Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ರಸ್ತೆ ಗುಂಡಿ ಮುಚ್ಚಲು ಆದ್ಯತೆ ನೀಡಿ: ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ವೈಟ್‌ ಟಾಪಿಂಗ್ ಹಾಗೂ ಬ್ಲಾಕ್ ಟಾಪಿಂಗ್ ಕಾಮಗಾರಿಗಳ ತ್ವರಿತವಾಗಿ ಪೂರ್ಣಗೊಳಿಸಲು ಮಹೇಶ್ವರ್ ರಾವ್ ತಾಕೀತು

by Bengaluru Wire Desk
September 15, 2025
in Bengaluru Focus
Reading Time: 1 min read
0

ಬೆಂಗಳೂರು, ಸೆ.15 www.bengaluruwire.com : ನಗರದ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಆದ್ಯತೆ ನೀಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಮಲ್ಲೇಶ್ವರಂನ ಐ.ಪಿ.ಪಿ ಕೇಂದ್ರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಗುತ್ತಿಗೆದಾರರೊಂದಿಗೆ ಚರ್ಚೆ ನಡೆಸಿ, ಪ್ರಮುಖ ರಸ್ತೆಗಳ ದುರಸ್ತಿ ಮತ್ತು ನಿರ್ವಹಣೆ ಕುರಿತು ಮಹತ್ವದ ನಿರ್ದೇಶನಗಳನ್ನು ನೀಡಿದರು.

ಪ್ರಸ್ತುತ, ನಗರದಲ್ಲಿ 1,648 ಕಿ.ಮೀ.ಗಳಷ್ಟು ಪ್ರಮುಖ ರಸ್ತೆಗಳಿದ್ದು, ಇವುಗಳಲ್ಲಿ 143 ಕಿ.ಮೀ. ಉದ್ದದ 82 ರಸ್ತೆಗಳಲ್ಲಿ 1,700 ಕೋಟಿ ರೂ. ವೆಚ್ಚದಲ್ಲಿ ವೈಟ್‌ ಟಾಪಿಂಗ್ ಕಾಮಗಾರಿಗಳು ಪ್ರಗತಿಯಲ್ಲಿವೆ. ರಾವ್ ಅವರು ಈ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸುವಂತೆ ಸೂಚಿಸಿದರು. ಅಲ್ಲದೆ, ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ, ಬ್ಯಾರಿಕೇಡ್ ಮತ್ತು ಕಾಷನ್ ಟೇಪ್‌ಗಳನ್ನು ಅಳವಡಿಸುವಂತೆ ಮತ್ತು ರಸ್ತೆ ಬದಿಯಲ್ಲಿರುವ ನಿರ್ಮಾಣ ತ್ಯಾಜ್ಯವನ್ನು ತಕ್ಷಣವೇ ತೆರವುಗೊಳಿಸುವಂತೆ ಸೂಚಿಸಿದರು.

ಅದೇ ರೀತಿ, 694 ಕೋಟಿ ರೂ. ವೆಚ್ಚದಲ್ಲಿ 349 ಕಿ.ಮೀ. ಉದ್ದದ 182 ರಸ್ತೆಗಳಲ್ಲಿ ಬ್ಲಾಕ್ ಟಾಪಿಂಗ್ ಕಾಮಗಾರಿಗಳು ನಡೆಯುತ್ತಿದ್ದು, ಅವುಗಳನ್ನು ನವೆಂಬರ್ 2025ರ ಒಳಗಾಗಿ ಪೂರ್ಣಗೊಳಿಸಲು ನಿರ್ದೇಶನ ನೀಡಿದರು. ಡಾಂಬರೀಕರಣದ ವೇಳೆ ರಸ್ತೆ ಮೇಲೆ ನೀರು ನಿಲ್ಲದಂತೆ ನೋಡಿಕೊಳ್ಳಲು ವಿಶೇಷ ಗಮನ ಹರಿಸಲು ತಿಳಿಸಿದರು.

ದೋಷ ಹೊಣೆಗಾರಿಕೆ ಅವಧಿ (ಡಿಎಲ್‌ಪಿ) ಅಡಿಯಲ್ಲಿ ಬರುವ 401 ಕಿ.ಮೀ.ಗಳಷ್ಟು ರಸ್ತೆಗಳ ಗುಂಡಿಗಳನ್ನು ದುರಸ್ತಿಗೊಳಿಸಲು ಗುತ್ತಿಗೆದಾರರಿಗೆ ಗಡುವು ನೀಡುವಂತೆಯೂ ರಾವ್ ತಾಕೀತು ಮಾಡಿದರು. ಗಡುವು ಮೀರಿ ಕೆಲಸ ಮಾಡದಿದ್ದರೆ, ಪಾಲಿಕೆಯೇ ದುರಸ್ತಿ ಕಾರ್ಯ ಕೈಗೊಂಡು ಗುತ್ತಿಗೆದಾರರ ಅನುದಾನದಲ್ಲಿ ಕಡಿತಗೊಳಿಸುವಂತೆ ಸೂಚನೆ ನೀಡಿದರು.

ಹೈ ಡೆನ್ಸಿಟಿ ಕಾರಿಡಾರ್‌ಗಳಲ್ಲಿ ಕಾಮಗಾರಿಗೆ ವೇಗ ನೀಡುವಂತೆ, ರಸ್ತೆಗಳನ್ನು ಸ್ವಚ್ಛವಾಗಿಡುವಂತೆ, ಮತ್ತು ಮೆಟ್ರೋ ಕಾಮಗಾರಿ ಸ್ಥಳಗಳಲ್ಲಿ ತ್ಯಾಜ್ಯ ಮತ್ತು ಹೂಳನ್ನು ತೆರವುಗೊಳಿಸದಿದ್ದರೆ ಸಂಬಂಧಪಟ್ಟವರಿಗೆ ನೋಟಿಸ್ ನೀಡುವಂತೆ ನಿರ್ದೇಶನಗಳನ್ನು ನೀಡಲಾಯಿತು. ಈ ಎಲ್ಲಾ ವಿವರಗಳನ್ನು ಒಳಗೊಂಡಂತೆ ರಸ್ತೆ ಗುಂಡಿಗಳು, ಕಾಮಗಾರಿಗಳು ಮತ್ತು ಗುತ್ತಿಗೆದಾರರ ಮಾಹಿತಿಯನ್ನು ಒಂದೇ ವೇದಿಕೆಯಲ್ಲಿ ಲಭ್ಯವಾಗುವಂತೆ ಹೊಸ ಸಾಫ್ಟ್‌ವೇರ್ ಅನ್ನು ಅಭಿವೃದ್ಧಿಪಡಿಸುವ ಬಗ್ಗೆಯೂ ಚರ್ಚಿಸಲಾಯಿತು.

ಈ ವೇಳೆ ನಗರ ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೊಳನ್, ರಮೇಶ್ ಡಿ.ಎಸ್, ಪೊಮ್ಮಲ ಸುನಿಲ್ ಕುಮಾರ್, ರಮೇಶ್ ಕೆ.ಎನ್, ಡಾ. ರಾಜೇಂದ್ರ ಕೆ.ವಿ, ಹೆಚ್ಚುವರಿ ಆಯುಕ್ತರಾದ ಲತಾ ಆರ್, ಲೋಖಂಡೆ ಸ್ನೇಹಲ್ ಸುಧಾಕರ್, ದಿಗ್ವಿಜಯ್ ಬೋಡ್ಕೆ, ನವೀನ್ ಕುಮಾರ್ ರಾಜು ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Karnataka Session | ಕರ್ನಾಟಕ ವಿಧಾನ ಮಂಡಲದ ಆಗಸ್ಟ್ ಅಧಿವೇಶನದಲ್ಲಿ 39 ಮಸೂದೆಗಳು ಮಂಡನೆ

Next Post

ಕೊಪ್ಪಳ: ನಗರಸಭೆ ಅಧ್ಯಕ್ಷರ ಸಹೋದರ ಸೇರಿ ಹಲವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ

Next Post
ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಕೊಪ್ಪಳ: ನಗರಸಭೆ ಅಧ್ಯಕ್ಷರ ಸಹೋದರ ಸೇರಿ ಹಲವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ

ವಿಧಾನಸೌಧದಲ್ಲಿ ಬುಧವಾರ ಕೃಷ್ಣಾ ಮೇಲ್ದಂಡೆ ಹಂತ-3ರ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್.ಕೆ.ಪಾಟೀಲ್ ಉಪಸ್ಥಿತರಿದ್ದರು.

Upper Krishna Project Phase-3 | ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: ರೈತರ ಜಮೀನಿಗೆ ಗರಿಷ್ಠ ಪರಿಹಾರ ಪ್ರಕಟ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d