Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

Govt. Order | ಅಪಘಾತಕ್ಕೀಡಾದ ಸಂತ್ರಸ್ತರಿಗೆ ಎಲ್ಲಾ ರೀತಿಯ ಆಸ್ಪತ್ರೆಗಳು, ಮುಂಗಡ ಹಣ ಕೇಳದೆ ಮೊದಲು ಕಡ್ಡಾಯ ಚಿಕಿತ್ಸೆ ಕೊಡಬೇಕು!!

ಸರ್ಕಾರದಿಂದ ಮಹತ್ವದ ನಿರ್ಧಾರ; ₹1.5 ಲಕ್ಷದ ಜೊತೆಗೆ ಹೆಚ್ಚುವರಿ ₹1 ಲಕ್ಷ ನೆರವು ಘೋಷಣೆ | ನಿಯಮ ಉಲ್ಲಂಘಿಸಿದರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ

by Bengaluru Wire Desk
September 5, 2025
in Life Style, Public interest
Reading Time: 1 min read
0

ಬೆಂಗಳೂರು, ಸೆ.05 www.bengaluruwire.com : ರಾಜ್ಯದಲ್ಲಿ ಅಪಘಾತಕ್ಕೀಡಾದ ಸಂತ್ರಸ್ತರಿಗೆ ತಕ್ಷಣದ ವೈದ್ಯಕೀಯ ಚಿಕಿತ್ಸೆ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 

ಯಾವುದೇ ಆಸ್ಪತ್ರೆಗಳು ಅಪಘಾತ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಮುಂಗಡ ಹಣ (Advance Payment) ಕೇಳುವಂತಿಲ್ಲ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ನಿಯಮವನ್ನು ಉಲ್ಲಂಘಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಈ ಸುತ್ತೋಲೆಯ ಪ್ರಕಾರ, ರಸ್ತೆ ಅಪಘಾತಗಳು ಮಾತ್ರವಲ್ಲದೆ, ಅಗ್ನಿ ಅವಘಡ, ವಿಷ ಸೇವನೆ, ಮತ್ತು ಕ್ರಿಮಿನಲ್ ದಾಳಿಗಳಂತಹ ವೈದ್ಯಕೀಯ ಮತ್ತು ಕಾನೂನು ಪ್ರಕರಣಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಗಾಯಗೊಂಡವರನ್ನು ಯಾವುದೇ ಆಸ್ಪತ್ರೆಗೆ ಕರೆತಂದಾಗ, ಅವರಿಗೆ ತುರ್ತು ವೈದ್ಯಕೀಯ ನೆರವು ನೀಡುವುದು ಆಸ್ಪತ್ರೆಯ ಜವಾಬ್ದಾರಿಯಾಗಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಬುಧವಾರ ಸುತ್ತೋಲೆ ಹೊರಡಿಸಿದೆ. ಆ ಮೂಲಕ ರಾಜ್ಯದ ವೈದ್ಯರಿಗೆ ಸಂಕಷ್ಟ ಎದುರಾಗಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿದ್ದು ಅದರಂತೆ ಇಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ಸರ್ಕಾರದ ಹೊಸ ನಿರ್ಧಾರದಂತೆ, ಸಂತ್ರಸ್ತರಿಗೆ ಆರಂಭಿಕ 7 ದಿನಗಳವರೆಗೆ ಚಿಕಿತ್ಸೆ ನೀಡಲಾಗುವುದು. ಈ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಅದಕ್ಕಾಗಿ ಗರಿಷ್ಠ ₹1.5 ಲಕ್ಷ ನಿಗದಿಪಡಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಅಗತ್ಯವಿದ್ದರೆ ಹೆಚ್ಚುವರಿಯಾಗಿ ₹1 ಲಕ್ಷದವರೆಗೆ ಟಾಪ್ ಅಪ್ (Top-up) ನೆರವು ನೀಡಲು ನಿರ್ಧರಿಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ಸಿಗುವುದನ್ನು ಖಚಿತಪಡಿಸಲಾಗಿದೆ.

ಸರ್ಕಾರದ ಸುತ್ತೋಲೆಯ ಪ್ರಮುಖ ಅಂಶಗಳು:

 * ವಿಸ್ತೃತ ವ್ಯಾಖ್ಯಾನ: ಅಪಘಾತ ಸಂತ್ರಸ್ತರು ಎಂದರೆ ಕೇವಲ ರಸ್ತೆ ಅಪಘಾತಕ್ಕೀಡಾದವರು ಮಾತ್ರವಲ್ಲ, ಆಕಸ್ಮಿಕ ಅಥವಾ ಪ್ರೇರಿತ ಸುಟ್ಟ ಗಾಯಗಳು, ವಿಷ ಸೇವನೆ ಅಥವಾ ಕ್ರಿಮಿನಲ್ ದಾಳಿಗಳಿಂದ ಗಾಯಗೊಂಡವರೂ ಸೇರುತ್ತಾರೆ. ಇಂತಹ ಪ್ರಕರಣಗಳು ವೈದ್ಯಕೀಯ ಕಾನೂನು ಪ್ರಕರಣಗಳ (Medico-Legal Cases) ವ್ಯಾಪ್ತಿಗೆ ಬರುತ್ತವೆ.

 * ಚಿಕಿತ್ಸೆ ಕಡ್ಡಾಯ: ಯಾವುದೇ ಆಸ್ಪತ್ರೆಗಳು ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಹಿಂಜರಿಯುವಂತಿಲ್ಲ. ಮುಂಗಡ ಹಣ ಪಡೆಯುವಂತಿಲ್ಲ.

 * ಕಾನೂನು ಉಲ್ಲಂಘನೆಗೆ ಕ್ರಮ: ಈ ನಿಯಮವನ್ನು ಉಲ್ಲಂಘಿಸಿದ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ನಿಯಮಗಳ ಅನುಷ್ಠಾನಕ್ಕೆ ಜವಾಬ್ದಾರಿಯಾಗಿದೆ.

 * ಆರ್ಥಿಕ ನೆರವು: ಸಂತ್ರಸ್ತರಿಗೆ ನೀಡಿದ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಮೊದಲು ₹1.5 ಲಕ್ಷ ಮತ್ತು ಹೆಚ್ಚುವರಿ ಅಗತ್ಯವಿದ್ದರೆ ಮತ್ತೊಂದು ₹1 ಲಕ್ಷ ನೀಡಲು ಒಪ್ಪಿಗೆ ನೀಡಿದೆ.

ಈ ಸುತ್ತೋಲೆ, ಆಸ್ಪತ್ರೆಗಳ ನಿರ್ಲಕ್ಷ್ಯದಿಂದಾಗಿ ಜೀವ ಕಳೆದುಕೊಳ್ಳುತ್ತಿದ್ದ ಅನೇಕರಿಗೆ ವರದಾನವಾಗಲಿದೆ. ಇದು ಸಾಮಾನ್ಯ ನಾಗರಿಕರಿಗೆ ಸಮಯಕ್ಕೆ ಸರಿಯಾಗಿ ವೈದ್ಯಕೀಯ ನೆರವು ಪಡೆಯಲು ಸಹಾಯ ಮಾಡಲಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಉತ್ತಮ ಶಿಕ್ಷಕರಿಗೆ ರಾಜ್ಯಮಟ್ಟದ ಪ್ರಶಸ್ತಿ: 31 ಶಿಕ್ಷಕರು, ಇಬ್ಬರು ಪ್ರಾಂಶುಪಾಲರು, ಎಂಟು ಉಪನ್ಯಾಸಕರಿಗೆ ಗೌರವ

Next Post

GBA News | ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇವಿಎಂ ಬದಲಿಗೆ ಮತಪತ್ರ ಬಳಸಿ ಚುನಾವಣೆಯಾಗುತ್ತಾ?

Next Post

GBA News | ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇವಿಎಂ ಬದಲಿಗೆ ಮತಪತ್ರ ಬಳಸಿ ಚುನಾವಣೆಯಾಗುತ್ತಾ?

ಮಂಕಿಪಾಲ್ಕ್ ಕಾಯಿಲೆ ಬಂದಾಗ ಮೈಮೇಲೆ ದದ್ದು ಕಾಣಿಸಿಕೊಳ್ಳುವ ರೋಗಲಕ್ಷಣ ಒಂದು ಚಿತ್ರದಲ್ಲಿದೆ. ಮತ್ತೊಂದು ಚಿತ್ರದಲ್ಲಿ ಎಂಪಾಕ್ಸ್ ವೈರಾಣು ಚಿತ್ರ. (ಚಿತ್ರಕೃಪೆ : WHO)

BW EXCLUSIVE | ಉಡುಪಿ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ: ರಾಜ್ಯದಲ್ಲಿ ಇದು ಎರಡನೇ ಪ್ರಕರಣ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d