Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Govt. Docters Suspended | ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಲಂಚ ಪಡೆದ ಮೂವರು ವೈದ್ಯರ ಅಮಾನತು

ಸಿಬಿಐ ತನಿಖೆ ಬೆನ್ನಲ್ಲೇ ಆದೇಶ : ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕಠಿಣ ಕ್ರಮಕ್ಕೆ ಮುಂದಾದ ಇಲಾಖೆ

by Bengaluru Wire Desk
September 17, 2025
in News Wire
Reading Time: 1 min read
0

ಬೆಂಗಳೂರು, ಸೆ.17 www.bengaluruwire.com : ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿದ್ದ ಮೂವರು ವೈದ್ಯರು ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ.

ವೈದ್ಯಕೀಯ ಸಂಸ್ಥೆಯೊಂದಕ್ಕೆ ಅನುಕೂಲಕರವಾದ ವರದಿ ನೀಡಲು ಲಂಚ ಪಡೆದ ಈ ವೈದ್ಯರ ವಿರುದ್ಧ ಸಿಬಿಐ ಈಗಾಗಲೇ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. 

ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ.ಮಂಜಪ್ಪ ಸಿ.ಎನ್, ಮತ್ತು ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಶೋಕ್ ಸೆಲ್ಕೆ ಅವರನ್ನು ಅಮಾನತುಗೊಳಿಸಲಾಗಿದೆ.

ಛತ್ತೀಸ್‌ಗಡದ ರವತ್‌ಪುರ ಸರ್ಕಾರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸಂಸ್ಥೆಗೆ ಅನುಕೂಲಕರ ವರದಿ ನೀಡಲು ಇವರು ಲಂಚ ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ. ಈ ಆರೋಪದ ಕುರಿತು ಸಿಬಿಐ ತನಿಖೆ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ ಎಂದು ಇಲಾಖೆಗೆ ಇ-ಮೇಲ್ ಮೂಲಕ ಮಾಹಿತಿ ನೀಡಿದೆ. 

ಸಿಬಿಐ ತನಿಖೆ ಮತ್ತು ದಾಖಲಿಸಿರುವ ಎಫ್‌ಐಆರ್ ಅನ್ನು ಆಧರಿಸಿ, ಇಲಾಖೆಯ ನಿಯಮಗಳ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ನೀಡಿರುವ ವರದಿಯನ್ನು ಕೂಲಂಕಶವಾಗಿ ಪರಿಶೀಲಿಸಿದ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು, ಈ ಮೂವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಕ್ರಮವು ವೈದ್ಯಕೀಯ ವೃತ್ತಿಯಲ್ಲಿ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದೆ.

WhatsApp Join our WhatsApp Channel
Previous Post

ಬೆಂಗಳೂರು ಜಲಮಂಡಳಿಯಿಂದ ನಿಗದಿತ ಅವಧಿಗೂ ಮುನ್ನವೇ ಕಾಮಗಾರಿ ಪೂರ್ಣ : ಇಂದು ಬೆಳಗ್ಗೆಯಿಂದಲೇ ಕಾವೇರಿ ನೀರು ಸರಬರಾಜು ಆರಂಭ

Next Post

ರೈಲು ಪ್ರಯಾಣಿಕರೇ ಗಮನಿಸಿ: ಎರ್ನಾಕುಲಂ–ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ವಂದೇ ಭಾರತ್ ರೈಲು ಸೇವೆಗಳಲ್ಲಿ ಬದಲಾವಣೆ

Next Post
ಭಾರತೀಯ ರೈಲ್ವೆ ಸಾಗಿ ಬಂದ ಹಾದಿ

ರೈಲು ಪ್ರಯಾಣಿಕರೇ ಗಮನಿಸಿ: ಎರ್ನಾಕುಲಂ–ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ವಂದೇ ಭಾರತ್ ರೈಲು ಸೇವೆಗಳಲ್ಲಿ ಬದಲಾವಣೆ

BMTC News | ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ ರಹಿತ ಪ್ರಯಾಣ; ಎರಡು ತಿಂಗಳಲ್ಲಿ 7,719 ಪ್ರಯಾಣಿಕರಿಗೆ ದಂಡ

Please login to join discussion

Like Us on Facebook

Follow Us on Twitter

Recent News

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group