Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BSWML News | ಬಿಬಿಎಂಪಿ ಕಸ ವಿಲೇವಾರಿ ನೌಕರರ ಮುಷ್ಕರ ನಿಷೇಧ, ಸಂಘಟನೆಗೆ ಸಮಸ್ಯೆ ಬಗೆಹರಿಸಲು ಬಿಎಸ್‌ಡಬ್ಲ್ಯೂಎಂಎಲ್‌ ಭರವಸೆ

ಬಿಲ್ ಬಾಕಿ ಪಾವತಿ, ಇಎಸ್‌ಐ, ಪಿಎಫ್‌ ಬಾಕಿ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ನೀಡಲು ಬಿಎಸ್‌ಡಬ್ಲ್ಯೂಎಂಎಲ್‌ ಭರವಸೆ, ನೌಕರರ ಮುಷ್ಕರ ಕೈಬಿಡುವ ಸಾಧ್ಯತೆ

by Bengaluru Wire Desk
September 23, 2025
in Bengaluru Focus
Reading Time: 1 min read
0

ಬೆಂಗಳೂರು, ಸೆ.23 www.bengaluruwire.com : ಬೆಂಗಳೂರು ಘನತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಪೌರಕಾರ್ಮಿಕರು, ಆಟೋ ಸಹಾಯಕರು, ಕಾಂಪ್ಯಾಕ್ಟರ್ ಲೋಡರ್ಗಳು ಮತ್ತು ಚಾಲಕರು ಮುಂದಿನ ಒಂದು ವರ್ಷದ ಅವಧಿಗೆ ಮುಷ್ಕರ ಹೂಡುವುದನ್ನು ಸರ್ಕಾರವು ನಿಷೇಧಿಸಿದೆ. 

ಇನ್ನೊಂದೆಡೆ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ (ಬಿಎಸ್‌ಡಬ್ಲ್ಯೂಎಂಎಲ್‌) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ಅವರು ಸೇವಾದಾರರ ಸಂಘದ ಜೊತೆ ಮಂಗಳವಾರ ಸಭೆ ನಡೆಸಿದರು. ಸಭೆಯಲ್ಲಿ, ನೌಕರರ ವಿವಿಧ ಬೇಡಿಕೆಗಳನ್ನು ಕುರಿತು ಚರ್ಚಿಸಲಾಯಿತು ಮತ್ತು ಇದಕ್ಕೆ ಪರಿಹಾರ ನೀಡುವ ಬಗ್ಗೆ ಬಿಎಸ್‌ಡಬ್ಲ್ಯೂಎಂಎಲ್‌ ಭರವಸೆ ನೀಡಿತು.

ಇಂದಿನ ಸಭೆಯ ಪ್ರಮುಖಾಂಶಗಳು:

 * ಮುಷ್ಕರ ಹಿಂತೆಗೆತ: ಬಿಎಸ್‌ಡಬ್ಲ್ಯೂಎಂಎಲ್‌ ಅಧಿಕಾರಿಗಳು ಮುಷ್ಕರವನ್ನು ಕೈಬಿಡುವಂತೆ ಸೇವಾದಾರರ ಸಂಘದ ಪದಾಧಿಕಾರಿಗಳಲ್ಲಿ ವಿನಂತಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಂಘವು ಮುಷ್ಕರವನ್ನು ಹಿಂಪಡೆಯಲು ಒಪ್ಪಿಗೆ ಸೂಚಿಸಿತು.

 * ಬಾಕಿ ಬಿಲ್‌ಗಳ ಪಾವತಿ: ಸೇವಾ ಪೂರೈಕೆದಾರರಿಗೆ ಬಾಕಿ ಇರುವ ಬಿಲ್‌ಗಳನ್ನು ಆದ್ಯತೆಯ ಮೇರೆಗೆ ಶೀಘ್ರವಾಗಿ ಪಾವತಿಸಲಾಗುವುದು ಎಂದು ಬಿಎಸ್‌ಡಬ್ಲ್ಯೂಎಂಎಲ್‌ ಭರವಸೆ ನೀಡಿದೆ.

 * ನಿಯಮಿತ ಸಭೆಗಳು: ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಪ್ರತಿ ತಿಂಗಳು ಸೇವಾ ಪೂರೈಕೆದಾರರೊಂದಿಗೆ ಸಭೆ ನಡೆಸಲಾಗುವುದು ಎಂದು ಬಿಎಸ್‌ಡಬ್ಲ್ಯೂಎಂಎಲ್‌ ತಿಳಿಸಿದೆ.

 * ಇತರೆ ಬೇಡಿಕೆಗಳ ಪರಿಶೀಲನೆ: ಇಎಸ್‌ಐ ಮತ್ತು ಪಿಎಫ್‌ ಬಾಕಿ ಸೇರಿದಂತೆ ಇತರೆ ಎಲ್ಲಾ ಬೇಡಿಕೆಗಳನ್ನು ಕಾನೂನಿನ ಪ್ರಕಾರ ಪರಿಶೀಲಿಸಿ, ಅವುಗಳನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಸ್‌ಡಬ್ಲ್ಯೂಎಂಎಲ್‌ ಮುಖ್ಯಸ್ಥರು ಭರವಸೆ ನೀಡಿದ್ದಾರೆ.

 * ಸರಳೀಕೃತ ಪಾವತಿ ವ್ಯವಸ್ಥೆ: ಬಿಲ್ ಪಾವತಿಯ ಪ್ರಕ್ರಿಯೆಯನ್ನು ಇನ್ನಷ್ಟು ಸರಳೀಕರಿಸುವ ಮೂಲಕ ಸೇವಾ ಪೂರೈಕೆದಾರರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಈ ಸಭೆಯಲ್ಲಿ, ಬಿಎಸ್‌ಡಬ್ಲ್ಯೂಎಂಎಲ್‌ ಮುಖ್ಯ ಕಾರ್ಯಾಚರಣೆ ಅಧಿಕಾರಿ ರಮಾಮಣಿ, ಮುಖ್ಯ ಆರ್ಥಿಕಾಧಿಕಾರಿ ರಾಜು, ಸೇವಾದಾರರ ಸಂಘದ ಪದಾಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕರ್ನಾಟಕ ಜನಸಂದಣಿ ನಿಯಂತ್ರಣ ವಿಧೇಯಕ: ಪರಿಶೀಲನಾ ಸಮಿತಿ ರಚನೆ

Next Post

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಅಕ್ಟೋಬರ್ 1 ರಿಂದ ‘ಆರೋಗ್ಯ ಸಂಜೀವಿನಿ ಯೋಜನೆ’ ಜಾರಿ : ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ

Next Post

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಅಕ್ಟೋಬರ್ 1 ರಿಂದ 'ಆರೋಗ್ಯ ಸಂಜೀವಿನಿ ಯೋಜನೆ' ಜಾರಿ : ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ

ವಿಪ್ರರಿಗೆ ಸ್ವ- ಉದ್ಯಮ ಕೈಗೊಳ್ಳಲು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ

Please login to join discussion

Like Us on Facebook

Follow Us on Twitter

Recent News

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d