApp Join our WhatsApp Channel
Previous Post

ಆರ್.ಸಿ.ಬಿ ‘ಕೇರ್ಸ್’ ನೆರವು: ಚಿನ್ನಸ್ವಾಮಿ ಕ್ರೀಡಾಂಗಣ ದುರಂತದಲ್ಲಿ ಮಡಿದವರಿಗೆ ₹25 ಲಕ್ಷ ಪರಿಹಾರ

Next Post

ಸ್ಥಿರಾಸ್ತಿ ವ್ಯವಹಾರ: ನಾಳೆಯಿಂದ (ಆಗಸ್ಟ್ 31) ನೋಂದಣಿ ಶುಲ್ಕ ಶೇ.1 ರಿಂದ ಶೇ.2ಕ್ಕೆ ಹೆಚ್ಚಳ

ಬಿಬಿಎಂಪಿ ಕಾಮಗಾರಿ ಹಗರಣ: ನ್ಯಾ.ನಾಗಮೋಹನ ದಾಸ್ ಆಯೋಗದಿಂದ  ಸರ್ಕಾರಕ್ಕೆ 8900 ಪುಟಗಳ ವರದಿ ಸಲ್ಲಿಕೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group