Tuesday, September 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Sharavathi Pumped Storage | ಪರಿಸರಕ್ಕೆ ಧಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಸಚಿವ ಕೆ.ಜೆ.ಜಾರ್ಜ್

ಯೋಜನೆಗೆ ಕೇಂದ್ರದ ಅನುಮತಿ; ಸ್ಥಳೀಯರ ಸಹಕಾರಕ್ಕೆ ಮನವಿ

by Bengaluru Wire Desk
September 12, 2025
in News Wire
Reading Time: 1 min read
0

ಚಿಕ್ಕಮಗಳೂರು, ಸೆ.12 www.bengaluruwire.com : ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿ ಅನುಮತಿ ನೀಡಿದ್ದು, ಯೋಜನೆಯಿಂದ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಜಾರಿಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಯೋಜನೆಯ ಬಗ್ಗೆ ಸ್ಥಳೀಯರಲ್ಲಿ ಯಾವುದೇ ಆತಂಕ ಬೇಡ ಎಂದು ಅವರು ಭರವಸೆ ನೀಡಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಪರಿಸರದ ಮೇಲೆ ಯಾವುದೇ ದುಷ್ಪರಿಣಾಮವಾಗುವುದಿಲ್ಲ. ಈ ಕುರಿತು ಜನರಿಗೆ ಮಾಹಿತಿ ನೀಡಿ, ಅವರ ಮನವೊಲಿಸಿದ ನಂತರ ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

120 ಎಕರೆ ಜಮೀನು ಬಳಕೆ:

2000 ಮೆಗಾವ್ಯಾಟ್ ಸಾಮರ್ಥ್ಯದ ಈ ಯೋಜನೆಗೆ ಕೇವಲ 120 ಎಕರೆ ಜಮೀನು ಸಾಕು. ಇದರಲ್ಲಿ 50 ಎಕರೆ ಖಾಸಗಿ ಭೂಮಿಯಾಗಿದ್ದು, ಉಳಿದದ್ದು ಅರಣ್ಯ ಮತ್ತು ಕಂದಾಯ ಭೂಮಿಯಾಗಿದೆ. ಖಾಸಗಿ ಭೂಮಿಗೆ ಸೂಕ್ತ ಪರಿಹಾರ ನೀಡಲಾಗುವುದು. ಯೋಜನೆಗೆ ಬಳಸಿಕೊಳ್ಳುವ ಅರಣ್ಯ ಭೂಮಿಗೆ ಬದಲಾಗಿ ಅರಣ್ಯೀಕರಣಕ್ಕೆ ಬೇಕಾದ ಬೇರೆ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲಾಗುವುದು ಎಂದು ಸಚಿವರು ವಿವರಿಸಿದರು.

ಪರಿಸರ ಸ್ನೇಹಿ ಯೋಜನೆ:

ಈ ಪಂಪ್ಡ್ ಸ್ಟೋರೇಜ್ ಯೋಜನೆಗೆ ಯಾವುದೇ ಹೊಸ ಜಲಾಶಯಗಳನ್ನು ನಿರ್ಮಿಸುವುದಿಲ್ಲವಾದ್ದರಿಂದ ನದಿಯ ಹರಿವಿಗೆ ಅಡ್ಡಿಯಾಗುವುದಿಲ್ಲ. ಗೇರುಸೊಪ್ಪದಿಂದ ಪೈಪ್‌ಲೈನ್ ಮೂಲಕ ನೀರನ್ನು ತಲಕಳಲೆ ಜಲಾಶಯಕ್ಕೆ ಪಂಪ್ ಮಾಡಲಾಗುತ್ತದೆ. ಈ ಪೈಪ್‌ಲೈನ್‌ಗಳು ನೆಲದಡಿಯಲ್ಲಿ ಇರುವುದರಿಂದ ಹಾಗೂ ಹೆಚ್ಚಿನ ನಿರ್ಮಾಣಗಳು ಸುರಂಗಗಳ ಒಳಗೆ ನಡೆಯುವುದರಿಂದ ಪರಿಸರಕ್ಕೆ ದೊಡ್ಡ ಮಟ್ಟದ ಹಾನಿಯಾಗುವುದಿಲ್ಲ.

ಈ ಯೋಜನೆಯ ಅನುಷ್ಠಾನದಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚುವರಿಯಾಗಿ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು ಮತ್ತು ಅಗತ್ಯ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯನ್ನು ಸುಲಭಗೊಳಿಸಬಹುದು ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ರೈತರಿಗೆ ಸೌರ ವಿದ್ಯುತ್ ಯೋಜನೆ:

ರೈತರ ನೀರಾವರಿಗಾಗಿ ಕುಸುಮ್ ಬಿ ಯೋಜನೆ ಜಾರಿಗೊಳಿಸಲಾಗಿದೆ. ವಿದ್ಯುತ್ ಫೀಡರ್‌ನಿಂದ 500 ಮೀಟರ್‌ಗಿಂತ ದೂರ ಇರುವ ಕೊಳವೆ ಬಾವಿಗಳಿಗೆ ಈ ಯೋಜನೆಯಡಿ ಸೌರ ವಿದ್ಯುತ್ ನೀಡಲಾಗುತ್ತಿದೆ. ಈ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಶೇ. 80ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ರೈತರು ಕೇವಲ ಶೇ. 20ರಷ್ಟು ಮಾತ್ರ ಭರಿಸಬೇಕು ಎಂದು ತಿಳಿಸಿದರು.

ಅದೇ ರೀತಿ, ಕುಸುಮ್ ಸಿ ಯೋಜನೆ ಅಡಿಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್ ಉತ್ಪಾದನೆಗೆ 10,000 ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಿಂದ 2500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ವಿದ್ಯುತ್ ಅಭಾವವಿಲ್ಲ. ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. 

ಸಬ್‌ಸ್ಟೇಷನ್‌ಗಳು ಅಥವಾ ಲೈನ್‌ಗಳಲ್ಲಿ ಸಮಸ್ಯೆ ಇರುವಲ್ಲಿ ಮಾತ್ರ ವಿದ್ಯುತ್ ವ್ಯತ್ಯಯವಾಗಬಹುದು. ಇದಕ್ಕಾಗಿ, ಪ್ರತಿ ವರ್ಷ ರಾಜ್ಯದಲ್ಲಿ 100 ಹೊಸ ಸಬ್‌ಸ್ಟೇಷನ್‌ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಎಚ್.ಡಿ.ತಮ್ಮಯ್ಯ, ಟಿ.ಡಿ.ರಾಜೇಗೌಡ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆಗೆ ಬಿಗಿ ಕ್ರಮ: ದೂರು ಇತ್ಯರ್ಥಕ್ಕೆ ವಾಟ್ಸಾಪ್ ಚಾಟ್‌ಬಾಟ್, ಆಟೋ ಟಿಪ್ಪರ್‌ ಸಮಯ ಪರಿಷ್ಕರಣೆಯಿಂದ ಹಾಜರಾತಿ ಹೆಚ್ಚಳ

Next Post

Video News | ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ಅಪಘಾತ- 9 ಬಲಿ, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Next Post

Video News | ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ಅಪಘಾತ- 9 ಬಲಿ, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ವಿದ್ಯಾರ್ಥಿಗಳ ಆತ್ಮಹತ್ಯೆ ನಿಯಂತ್ರಣಕ್ಕೆ ರಾಷ್ಟ್ರೀಯ ಕಾರ್ಯಪಡೆ ರಚನೆ : ಸಮೀಕ್ಷೆಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗಲು ಕರೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d