Saturday, October 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಜನಗಣತಿ 2027: ಕರ್ನಾಟಕದಲ್ಲಿ 2ನೇ ಹಂತದ ಜನಸಂಖ್ಯಾ ಗಣತಿಗೆ ಭರ್ಜರಿ ಸಿದ್ಧತೆ; ವಿಕಾಸ ಸೌಧದಲ್ಲಿ ಉನ್ನತ ಮಟ್ಟದ ಸಭೆ

    ನಂದಿನಿ ಹಾಲು ₹8 ಏರಿಕೆ: ಸಾಮಾನ್ಯರ ಜೇಬಿಗೆ ಕತ್ತರಿ, ಹೋಟೆಲ್ ತಿಂಡಿ ದರವೂ ದುಬಾರಿ

    ಕರ್ನಾಟಕದಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರು ಘಟಕಗಳ ಮೇಲೆ ದಿಢೀರ್ ದಾಳಿ

    ಕಬ್ಬಿಗೆ ₹4,500 ಎಫ್ಆರ್ ಪಿ ನಿಗದಿಗೆ ಪಟ್ಟು: ರಮೇಶ್ ಚಂದ್ರ ಸಮಿತಿಗೆ ರಾಜ್ಯದ ರೈತರ ಮನವಿ

    ಸರ್ಕಾರಿ ಇಂಗ್ಲಿಷ್ ಶಾಲೆ: ನಿರೀಕ್ಷಿತ ಮಟ್ಟ ಮುಟ್ಟದ ಕಲಿಕೆ: ಮಾತೃಭಾಷೆ ಅಡಿಪಾಯ ಅಗತ್ಯ

    Real Estate News | ಕಚೇರಿ ಸ್ಥಳ ಬಾಡಿಗೆಯಲ್ಲಿ ಹೊಸ ದಾಖಲೆ: 6.1 ಕೋಟಿ ಚದರ ಅಡಿ ಗುತ್ತಿಗೆ

    ಹೊಯ್ಸಳ ಶಿಲ್ಪಕಲೆಯ ಹಿಂದಿನ ಅಚ್ಚರಿಯ ವಿಜ್ಞಾನದ ರಹಸ್ಯವೇನು ಗೊತ್ತಾ?

  • Bengaluru Focus

    ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಕೊಮ್ಮಘಟ್ಟ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಸ್ಥಳೀಯರು

    ನಂದಿನಿ ಹಾಲು ₹8 ಏರಿಕೆ: ಸಾಮಾನ್ಯರ ಜೇಬಿಗೆ ಕತ್ತರಿ, ಹೋಟೆಲ್ ತಿಂಡಿ ದರವೂ ದುಬಾರಿ

    ಕಬ್ಬಿಗೆ ₹4,500 ಎಫ್ಆರ್ ಪಿ ನಿಗದಿಗೆ ಪಟ್ಟು: ರಮೇಶ್ ಚಂದ್ರ ಸಮಿತಿಗೆ ರಾಜ್ಯದ ರೈತರ ಮನವಿ

    GBA News | ಸಿಲಿಕಾನ್ ಸಿಟಿಗೆ ಕಾಯಕಲ್ಪ: 33 ಪ್ಯಾಕೇಜ್ ನೂತನ ಕಸದ ಟೆಂಡರ್, ನವೆಂಬರ್ 1ರಿಂದ ‘ವಾರ್ಡ್ ಒನ್’ ಅಭಿಯಾನ

    Namma Metro News | ನಮ್ಮ ಮೆಟ್ರೋದಲ್ಲಿ ಯುವತಿಯ ವಿಡಿಯೋ ಚಿತ್ರೀಕರಣ: ಪ್ರಶ್ನಿಸಿದ್ದಕ್ಕೆ ಮೊಬೈಲ್ ಕಸಿದು ಆರೋಪಿ ಎಸ್ಕೇಪ್

    BDA News | ₹671 ಕೋಟಿ ರಸ್ತೆಗೆ 4 ತಿಂಗಳಲ್ಲೇ ‘ಗುಂಡಿ ಭಾಗ್ಯ’: ಎಸ್‌ಎಂ ಕೃಷ್ಣ ಮಾರ್ಗ ಬಿಡಿಎ ಕಮಿಷನ್ ದಂಧೆಯ ನರಕಕೂಪವೇ?

    Real Estate News | ಕಚೇರಿ ಸ್ಥಳ ಬಾಡಿಗೆಯಲ್ಲಿ ಹೊಸ ದಾಖಲೆ: 6.1 ಕೋಟಿ ಚದರ ಅಡಿ ಗುತ್ತಿಗೆ

  • Public interest
  • BW Special
  • Life Style
  • Photo Gallery
  • Video
No Result
View All Result

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಅಕ್ಟೋಬರ್ 1 ರಿಂದ ‘ಆರೋಗ್ಯ ಸಂಜೀವಿನಿ ಯೋಜನೆ’ ಜಾರಿ : ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ

ನೌಕರರು ಮತ್ತು ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಲಭ್ಯ; ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

by Bengaluru Wire Desk
September 24, 2025
in News Wire, Public interest
Reading Time: 1 min read
0

ಬೆಂಗಳೂರು, ಸೆ.24 www.bengaluruwire.com : ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರಿಗಾಗಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಅನ್ನು ಅಕ್ಟೋಬರ್ 1 ರಿಂದ ಜಾರಿಗೆ ತರಲು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಈ ಯೋಜನೆಯು ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲಿದ್ದು, ರಾಜ್ಯದ ಸರ್ಕಾರಿ ನೌಕರರಿಗೆ ಒಂದು ದೊಡ್ಡ ಸೌಲಭ್ಯವಾಗಲಿದೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ಯೋಜನೆಯ ಅಡಿಯಲ್ಲಿ ನೌಕರರು ತಮ್ಮ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆಯನ್ನು ಪಾವತಿಸಬೇಕಾಗುತ್ತದೆ. ಈ ವಂತಿಕೆಯನ್ನು ಅಕ್ಟೋಬರ್ 2025ರ ವೇತನದಿಂದ ಸ್ವಯಂಚಾಲಿತವಾಗಿ ಕಡಿತಗೊಳಿಸಲಾಗುತ್ತದೆ.

ವರ್ಗವಾರು ವಂತಿಕೆ ವಿವರಗಳು ಹೀಗಿವೆ:

 * ಗ್ರೂಪ್ ಎ: ₹1,000

 * ಗ್ರೂಪ್ ಬಿ: ₹500

 * ಗ್ರೂಪ್ ಸಿ: ₹350

 * ಗ್ರೂಪ್ ಡಿ: ₹250

ಯೋಜನೆಗೆ ಒಳಪಡಲು ಇಚ್ಛಿಸದ ನೌಕರರು ಅಕ್ಟೋಬರ್ 18 ರೊಳಗೆ ಲಿಖಿತ ಘೋಷಣೆಯನ್ನು ತಮ್ಮ ಡಿಡಿಒಗಳಿಗೆ ಸಲ್ಲಿಸಲು ಕಾಲಾವಕಾಶವನ್ನು ವಿಸ್ತರಿಸಲಾಗಿದೆ. ಒಂದು ವೇಳೆ ಈ ದಿನಾಂಕದೊಳಗೆ ಲಿಖಿತವಾಗಿ ತಿಳಿಸದಿದ್ದರೆ, ಹೊರಗುಳಿಯಲು ಇಚ್ಛಿಸದ ನೌಕರರು ಯೋಜನೆಯ ಭಾಗವೆಂದು ಪರಿಗಣಿಸಲಾಗುತ್ತದೆ.

ಯೋಜನೆಯ ಅನುಷ್ಠಾನದ ಜವಾಬ್ದಾರಿಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ (SAST) ವಹಿಸಲಾಗಿದೆ. ಈ ಯೋಜನೆಯು ಜಾರಿಗೆ ಬಂದ ನಂತರ ಪ್ರಸ್ತುತ ಚಾಲ್ತಿಯಲ್ಲಿರುವ ‘ಜ್ಯೋತಿ ಸಂಜೀವಿನಿ’ ಯೋಜನೆಯು ಸ್ಥಗಿತಗೊಳ್ಳಲಿದೆ. ಇದಲ್ಲದೆ, ಸರ್ಕಾರಿ ನೌಕರರ ಪೋಷಕರ ಮಾಸಿಕ ಆದಾಯ ಮಿತಿಯನ್ನು ₹17,000 ದಿಂದ ₹27,000 ಕ್ಕೆ ಹೆಚ್ಚಿಸಲಾಗಿದೆ.

ಆರಂಭಿಕ ಹಂತದಲ್ಲಿ ನಗದುರಹಿತ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ಇದು ಪೂರ್ಣಗೊಳ್ಳಲು ಸ್ವಲ್ಪ ಸಮಯ ಬೇಕಾಗಬಹುದು. ಆದ್ದರಿಂದ, ಮುಂದಿನ ಆರು ತಿಂಗಳವರೆಗೆ ಅಥವಾ ಮುಂದಿನ ಆದೇಶದವರೆಗೆ, ನೌಕರರು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರ ಅಡಿಯಲ್ಲಿ ನೋಂದಾಯಿತ 500ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆದು, ನಂತರ ಮರುಪಾವತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಅವಕಾಶವು ಯೋಜನೆಗೆ ಒಳಪಡಲು ಅಥವಾ ಹೊರಗುಳಿಯಲು ಇಚ್ಛಿಸುವ ಎಲ್ಲ ನೌಕರರಿಗೂ ಅನ್ವಯವಾಗುತ್ತದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BSWML News | ಬಿಬಿಎಂಪಿ ಕಸ ವಿಲೇವಾರಿ ನೌಕರರ ಮುಷ್ಕರ ನಿಷೇಧ, ಸಂಘಟನೆಗೆ ಸಮಸ್ಯೆ ಬಗೆಹರಿಸಲು ಬಿಎಸ್‌ಡಬ್ಲ್ಯೂಎಂಎಲ್‌ ಭರವಸೆ

Next Post

ವಿಪ್ರರಿಗೆ ಸ್ವ- ಉದ್ಯಮ ಕೈಗೊಳ್ಳಲು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ

Next Post

ವಿಪ್ರರಿಗೆ ಸ್ವ- ಉದ್ಯಮ ಕೈಗೊಳ್ಳಲು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ

Railway News | ಶಬರಿಮಲೆ ಯಾತ್ರಾರ್ಥಿಗಳಿಗೆ ಸಿಹಿ ಸುದ್ದಿ: ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು ಸೇವೆ ಪ್ರಾರಂಭ

Please login to join discussion

Like Us on Facebook

Follow Us on Twitter

Recent News

ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

October 31, 2026

ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

October 31, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

October 31, 2026

ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

October 31, 2026

ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

October 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d