Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ಅಂತರರಾಷ್ಟ್ರೀಯ ಬೀಚ್ ಸ್ವಚ್ಛತಾ ದಿನ: ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪ್ಲಾಸ್ಟಿಕ್ ತ್ಯಾಜ್ಯ ಜೀವ ಸಂಕುಲಕ್ಕೆ ಹಾನಿ, ಸ್ವಚ್ಛತೆಯೇ ಧ್ಯೇಯವಾಗಲಿ - ಶಾಸಕ ಕಿರಣ್ ಕುಮಾರ್ ಕೊಡ್ಗಿ

by Bengaluru Wire Desk
September 20, 2025
in Life Style
Reading Time: 1 min read
0

ಕೋಟ (ಉಡುಪಿ), ಸೆ.20 www.bengaluruwire.com : ಜಗತ್ತಿನಾದ್ಯಂತ ಇಂದು ಪ್ಲಾಸ್ಟಿಕ್ ತ್ಯಾಜ್ಯವು ಪರಿಸರ ಮತ್ತು ಜೀವ ಸಂಕುಲಕ್ಕೆ ಗಂಭೀರವಾದ ಅಪಾಯವನ್ನುಂಟು ಮಾಡುತ್ತಿದೆ. ಕೇವಲ ಜಲಚರಗಳಿಗಷ್ಟೇ ಅಲ್ಲದೆ, ಇದು ಮಾನವನ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಈ ಕುರಿತು ಪ್ರತಿಯೊಬ್ಬರೂ ಜಾಗೃತರಾಗುವುದು ಅತ್ಯವಶ್ಯಕ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಅವರು ಶನಿವಾರ ಅಂತರರಾಷ್ಟ್ರೀಯ ಸಮುದ್ರ ತೀರ ಸ್ವಚ್ಛತಾ ದಿನದ ಅಂಗವಾಗಿ ಕೋಟದ ಮಣೂರು ಪಡುಕೆರೆ ಬೀಚ್‌ನಲ್ಲಿ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. “ಸಮುದ್ರದ ತಟದಲ್ಲಿನ ಸಾಕಷ್ಟು ಪ್ರಮಾಣದಲ್ಲಿ ತ್ಯಾಜ್ಯಗಳು ಸಂಗ್ರಹವಾಗುತ್ತಿವೆ. ಇದಕ್ಕೆ ಮುಖ್ಯ ಕಾರಣ ಮಾನವನ ಅತಿಯಾದ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾನೆ. ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವುದು ಮುಖ್ಯ,” ಎಂದು ಅವರು ಪ್ರತಿಪಾದಿಸಿದರು.

ಈ ಕಾರ್ಯಕ್ರಮವನ್ನು ಜಿಲ್ಲಾಡಳಿತದ ನಿರ್ದೇಶನದಂತೆ ಕೋಟ ಗ್ರಾಮ ಪಂಚಾಯತ್, ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ, ಗೀತಾನಂದ ಫೌಂಡೇಶನ್ ಮಣೂರು, ಆಶ್ರಿತಾ ಶಿಕ್ಷಣ ಸಮೂಹ ಸಂಸ್ಥೆಗಳು, ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಮತ್ತು ಜೆಸಿಐ ಕೋಟ ಸೀನಿಯರ್ ಲಿಜನ್ ಜಂಟಿಯಾಗಿ ಆಯೋಜಿಸಿದ್ದವು.

ಕಾರ್ಯಕ್ರಮದಲ್ಲಿ ಪಂಚವರ್ಣ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಪರಿಸರ ಜಾಗೃತಿ ಪ್ರತಿಜ್ಞಾವಿಧಿ ಬೋಧಿಸಿದರು. ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ್ ಸಿ. ಕುಂದರ್ ಅವರು ಸ್ವಚ್ಛತೆಯ ಸಂದೇಶ ನೀಡಿದರು.

ವೇದಿಕೆಯಲ್ಲಿ ಕೋಟ ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಜನತಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ಶ್ರೀನಿವಾಸ ಕುಂದರ್, ಮತ್ತು ಅನೇಕ ಸ್ಥಳೀಯ ನಾಯಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪಂಚಾಯತ್ ಲೆಕ್ಕಾಧಿಕಾರಿ ಶೇಖರ್ ಮರವಂತೆ ಸ್ವಾಗತಿಸಿದರು, ಪಂಚವರ್ಣದ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು, ಹಾಗೂ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

WhatsApp Join our WhatsApp Channel
Previous Post

BW SPECIAL | ಬೆಂಗಳೂರು: ಹೊಸ ಪಾಲಿಕೆಗಳಿಗೆ ಬಿಬಿಎಂಪಿ ಅನುದಾನ ಹಂಚಿಕೆ, ₹488.56 ಕೋಟಿ ಬಿಡುಗಡೆಗೆ ಸರ್ಕಾರ ಅನುಮೋದನೆ

Next Post

Mysore Dasara-2025 | ದಸರಾ ಹಬ್ಬಕ್ಕೆ ಊರಿಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿಯಿಂದ 2300 ವಿಶೇಷ ಬಸ್ ವ್ಯವಸ್ಥೆ

ರಾಜ್ಯದ 14 ಪ್ರಮುಖ ದೇವಾಲಯಗಳ ಸೇವಾ ದರ ಪರಿಷ್ಕರಣೆ: ಧಾರ್ಮಿಕ ದತ್ತಿ ಇಲಾಖೆಯಿಂದ ಅಧಿಕೃತ ಆದೇಶ : ಇಲ್ಲಿದೆ ಅವುಗಳ ಪಟ್ಟಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group