Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಪವಾಡ!! : ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು ಕಾಬೂಲ್ ನಿಂದ ದೆಹಲಿ ಏರ್ ಪೋರ್ಟಿಗೆ ಬಂದ 13ರ ಆಫ್ಘನ್ ದೇಶದ ಬಾಲಕ

ಕಾಬೂಲ್‌ನಿಂದ ಬಂದ ಕಮರ್ಷಿಯಲ್ ಏರ್‌ಕ್ರಾಫ್ಟ್‌ನಲ್ಲಿ 30,000 ಅಡಿ ಎತ್ತರದ ತನಕ ಪ್ರಯಾಣಿಸಿ ಅತೀವ ಚಳಿ, ಆಮ್ಲಜನಕ ಕೊರತೆ ನಡುವೆಯೂ ಪ್ರಾಣ ಉಳಿಸಿಕೊಂಡಿದ್ದು ಹೇಗೆ?

by Bengaluru Wire Desk
September 25, 2025
in News Wire, Public interest
Reading Time: 1 min read
0

ನವದೆಹಲಿ, ಸೆ.25 www.bengaluruwire.com : ಇರಾನ್ ದೇಶ ನೋಡುವ ಕುತೂಲದಿಂದ ಆಫ್ಘನ್ ದೇಶದ ಕಾಬೂಲ್‌ನಿಂದ ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿಕೊಂಡು ಅಪಾಯಕಾರಿ ಪ್ರಯಾಣ ಕೈಗೊಂಡಿದ್ದ 13 ವರ್ಷದ ಬಾಲಕನೊಬ್ಬ ದೆಹಲಿ ವಿಮಾನ ನಿಲ್ದಾಣದಲ್ಲಿ ಪವಾಡಸದೃಶವಾಗಿ ಬದುಕುಳಿದ ಘಟನೆ ಬೆಳಕಿಗೆ ಬಂದಿದೆ. 

ಕಾಬೂಲ್‌ನಿಂದ ದೆಹಲಿಗೆ ಬಂದ ಕಮರ್ಷಿಯಲ್ ವಿಮಾನದ ಲ್ಯಾಂಡಿಂಗ್ ಗೇರ್‌ನೊಳಗೆ ಅಡಗಿಕೊಂಡಿದ್ದ ಈ ಬಾಲಕನನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸೆಪ್ಟೆಂಬರ್ 21ರ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಬಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಪ್ರಕಾರ, ಬಾಲಕ ಅತಿಯಾದ ನಿರ್ಜಲೀಕರಣದಿಂದ ಬಳಲುತ್ತಿದ್ದು, ತೀವ್ರ ಚಳಿ ಮತ್ತು ಆಮ್ಲಜನಕದ ಕೊರತೆಯಿಂದಾಗಿ ಗಾಯಗೊಂಡಿದ್ದರೂ, ಆತನ ಸ್ಥಿತಿ ಸ್ಥಿರವಾಗಿತ್ತು ಎಂದು ತಿಳಿಸಿದ್ದಾರೆ.

ಬಾಲಕನನ್ನು ಪ್ರಶ್ನಿಸಿದಾಗ, ಕುತೂಹಲದಿಂದ ಇರಾನ್‌ಗೆ ಪ್ರಯಾಣಿಸಬೇಕೆಂದು ಬಯಸಿದ್ದಾಗಿ ಹೇಳಿದ್ದಾನೆ. ಆದರೆ ಆತನ ಈ ಕುತೂಹಲ ಬಹುತೇಕ ಆತನ ಜೀವಕ್ಕೆ ಕುತ್ತು ತಂದಿತ್ತು. ತನಿಖೆ ನಂತರ ಬಾಲಕನನ್ನು ಅದೇ ದಿನ ಕಮ ಏರ್‌ ವಿಮಾನದಲ್ಲಿ ಕಾಬೂಲ್‌ಗೆ ವಾಪಸ್ ಕಳುಹಿಸಲಾಗಿದೆ.

ವಿಮಾನದ ಕೆಳಭಾಗ ಹಾಗೂ ಚಕ್ರದ ಮೇಲ್ಭಾಗದಲ್ಲಿನ ಲ್ಯಾಂಡಿಂಗ್ ಗೇರ್ ಅನ್ನು ಕಾಣಬಹುದು. (ಸಾಂದರ್ಭಿಕ ಚಿತ್ರ)

ಆದರೆ ಈ ಘಟನೆಯು ಗಂಭೀರ ಸುರಕ್ಷತಾ ವೈಫಲ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಾಬೂಲ್‌ನಲ್ಲಿರುವ ವಿಮಾನ ನಿಲ್ದಾಣದ ಹಲವು ಹಂತದ ಕಟ್ಟುನಿಟ್ಟಾದ ಭದ್ರತಾ ವ್ಯವಸ್ಥೆಯನ್ನು ಭೇದಿಸಿ, ಈ ಬಾಲಕ ಹೇಗೆ ವಿಮಾನದ ಲ್ಯಾಂಡಿಂಗ್ ಗೇರ್‌ಗೆ ನುಸುಳಿದ ಎಂಬುದು ಭದ್ರತಾ ಸಿಬ್ಬಂದಿಗೆ ದೊಡ್ಡ ಸವಾಲಾಗಿದೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಈ ಕುರಿತು ತೀವ್ರ ತನಿಖೆಗೆ ಆದೇಶಿಸಿದೆ. ಸಂಬಂಧಪಟ್ಟ ವಿಮಾನಯಾನ ಸಂಸ್ಥೆಯು ತನಿಖೆಗೆ ಸಹಕಾರ ನೀಡುತ್ತಿದೆ.

ಕುತೂಹಲಕ್ಕಾಗಿ ಕೈಗೊಂಡ ಅಪಾಯಕಾರಿ ಪ್ರಯತ್ನ :

ಘಟನೆಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ವಿಮಾನ ನಿಲ್ದಾಣದ  ಸಿಬ್ಬಂದಿ ಬಾಲಕ ವಿಮಾನದ ಕೆಳಗಿನಿಂದ ಹೊರಬರುವುದನ್ನು ನೋಡಿ ತಕ್ಷಣವೇ ಸಹಾಯಕ್ಕೆ ಧಾವಿಸಿದ್ದಾರೆ. ತೀವ್ರ ಆಯಾಸದಿಂದ ಕುಸಿದುಬಿದ್ದ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ರವಾನಿಸಲಾಯಿತು. ಈ ಘಟನೆ, ಸಂಘರ್ಷ ಪೀಡಿತ ಪ್ರದೇಶಗಳಿಂದ ಜನರು ಜೀವ ಉಳಿಸಿಕೊಳ್ಳಲು ಕೈಗೊಳ್ಳುವ ಹತಾಶ ಮತ್ತು ಅಪಾಯಕಾರಿ ಪ್ರಯಾಣಗಳನ್ನು ನೆನಪಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಜ್ಞರ ಅಚ್ಚರಿ: ‘ಬದುಕುಳಿಯುವುದು ಅಸಾಧ್ಯ’ :

ಹಿರಿಯ ವೈಮಾನಿಕ ತಜ್ಞರೊಬ್ಬರ ಪ್ರಕಾರ, ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿಕೊಂಡು ಪ್ರಯಾಣಿಸುವುದು ‘ಬಹುತೇಕ ಅಸಾಧ್ಯ’. ಸಮುದ್ರ ಮಟ್ಟದಿಂದ 30,000 ಅಡಿಗೂ ಎತ್ತರದಲ್ಲಿ, ತಾಪಮಾನವು ಮೈನಸ್ 40 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುತ್ತದೆ ಮತ್ತು ಆಮ್ಲಜನಕದ ಪ್ರಮಾಣ ತೀವ್ರವಾಗಿ ಕಡಿಮೆಯಾಗುತ್ತದೆ. ಇಂತಹ ಪರಿಸ್ಥಿತಿಗಳಲ್ಲಿ ಈ ಬಾಲಕ ಬದುಕುಳಿದಿರುವುದು ನಿಜಕ್ಕೂ ಒಂದು ಪವಾಡ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

WhatsApp Join our WhatsApp Channel
Previous Post

Railway News | ಶಬರಿಮಲೆ ಯಾತ್ರಾರ್ಥಿಗಳಿಗೆ ಸಿಹಿ ಸುದ್ದಿ: ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು ಸೇವೆ ಪ್ರಾರಂಭ

Next Post

Crime News | ಬೆಂಗಳೂರು : ವಿನಾಯಕ ದೇವಸ್ಥಾನದ ಆಭರಣ ಕಳ್ಳರ ಬಂಧನ: ₹1 ಲಕ್ಷ ಮೌಲ್ಯದ ಬೆಳ್ಳಿ ವಸ್ತುಗಳು ವಶ

ಜಾತಿ ಸಮೀಕ್ಷೆ ತಡೆಗೆ ಹೈಕೋರ್ಟ್ ನಕಾರ: ತಾಂತ್ರಿಕ ಸಮಸ್ಯೆಗಳಿಂದ ಸಮೀಕ್ಷೆ ಸ್ಥಗಿತಗೊಳಿಸಲು ಶಿಕ್ಷಕರ ಆಗ್ರಹ, ಸರ್ಕಾರದಿಂದ ಶಿಸ್ತುಕ್ರಮದ ಎಚ್ಚರಿಕೆ

Please login to join discussion

Like Us on Facebook

Follow Us on Twitter

Recent News

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group