Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಬೆಂಗಳೂರಿನ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

5 ಪಾಲಿಕೆಗಳಿಗೆ ರಸ್ತೆಗುಂಡಿ ಮುಚ್ಚಲು ತಲಾ ₹25 ಕೋಟಿ ಬಿಡುಗಡೆ | ಬೆಂಗಳೂರು ಕೇಂದ್ರ, ಉತ್ತರ ಹಾಗೂ ಪಶ್ಚಿಮ ನಗರ ಪಾಲಿಕೆಗಳಲ್ಲಿ ಇಂದು ಏನೇನಾಯ್ತು? ಇಲ್ಲಿದೆ ಮಾಹಿತಿ

by Bengaluru Wire Desk
September 18, 2025
in Bengaluru Focus
Reading Time: 2 mins read
0

ಬೆಂಗಳೂರು, ಸೆ.18 www.bengaluruwire.com : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿರುವ ಎಲ್ಲಾ ನಗರ ಪಾಲಿಕೆಗಳಲ್ಲಿ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ 5 ನಗರ ಪಾಲಿಕೆಗಳಿಗೆ ತಲಾ 25 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದ್ದು, ಇದೇ ಶುಕ್ರವಾರದಿಂದಲೇ ಕಾಮಗಾರಿಯನ್ನು ಆರಂಭಿಸುವಂತೆ ಅವರು ಆದೇಶಿಸಿದ್ದಾರೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆ

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು 30ಕ್ಕೂ ಹೆಚ್ಚು ತಂಡಗಳನ್ನು ರಚಿಸಲಾಗಿದ್ದು, ಪ್ರತಿ ರಸ್ತೆಗೂ ಪ್ರತ್ಯೇಕ ಏಜೆನ್ಸಿಯನ್ನು ನಿಗದಿಪಡಿಸಲಾಗಿದೆ.

ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೆಂದ್ರ ಚೋಳನ್ ಅವರು ಅಧಿಕಾರಿಗಳೊಂದಿಗೆ ವಿವಿಧೆಡೆ ಪರಿಶೀಲನೆ ನಡೆಸಿದರು.

ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೆಂದ್ರ ಚೋಳನ್ ರವರು ಮಾತನಾಡಿ, ಕೇಂದ್ರ ನಗರ ಪಾಲಿಕೆಯಲ್ಲಿ ಈಗಾಗಲೇ ರಸ್ತೆಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದ್ದು, ರಸ್ತೆ ಗುಂಡಿಗಳನ್ನು ಸಮಗ್ರ ಯೋಜನೆಯನ್ನು ರೂಪಿಸಿಕೊಳ್ಳಲಾಗಿದೆ. ಅದರಂತೆ, 30ಕ್ಕೂ ಹೆಚ್ಚು ತಂಡಗಳನ್ನು ನಿಯೋಜನೆ ಮಾಡಿಕೊಂಡು, ಪ್ರತಿ ರಸ್ತೆಗೂ ಪ್ರತ್ಯೇಕ ಏಜೆನ್ಸಿಯನ್ನು ನಿಗದಿಪಡಿಸಿ, ಗಡುವನ್ನು ನೀಡಿ ಸಾಮೂಹಿಕವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದಾಗಿ ತಿಳಿಸಿದರು.

ಜೆಸಿ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ: 

ಜೆಸಿ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ (JC Road White topping)ಯ ಚಿತ್ರ.

ಜಿಸಿ ರಸ್ತೆಯ ಮಿನರ್ವ ವೃತ್ತದಿಂದ ಟೌನ್ ಹಾಲ್ ವರೆಗಿನ 1 ಕಿ.ಮೀ. ವೈಟ್ ಟಾಪಿಂಗ್ ಕಾಮಗಾರಿಯನ್ನು ಅಕ್ಟೋಬರ್ 31ರೊಳಗೆ ಪೂರ್ಣಗೊಳಿಸುವಂತೆ ಮಹೇಶ್ವರ್ ರಾವ್ ಸೂಚಿಸಿದ್ದಾರೆ. ಕಾಮಗಾರಿಯು ಹಂತ ಹಂತವಾಗಿ ನಡೆಯುತ್ತಿದ್ದು, ಮೊದಲ ಹಂತವನ್ನು ಸೆಪ್ಟೆಂಬರ್ 30ರೊಳಗೆ ಮುಗಿಸಲಾಗುವುದು ಎಂದು ಬಿ-ಸ್ಮೈಲ್ ತಾಂತ್ರಿಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಕೇಂದ್ರ ಪಾಲಿಕೆ ನಿಯಂತ್ರಣ ಕೊಠಡಿ ಸ್ಥಾಪನೆ: ಶಾಂತಿನಗರ, ಸಿ.ವಿ. ರಾಮನ್‌ನಗರ, ಗಾಂಧಿನಗರ, ಚಾಮರಾಜಪೇಟೆ, ಚಿಕ್ಕಪೇಟೆ ಮತ್ತು ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಸಾರ್ವಜನಿಕರು ದೂರು ಮತ್ತು ಮಾಹಿತಿ ನೀಡಲು ಮೆಯೋಹಾಲ್ ಕೋರ್ಟ್ ಆವರಣದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ. ಸಾರ್ವಜನಿಕರು 080-22975803 ಅಥವಾ 9480685702 ಸಂಖ್ಯೆಗಳಿಗೆ ಕರೆ ಮಾಡಬಹುದು.

ಬೆಂಗಳೂರು ಪಶ್ಚಿಮ ನಗರ ಪಾಲಿಕೆ

ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ. ಅವರು ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಪ್ರಮುಖ ಸೂಚನೆಗಳು: 

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ಅವರು ಅಟಲ್ ಜಿ ಉದ್ಯಾನವನಕ್ಕೆ ಗುರುವಾರ ಭೇಟಿ ನೀಡಿದರು.

ಹೈ ಡೆನ್ಸಿಟಿ ಕಾರಿಡಾರ್ ಮತ್ತು ವಾರ್ಡ್ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ಗುಂಡಿ ರಹಿತ ರಸ್ತೆಗಳಾಗಿ ಪರಿವರ್ತಿಸಲು ಸೂಚನೆ ನೀಡಿದ್ದಾರೆ. ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಮೊದಲು, ಮಧ್ಯೆ ಹಾಗೂ ನಂತರದ ಫೋಟೋಗಳನ್ನು ತೆಗೆದು ದಾಖಲಿಸುವಂತೆ ಆದೇಶಿಸಿದ್ದಾರೆ.

ವಿವಿಧ ಕಡೆ ಆಯುಕ್ತರಿಂದ ಪರಿಶೀಲನೆ: 

ಆಯುಕ್ತರು ಮತ್ತಿಕೆರೆ ವಾರ್ಡ್‌ನ ಮಸ್ಟರಿಂಗ್ ಕೇಂದ್ರ, ಅಟಲ್ ಜಿ ಉದ್ಯಾನವನ ಹಾಗೂ ಇತರ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೌರಕಾರ್ಮಿಕರ ಹಾಜರಾತಿ, ರಸ್ತೆ ಬದಿಯಲ್ಲಿನ ತ್ಯಾಜ್ಯ ಹಾಗೂ ಕಟ್ಟಡ ಭಗ್ನಾವಶೇಷಗಳ ತೆರವು, ಪಾದಚಾರಿ ಮಾರ್ಗದ ದುರಸ್ತಿ ಮತ್ತು ಉದ್ಯಾನವನದಲ್ಲಿನ ಜಿಮ್ ಉಪಕರಣಗಳ ದುರಸ್ತಿ ಕುರಿತು ಅಗತ್ಯ ಸೂಚನೆ ನೀಡಿದ್ದಾರೆ.

ಬೆಂಗಳೂರು ಉತ್ತರ ನಗರ ಪಾಲಿಕೆ

ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳು ಮತ್ತು ಸಾರ್ವಜನಿಕ ಪ್ರದೇಶಗಳ ಸ್ವಚ್ಛತೆಗಾಗಿ ವಿಶೇಷ ಸಾಮೂಹಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

 ಸೆ.21ರಂದು ಸ್ವಚ್ಛತಾ ಕಾರ್ಯಕ್ರಮ: 

ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದರು.

ಸೆಪ್ಟೆಂಬರ್ 21ರಂದು ಬೆಳಿಗ್ಗೆ 5.30 ರಿಂದ ಮೇಖ್ರಿ ವೃತ್ತದಿಂದ ಯಲಹಂಕ ವಾಯುನೆಲೆವರೆಗೆ ಬೃಹತ್ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ. ರಸ್ತೆಗಳ ಸ್ವಚ್ಛತೆ, ಚರಂಡಿಗಳಲ್ಲಿ ಹೂಳು ತೆಗೆಯುವುದು, ಭಗ್ನಾವಶೇಷ ತೆರವುಗೊಳಿಸುವುದು ಮತ್ತು ಅನಗತ್ಯ ಕೇಬಲ್‌ಗಳನ್ನು ತೆಗೆದು ಹಾಕುವ ಕಾರ್ಯ ನಡೆಯಲಿದೆ.

ಬಾಕಿ ಕಂದಾಯ ಶೀಘ್ರವಾಗಿ ಸಂಗ್ರಹಸಿ : 

ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ₹1,242 ಕೋಟಿ ತೆರಿಗೆ ಸಂಗ್ರಹಣೆಯ ಗುರಿ ಇದ್ದು, ಇದುವರೆಗೆ ₹542.32 ಕೋಟಿ ಸಂಗ್ರಹವಾಗಿದೆ. ಬಾಕಿ ಉಳಿಸಿಕೊಂಡಿರುವ ತೆರಿಗೆಯನ್ನು ಶೀಘ್ರವಾಗಿ ವಸೂಲಿ ಮಾಡಲು ಸೂಚನೆ ನೀಡಲಾಗಿದೆ.

ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ: ಆಯುಕ್ತರು ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರ ಮತ್ತು ಮೇಡಿ ಅಗ್ರಹಾರದ ವಿದ್ಯುತ್ ಚಿತಾಗಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀದಿ ನಾಯಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಮತ್ತು ಚಿತಾಗಾರದಲ್ಲಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಲು ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

WhatsApp Join our WhatsApp Channel
Previous Post

BESCOM News | ದುರ್ಘಟನೆಯಲ್ಲಿ ಮೃತರಾದ ಬೆಸ್ಕಾಂ ಎಂಜಿನಿಯರ್ ಕುಟುಂಬಕ್ಕೆ ₹1 ಕೋಟಿ ವಿಮೆ ಪರಿಹಾರ

Next Post

KMF News | ಗ್ರಾಹಕರಿಗೆ ಸಂತಸದ ಸುದ್ದಿ: ಜಿಎಸ್‌ಟಿ ದರ ಇಳಿಕೆ ಪರಿಣಾಮ : ಸೆ.22ರಿಂದ ಕಡಿಮೆಯಾಗಲಿದೆ ನಂದಿನಿ ಉತ್ಪನ್ನಗಳ ಬೆಲೆ

Next Post
ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

KMF News | ಗ್ರಾಹಕರಿಗೆ ಸಂತಸದ ಸುದ್ದಿ: ಜಿಎಸ್‌ಟಿ ದರ ಇಳಿಕೆ ಪರಿಣಾಮ : ಸೆ.22ರಿಂದ ಕಡಿಮೆಯಾಗಲಿದೆ ನಂದಿನಿ ಉತ್ಪನ್ನಗಳ ಬೆಲೆ

"ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ, ಕೈಯಲ್ಲಿ ಆಗದಿದ್ದರೆ ಬೆಂಗಳೂರು ಉಸ್ತುವಾರಿ ಬಿಡಿ"

Please login to join discussion

Like Us on Facebook

Follow Us on Twitter

Recent News

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group