Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದ 14 ಪ್ರಮುಖ ದೇವಾಲಯಗಳ ಸೇವಾ ದರ ಪರಿಷ್ಕರಣೆ: ಧಾರ್ಮಿಕ ದತ್ತಿ ಇಲಾಖೆಯಿಂದ ಅಧಿಕೃತ ಆದೇಶ : ಇಲ್ಲಿದೆ ಅವುಗಳ ಪಟ್ಟಿ

ಮಾರುಕಟ್ಟೆ ದರಗಳಿಗೆ ಅನುಗುಣವಾಗಿ ದರ ಪರಿಷ್ಕರಣೆ, 34,566 ದೇವಾಲಯಗಳ ಪೈಕಿ 14 ಪ್ರಮುಖ ದೇವಾಲಯಗಳಿಗೆ ಅನ್ವಯ

by Bengaluru Wire Desk
September 21, 2025
in News Wire
Reading Time: 1 min read
0

ಬೆಂಗಳೂರು, ಸೆ.21 www.bengaluruwire.com : ರಾಜ್ಯದ 14 ಪ್ರಮುಖ ದೇವಾಲಯಗಳ ಸೇವಾ ದರಗಳನ್ನು ಪರಿಷ್ಕರಿಸಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿನಲ್ಲಿ, ಸುಮಾರು 5 ವರ್ಷಗಳಿಗಿಂತ ಹಿಂದೆ ನಿಗದಿಪಡಿಸಿದ್ದ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಒಟ್ಟು 34,566 ಅಧಿಸೂಚಿತ ದೇವಾಲಯಗಳಿವೆ. ಇವುಗಳಲ್ಲಿ 205 ‘ಎ’ ವರ್ಗ, 193 ‘ಬಿ’ ವರ್ಗ ಮತ್ತು 34,168 ‘ಸಿ’ ವರ್ಗದ ದೇವಾಲಯಗಳು ಸೇರಿವೆ. ದೇವಾಲಯಗಳಲ್ಲಿ ಆಯಾ ಸಂಪ್ರದಾಯ ಮತ್ತು ಪದ್ಧತಿಗಳಿಗನುಗುಣವಾಗಿ ನಡೆಸುವ ವಿವಿಧ ಸೇವೆಗಳ ದರಗಳನ್ನು ಕಾಲಕಾಲಕ್ಕೆ ಮಾರುಕಟ್ಟೆ ದರಗಳಿಗನುಗುಣವಾಗಿ ಪರಿಷ್ಕರಿಸಲು 08.08.2016 ರಂದು ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿತ್ತು.

ಪರಿಷ್ಕೃತ ಸೇವಾ ದರಗಳು ಅನ್ವಯವಾಗುವ ದೇವಾಲಯಗಳು :

ಪ್ರಸಕ್ತ ಸಾಲಿನಲ್ಲಿ ಸೇವಾ ದರಗಳನ್ನು ಪರಿಷ್ಕರಿಸಿದ 14 ದೇವಾಲಯಗಳ ಪಟ್ಟಿ ಹೀಗಿದೆ:

 * ಬೆಂಗಳೂರು ಜಿಲ್ಲೆ: ಶ್ರೀ ಯೋಗನರಸಿಂಹ ಸ್ವಾಮಿ ದೇವಾಲಯ, ಮಲ್ಲೇಶ್ವರಂ; ಶ್ರೀ ನಂದಿ ತೀರ್ಥ ಸ್ವಾಮಿ ದೇವಾಲಯ, ಮಲ್ಲೇಶ್ವರಂ.

 * ಚಿಕ್ಕಬಳ್ಳಾಪುರ ಜಿಲ್ಲೆ: ಶ್ರೀ ವಿದುರಾಶ್ವತ್ಥ ನಾರಾಯಣ ಸ್ವಾಮಿ ದೇವಾಲಯ, ಗೌರಿಬಿದನೂರು ತಾಲ್ಲೂಕು; ಶ್ರೀ ಭೂ ನೀಳ ಸಮೇತ ವೆಂಕಟರಮಣಸ್ವಾಮಿ ದೇವಾಲಯ, ತಲಕಾಯಲಬೆಟ್ಟ.

 * ದಕ್ಷಿಣ ಕನ್ನಡ ಜಿಲ್ಲೆ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ, ಕಡಬ ತಾಲ್ಲೂಕು; ಶ್ರೀ ಮಹಾಲಿಂಗೇಶ್ವರ ದೇವಾಲಯ, ಪುತ್ತೂರು; ಶ್ರೀ ಮಹಾಗಣಪತಿ ದೇವಾಲಯ, ಸೌತಡ್ಕ; ಶ್ರೀ ಸೂರ್ಯ ನಾರಾಯಣಸ್ವಾಮಿ ದೇವಾಲಯ, ಮರೋಳಿ.

 * ಬೆಂಗಳೂರು ದಕ್ಷಿಣ ಜಿಲ್ಲೆ (ರಾಮನಗರ): ಶ್ರೀ ಆಂಜನೇಯಸ್ವಾಮಿ ದೇವಾಲಯ, ದೇವರ ಹೊಸಹಳ್ಳಿ.

 * ಚಿತ್ರದುರ್ಗ ಜಿಲ್ಲೆ: ಶ್ರೀ ಹಾಲು ರಾಮೇಶ್ವರ ದೇವಾಲಯ, ದೇವಪೂರು, ಹೊಸದುರ್ಗ ತಾಲ್ಲೂಕು.

 * ರಾಯಚೂರು ಜಿಲ್ಲೆ: ಶ್ರೀ ಸೂಗೂರೇಶ್ವರಸ್ವಾಮಿ ದೇವಾಲಯ, ದೇವಸೂಗೂರು.

 * ಉಡುಪಿ ಜಿಲ್ಲೆ: ಶ್ರೀ ದುರ್ಗಾಪರಮೇಶ್ವರಿ ದೇವಾಲಯ, ಮಂದಾರ್ತಿ, ಬ್ರಹ್ಮಾವರ ತಾಲ್ಲೂಕು.

 * ಕೊಪ್ಪಳ ಜಿಲ್ಲೆ: ಶ್ರೀ ಹುಲಿಗೆಮ್ಮ ದೇವಾಲಯ, ಹುಲಿಗಿ, ಕೊಪ್ಪಳ ತಾಲ್ಲೂಕು.

 * ಮಂಡ್ಯ ಜಿಲ್ಲೆ: ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯ, ಮೇಲುಕೋಟೆ.

ದರ ಪರಿಷ್ಕರಣೆಯ ಅಧಿಕಾರ ಮತ್ತು ಪ್ರಕ್ರಿಯೆ :

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ನಿಯಮಗಳು 2002ರ ಪ್ರಕಾರ, ದೇವಾಲಯಗಳ ವ್ಯವಸ್ಥಾಪನಾ ಸಮಿತಿಯು ಸೇವಾ ಶುಲ್ಕವನ್ನು ನಿಗದಿಪಡಿಸಬೇಕಾಗಿರುತ್ತದೆ.

ಕಾರ್ಯನಿರ್ವಾಹಕ ಅಧಿಕಾರಿಯು ವ್ಯವಸ್ಥಾಪನಾ ಸಮಿತಿಯ ನಿರ್ಣಯದೊಂದಿಗೆ ಸೇವಾ ದರಗಳ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಪ್ರಾಧಿಕಾರಕ್ಕೆ ಸಲ್ಲಿಸಬೇಕು. ದೇವಾಲಯದ ವ್ಯವಸ್ಥಾಪನಾ ಸಮಿತಿ ಅಥವಾ ಆಡಳಿತಾಧಿಕಾರಿಗಳ ಅನುಮೋದನೆಯೊಂದಿಗೆ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು ಅಥವಾ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಪ್ರಸ್ತಾವನೆಗಳನ್ನು ಧಾರ್ಮಿಕ ದತ್ತಿ ಆಯುಕ್ತರಿಗೆ ಸಲ್ಲಿಸಬೇಕಾಗಿರುತ್ತದೆ.

ಪರಿಷ್ಕರಣೆಗಾಗಿ ಬಂದ ಪ್ರಸ್ತಾವನೆಗಳನ್ನು ಆಯುಕ್ತರ ಕಛೇರಿಯಲ್ಲಿ ಪರಿಶೀಲಿಸಲಾಗುತ್ತದೆ. ಹಿರಿಯ ಆಗಮ ಪಂಡಿತರ ಅಭಿಪ್ರಾಯವನ್ನು ಪಡೆದು, ಧಾರ್ಮಿಕ ದತ್ತಿ ಆಯುಕ್ತರು ಸೇವಾ ದರಗಳ ಪರಿಷ್ಕರಣೆಗೆ ಅನುಮೋದನೆ ನೀಡುತ್ತಾರೆ. ಈ ಪ್ರಕ್ರಿಯೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ.

WhatsApp Join our WhatsApp Channel
Previous Post

Mysore Dasara-2025 | ದಸರಾ ಹಬ್ಬಕ್ಕೆ ಊರಿಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿಯಿಂದ 2300 ವಿಶೇಷ ಬಸ್ ವ್ಯವಸ್ಥೆ

Next Post

Mysore Dasara- 2025 | ಮಾನವೀಯ ಮೌಲ್ಯಗಳ ಹೊಸ ಸಮಾಜ ಕಟ್ಟೋಣ: ಮೈಸೂರು ದಸರಾ ಉದ್ಘಾಟಿಸಿ ಬಾನು ಮುಷ್ತಾಕ್ ನಾಡಿನ ಜನತೆಗೆ ಕರೆ

E-Governance | ಬಿಬಿಎಂಪಿಯ ಇ-ಖಾತಾ ಯೋಜನೆಗೆ 'ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ 2025' ಗರಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group