Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA News | ಬಿಡಿಎ ಫ್ಲಾಟ್-ವಿಲ್ಲಾ ಖರೀದಿದಾರರಿಗಾಗಿ ಅಕ್ಟೋಬರ್ 3ರಿಂದ ನೋಂದಣಿ ಮೇಳ

ಬಾಕಿ ಇರುವ 400 ಫ್ಲಾಟ್‌ಗಳ ಕ್ರಯಪತ್ರ ನೋಂದಣಿಗೆ ಬಿಡಿಎ ಸಿದ್ಧತೆ

by Bengaluru Wire Desk
September 7, 2025
in Bengaluru Focus
Reading Time: 1 min read
0

ಬೆಂಗಳೂರು, ಸೆ.07 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವತಿಯಿಂದ ನಿರ್ಮಿಸಲಾದ ಫ್ಲಾಟ್‌ಗಳು ಮತ್ತು ವಿಲ್ಲಾಗಳನ್ನು ಖರೀದಿಸಿ, ಕ್ರಯಪತ್ರ ನೋಂದಣಿಗಾಗಿ ಕಾಯುತ್ತಿರುವ ಹಂಚಿಕೆದಾರರಿಗೆ ಒಂದು ಮಹತ್ವದ ಅವಕಾಶ ಲಭಿಸಿದೆ. 

ಪ್ರಾಧಿಕಾರವು ಅಕ್ಟೋಬರ್ 3 ರಿಂದ 16 ರವರೆಗೆ ಬೃಹತ್ ಕ್ರಯಪತ್ರ ನೋಂದಣಿ ಮೇಳವನ್ನು ಆಯೋಜಿಸಿದೆ. ಈ ಮೇಳದ ಮೂಲಕ ಸುಮಾರು 400 ಫ್ಲಾಟ್‌ಗಳಿಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲು ಬಿಡಿಎ ಸಜ್ಜಾಗಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಡಿಎ, ಈಗಾಗಲೇ ಫ್ಲಾಟ್‌ಗಳು/ವಿಲ್ಲಾಗಳನ್ನು ಖರೀದಿಸಿರುವ ಎಲ್ಲಾ ಹಂಚಿಕೆದಾರರು ಈ ಮೇಳದ ಲಾಭ ಪಡೆಯುವಂತೆ ತಿಳಿಸಿದೆ.

ಹುಣ್ಣಿಗೆರೆಯಲ್ಲಿ ಬಿಡಿಎ ನಿರ್ಮಿಸಿರುವ ವಿಲ್ಲಾಗಳ ಚಿತ್ರ.

ಖರೀದಿರಾರು ಏನು ಮಾಡಬೇಕು? :

ಕ್ರಯಪತ್ರ ನೋಂದಣಿ ಮೇಳದಲ್ಲಿ ಭಾಗವಹಿಸಲು, ಖರೀದಿದಾರರು ಸೆಪ್ಟೆಂಬರ್ 30 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಪೂರ್ಣ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಅಗತ್ಯ ದಾಖಲೆಗಳಲ್ಲಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಸ್ವಯಂ ದೃಢೀಕರಣ ಪತ್ರ, ಬ್ಯಾಂಕ್ ಎನ್ಒಸಿ, ಫೋಟೋ ಅಟೆಸ್ಟೇಷನ್, ಮತ್ತು ಮೂರು ಪಾಸ್‌ಪೋರ್ಟ್ ಫೋಟೋಗಳು ಸೇರಿವೆ. ಒಂದು ವೇಳೆ ಅಗತ್ಯವಿದ್ದರೆ, 16B ಮತ್ತು 26QB ಫಾರ್ಮ್‌ಗಳನ್ನು ಸಹ ಸಲ್ಲಿಸಬೇಕಾಗುತ್ತದೆ.

ದಾಖಲೆಗಳು ಮತ್ತು ಹಣ ಪಾವತಿ ಸಂಪೂರ್ಣವಾಗಿ ಸಲ್ಲಿಸಿದವರಿಗೆ “ಮೊದಲು ಬಂದವರಿಗೆ ಪ್ರಥಮ ಆದ್ಯತೆ” (First Come First Service) ಆಧಾರದ ಮೇಲೆ ಕ್ರಯಪತ್ರ ನೋಂದಣಿ ಮಾಡಲಾಗುತ್ತದೆ. ಈ ನೋಂದಣಿ ಪ್ರಕ್ರಿಯೆಯು ಬಿಡಿಎ ಕೇಂದ್ರ ಕಚೇರಿ, ಟಿ. ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು-20 ಇಲ್ಲಿ ನಡೆಯಲಿದೆ.

ವಿವಿಧ ಗಾತ್ರದ ಫ್ಲಾಟ್‌ಗಳು ಮತ್ತು ವಿಲ್ಲಾಗಳು :

ಬಿಡಿಎ ಹುಣ್ಣಿಗೆರೆ ಫ್ಲಾಟ್, ಕಣಿಮಿಣಿಕೆ ಹಾಗೂ ಕೊಮ್ಮಘಟ್ಟದಲ್ಲಿ ನಿರ್ಮಿಸಿರುವ 1 ಬಿಎಚ್ ಕೆ, 2 ಬಿಎಚ್ ಕೆ, ಮತ್ತು 3 ಬಿಎಚ್ ಕೆ ಫ್ಲಾಟ್‌ಗಳ ಜೊತೆಗೆ ಹುಣ್ಣಿಗೆರೆಯಲ್ಲಿ ನಿರ್ಮಿಸಿರುವ ವಿಲ್ಲಾಗಳ ನೋಂದಣಿಯನ್ನು ಈ ಮೇಳದಲ್ಲಿ ನಡೆಸಲಾಗುವುದು. ಪ್ರಾಧಿಕಾರವು ನಿರ್ಮಿಸಿರುವ ಒಟ್ಟು 340 ವಿಲ್ಲಾಗಳಲ್ಲಿ ಈಗಾಗಲೇ 100 ವಿಲ್ಲಾಗಳು ಹಂಚಿಕೆಯಾಗಿವೆ. 3 ಬಿಎಚ್ ಕೆ ವಿಲ್ಲಾಗಳಿಗೆ ಅಂದಾಜು ₹90 ಲಕ್ಷ ಮತ್ತು 4 ಬಿಎಚ್ ಕೆ ವಿಲ್ಲಾಗಳಿಗೆ ₹1.26 ಕೋಟಿ ದರ ನಿಗದಿ ಮಾಡಲಾಗಿದೆ.

ಸಾರ್ವಜನಿಕರಿಗೆ ಯಾವುದೇ ತೊಂದರೆ ಅಥವಾ ಕಿರುಕುಳ ಆಗದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿಡಿಎ ಭರವಸೆ ನೀಡಿದೆ. ಈ ಸುವರ್ಣಾವಕಾಶವನ್ನು ಈಗಾಗಲೇ ಫ್ಲಾಟ್ ಮತ್ತು ವಿಲ್ಲಾ ಖರೀದಿಸಿರುವ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಾಧಿಕಾರ ಕೋರಿದೆ.

WhatsApp Join our WhatsApp Channel
Previous Post

ಬೆಂಗಳೂರು : ಭೂಗಳ್ಳರಿಗೆ ಬಿಗ್ ಶಾಕ್: ₹11.14 ಕೋಟಿ ಮೌಲ್ಯದ ಸರ್ಕಾರಿ ಭೂಮಿ ವಶಕ್ಕೆ

Next Post

ನಾಡಹಬ್ಬ ದಸರಾ-2025ರ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಬಿಡುಗಡೆ: ಆನ್‌ಲೈನ್‌ನಲ್ಲಿ ಸಾರ್ವಜನಿಕರು ಖರೀದಿಸಬಹುದು

ಡಿಜಿಟಲ್ ಇಂಡಿಯಾದ ಭರ್ಜರಿ ಮೈಲಿಗಲ್ಲು : ಡಿಜಿಲಾಕರ್, ಇ-ಡಿಸ್ಟ್ರಿಕ್ಟ್ ವೇದಿಕೆಗಳಲ್ಲಿ 2000 ಸರ್ಕಾರಿ ಸೇವೆಗಳು ಲಭ್ಯ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group