Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

Wildlife Video News | ಶಸ್ತ್ರಚಿಕಿತ್ಸೆ ಮೂಲಕ ದೇಶದಲ್ಲೇ ಮೊದಲ ಬಾರಿಗೆ “ವಸಿಕರನ್” ಕರಡಿಗೆ ಕೃತಕ ಕಾಲು ಅಳವಡಿಕೆ ; ಇಲ್ಲಿದೆ ಪೂರ್ಣ ಮಾಹಿತಿ

ಪ್ರಾಣಿ ಕಲ್ಯಾಣದಲ್ಲಿ ಜಾಗತಿಕ ಮೈಲಿಗಲ್ಲು: ಬೆಂಗಳೂರಿನ ಬನ್ನೇರುಘಟ್ಟದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಮಹತ್ವದ ಸಾಧನೆ

by Bengaluru Wire Desk
September 18, 2025
in Life Style, Public interest
Reading Time: 1 min read
0

ಬೆಂಗಳೂರು, ಸೆ.18 www.bengaluruwire.com : ದೇಶದಲ್ಲಿಯೇ ಪ್ರಾಣಿ ಕಲ್ಯಾಣದಲ್ಲಿ ಅಪರೂಪದ ಮೈಲಿಗಲ್ಲೊಂದನ್ನು ಸಾಧಿಸಲಾಗಿದ್ದು, ಕರ್ನಾಟಕದಲ್ಲಿ ಅಪಘಾತಕ್ಕೀಡಾಗಿ ಕಾಲು ಕಳೆದುಕೊಂಡಿದ್ದ ‘ವಾಸಿಕರನ್’ ಎಂಬ ಕರಡಿಗೆ ಮೂರು ದಿನಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ನಂತರ ಕೃತಕ ಕಾಲನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. 

ಇದು ವಿಶ್ವದಲ್ಲೇ ಪ್ರಪ್ರಥಮ ಬಾರಿಗೆ ಕರಡಿಯೊಂದಕ್ಕೆ ಪ್ರೊಸ್ಥೆಟಿಕ್ ಕಾಲು ಅಳವಡಿಸಿದ ದಾಖಲೆಯಾಗಿದೆ. ಈ ಮಹತ್ವದ ಶಸ್ತ್ರಚಿಕಿತ್ಸೆಯು ಬೆಂಗಳೂರಿನ ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದಲ್ಲಿ (Bannerghatta Bear Rescue Centre) ನಡೆದಿದೆ.

ಭಯಾನಕ ಬಲೆಯಿಂದ ಪಾರಾದ ಕರಡಿ:

ವಸಿಕರನ್ ಕರಡಿಗೆ ಅಳವಡಿಸಿದ ಕೃತಕ ಕಾಲು

ಕೆಲ ವರ್ಷಗಳ ಹಿಂದೆ ಬೇಟೆಗಾರರು ಇಟ್ಟಿದ್ದ ಭಯಾನಕ ಉರುಳು ಬಲೆಗೆ ಸಿಲುಕಿ ಗಾಯಗೊಂಡಿದ್ದ ವಾಸಿಯನ್ನು ರಕ್ಷಿಸಿ ಬನ್ನೇರುಘಟ್ಟ ರಕ್ಷಣಾ ಕೇಂದ್ರಕ್ಕೆ ಕರೆತರಲಾಗಿತ್ತು. ಗಾಯವು ತೀವ್ರವಾಗಿದ್ದರಿಂದ ಅದರ ಎಡಗಾಲನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆಯಲಾಗಿತ್ತು. ನಂತರದ ದಿನಗಳಲ್ಲಿ ಮೂರು ಕಾಲಿನ ಸಹಾಯದಿಂದಲೇ ಬದುಕಲು ವಾಸಿಕರನ್ ಹೊಂದಿಕೊಂಡಿತ್ತು. ಆದರೆ ಮೂರು ಕಾಲುಗಳ ಮೇಲೆ ನಡೆಯುವುದರಿಂದ ಅದರ ಸೊಂಟ ಮತ್ತು ಬೆನ್ನಿನ ಮೇಲೆ ದೀರ್ಘಕಾಲದ ಒತ್ತಡ ಉಂಟಾಗಿ ನೋವು ಅನುಭವಿಸುತ್ತಿತ್ತು.

“ವಿಝಾರ್ಡ್ ಆಫ್ ಪಾಸ್” ನಿಂದ ಕರಡಿಗೆ ಕೃತಕ ಕಾಲು :

ಪ್ರಸಿದ್ಧ ಪ್ರಾಣಿ ಕೃತಕ ಅಂಗತಜ್ಞ ಡೆರಿಕ್ ಕಂಪಾನಾ ಕರಡಿಗೆ ಕೃತಕ ಕಾಲು ಸಿದ್ದಪಡಿಸುತ್ತಿರುವ ಚಿತ್ರ.

ವಾಸಿ ಕರಡಿಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು, ಪ್ರಸಿದ್ಧ ಪ್ರಾಣಿ ಕೃತಕ ಅಂಗತಜ್ಞ, “ವಿಝಾರ್ಡ್ ಆಫ್ ಪಾಸ್” ಎಂದೇ ಖ್ಯಾತಿ ಪಡೆದ ಡೆರಿಕ್ ಕಂಪಾನಾ (Derrick Campana) ಅವರು ವೈಲ್ಡ್‌ಲೈಫ್ ಎಸ್.ಒ.ಎಸ್. (Wildlife SOS) ಜೊತೆ ಕೈ ಜೋಡಿಸಿದರು. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಮತ್ತು ಕರ್ನಾಟಕ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಈ ಯೋಜನೆಯು ಕಾರ್ಯರೂಪಕ್ಕೆ ಬಂದಿತು.

ಕೃತಕ ಕಾಲನ್ನು ಕರಡಿಗೆ ಅಳವಡಿಸುವ ಕಾರ್ಯವಿಧಾನವು ಮೂರು ದಿನಗಳ ಕಾಲ ನಡೆಯಿತು. ಕರಡಿಯ ನೈಸರ್ಗಿಕ ಚಲನೆಗಳಾದ ಅಗೆಯುವುದು, ಹತ್ತುವುದು ಮತ್ತು ಆಹಾರ ಅರಸುವಂತಹ ಚಟುವಟಿಕೆಗಳನ್ನು ತಡೆದುಕೊಳ್ಳಲು ಸಾಧ್ಯವಾಗುವಂತಹ ಬಲವಾದ ಅಚ್ಚನ್ನು ಡೆರಿಕ್ ಕಂಪಾನಾ ರಚಿಸಿದರು.

ಕೃತಕ ಕಾಲು ಬಳಸಿ ಯಶಸ್ವಿಯಾಗಿ ಹೆಜ್ಜೆಯಿಟ್ಟು ನಡೆದ ವಾಸಿ:

ವಾಸಿ ತನ್ನ ಹೊಸ ಕೃತಕ ಕಾಲಿನಿಂದ ಮೊದಲ ಹೆಜ್ಜೆ ಇಟ್ಟ ಕ್ಷಣ ಒಂದು ಪವಾಡವೇ ಸರಿ. ಯಾವುದೇ ನೋವು ಅಥವಾ ಆಯಾಸವಿಲ್ಲದೆ ಅದು ಚಲಿಸತೊಡಗಿತು. ಈ ಹೊಸ ಕೃತಕ ಕಾಲು, ಕರಡಿಯ ಭವಿಷ್ಯವನ್ನು ಸುರಕ್ಷಿತಗೊಳಿಸಿದೆ ಎಂದು ವೈಲ್ಡ್‌ಲೈಫ್ ಎಸ್.ಒ.ಎಸ್.ನ ಹಿರಿಯ ಪಶುವೈದ್ಯ ಅಧಿಕಾರಿ ಡಾ. ಅರುಣ್ ಎ. ಷಾ ತಿಳಿಸಿದ್ದಾರೆ. ಈ ತಂತ್ರಜ್ಞಾನ ಕರಡಿಯ ನೋವನ್ನು ಮಾತ್ರವಲ್ಲದೆ, ಅದರ ನಡೆಯುವ ಸ್ವಾತಂತ್ರ್ಯವನ್ನು ಮರಳಿ ತಂದಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯಕಾರಿ ನಿರ್ದೇಶಕ ಎ.ವಿ. ಸೂರ್ಯ ಸೇನ್ ಹೇಳಿದರು.

ವೈಲ್ಡ್‌ಲೈಫ್ ಎಸ್.ಒ.ಎಸ್. ಸಹ-ಸಂಸ್ಥಾಪಕ ಮತ್ತು ಸಿಇಒ ಕಾರ್ತಿಕ್ ಸತ್ಯನಾರಾಯಣ, “ವಾಸಿ ಬದುಕು ಹೃದಯ ವಿದ್ರಾವಕ ಹಾಗೂ ಸ್ಪೂರ್ತಿದಾಯಕವಾಗಿದೆ. ಮಾನವನ ಕ್ರೌರ್ಯದಿಂದ ಬದುಕುಳಿದು, ತನ್ನ ನೋವಿನೊಂದಿಗೆ ಹೊಂದಿಕೊಂಡು ಈಗ ವಿಜ್ಞಾನ ಮತ್ತು ಸಹಾನುಭೂತಿಯಿಂದ ಮತ್ತೆ ಚೇತರಿಸಿಕೊಂಡಿದೆ” ಎಂದು ಹೇಳಿದರು.

ಕರಡಿಗೆ ಅಳವಡಿಸಿದ ಕೃತಕ ಕಾಲಿನ ಈ ಕಾರ್ಯವಿಧಾನವು ಪ್ರಾಣಿ ಕಲ್ಯಾಣ ಮತ್ತು ಜೈವಿಕ ಯಂತ್ರಶಾಸ್ತ್ರದಲ್ಲಿ ಒಂದು ಜಾಗತಿಕ ಮೈಲಿಗಲ್ಲಾಗಿದೆ. ಆದರೆ ಇದು ಕರಡಿಗಳ ಬೇಟೆ ಮತ್ತು ಅವುಗಳ ಸಂರಕ್ಷಣೆಯ ತುರ್ತು ಅವಶ್ಯಕತೆಯನ್ನೂ ಒತ್ತಿ ಹೇಳುತ್ತದೆ. 

View this post on Instagram

A post shared by Bengaluru Wire (@bengaluruwirenews)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BMTC News | ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ ರಹಿತ ಪ್ರಯಾಣ; ಎರಡು ತಿಂಗಳಲ್ಲಿ 7,719 ಪ್ರಯಾಣಿಕರಿಗೆ ದಂಡ

Next Post

BESCOM News | ದುರ್ಘಟನೆಯಲ್ಲಿ ಮೃತರಾದ ಬೆಸ್ಕಾಂ ಎಂಜಿನಿಯರ್ ಕುಟುಂಬಕ್ಕೆ ₹1 ಕೋಟಿ ವಿಮೆ ಪರಿಹಾರ

Next Post

BESCOM News | ದುರ್ಘಟನೆಯಲ್ಲಿ ಮೃತರಾದ ಬೆಸ್ಕಾಂ ಎಂಜಿನಿಯರ್ ಕುಟುಂಬಕ್ಕೆ ₹1 ಕೋಟಿ ವಿಮೆ ಪರಿಹಾರ

GBA News | ಬೆಂಗಳೂರಿನ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d