Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KRS Dam Kaveri Aarti | ಇಂದಿನಿಂದ ಕೆಆರ್ ಎಸ್ ನಲ್ಲಿ ಐದು ದಿನ ಕಾವೇರಿ ಆರತಿ : ಪ್ರವಾಸಿಗರಿಗೆ ಪ್ರತಿ ದಿನ ಉಚಿತ ಲಾಡು ಪ್ರಸಾದ

ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ "ಕಾವೇರಿ ಆರತಿ"

by Bengaluru Wire Desk
September 26, 2025
in News Wire, Public interest
Reading Time: 1 min read
0

ಮಂಡ್ಯ, ಸೆ. 26 www.bengaluruwire.com : ಇದೇ ಪ್ರಥಮ ಬಾರಿಗೆ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ ದಸರಾ ಹಬ್ಬ ನಡೆಯುವ ಸಂದರ್ಭದಲ್ಲಿಯೇ ಇಂದು  ಸಂಜೆ (ಸೆ.26) ಯಿಂದ ಐದು ದಿನಗಳ ಕಾಲ‌ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ “ಕಾವೇರಿ ಆರತಿ” ಕಾರ್ಯಕ್ರಮ ನೆರವೇರಲಿದೆ.

ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ, ಹೊರರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ಕಣ್ತುಂಬಿಕೊಳ್ಳಲಿದ್ದಾರೆ.

ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಲಾಡು ಹಂಚಲಾಗುತ್ತದೆ. ಇದಕ್ಕಾಗಿ ಈಗಾಗಲೇ ಸಾವಿರಾರು ಲಾಡುಗಳನ್ನು ಸಿದ್ದಪಡಿಸಲಾಗಿದೆ. ಇಂದು ಸಂಜೆಯಿಂದ ಅರಂಭವಾಗುವ  “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಇಡೀ ಕೆಆರ್ ಎಸ್ ಜಲಾಶಯ ಬೆಳಕಿನ ಅಲಂಕಾರಗಳಿಂದ ಕಂಗೊಳಿಸುತ್ತಿದೆ. ಆ ನಾಡಹಬ್ಬ ದಸರಾ ನಡೆಯುವ ಹೊತ್ತಿನಲ್ಲಿ ಮೈಸೂರಿಗೆ ಬಂದ ಪ್ರವಾಸಿಗರು ಕೆಆರ್ ಎಸ್ ಗೂ ಭೇಟಿ ನೀಡಿ “ಕಾವೇರಿ ಆರತಿ” ವೀಕ್ಷಿಸಲು ಅಗತ್ಯವಾದ ಸಿದ್ಧತೆ, ಬಂದೋಬಸ್ತ್ ಗಳನ್ನು ಮಾಡಲಾಗಿದೆ.

ಇಂದು ಸಂಜೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.

ಕಾವೇರಿ ಆರತಿಗೆ ಬರುವ ಪ್ರವಾಸಿಗರಿಗೆ ಉಚಿತವಾಗಿ ಹಂಚಲು ಸಿದ್ದವಾಗಿರುವ ಲಾಡುಗಳ ರಾಶಿ.

 ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕಾವೇರಿ ಆರತಿ ವೀಕ್ಷಿಸಲು ಆಗಮಿಸಲಿದ್ದಾರೆ.  ಹೀಗಾಗಿ ಅವರಿಗೆ ಲಾಡು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಬೆಂಗಳೂರಿನ ಸ್ಯಾಂಕಿಟ್ಯಾಂಕ್ ಕೆರೆಯಲ್ಲಿ ಕೆಲವು ತಿಂಗಳ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ಜಲಮಂಡಳಿ ವತಿಯಿಂದ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಿದ್ದರು.

ಸ್ಥಳೀಯ ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ನೆರವೇರುತ್ತಿದ್ದು, ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಲಿದೆ. 

View this post on Instagram

A post shared by Bengaluru Wire (@bengaluruwirenews)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಗಾಜಿಯಾಬಾದ್‌ನಲ್ಲಿ ವ್ಯಕ್ತಿಯ ಹೊಟ್ಟೆಯಿಂದ 29 ಚಮಚ, 19 ಟೂತ್‌ಬ್ರಶ್ ಮತ್ತು 2 ಪೆನ್ ಹೊರಕ್ಕೆ ತೆಗೆದ ವೈದ್ಯರು

Next Post

BW EXCLUSIVE | ಕೆ.ಆರ್.ಮಾರ್ಕೆಟ್ ಪಾರ್ಕಿಂಗ್ ಟೆಂಡರ್ ನಿಂದ ನಗರ ಪಾಲಿಕೆಗೆ ನಷ್ಟ? ಡಬಲ್ ಕಾಮಗಾರಿ? ವಾಹನ ನಿಲ್ದಾಣ ಬಂದ್, ವ್ಯಾಪಾರ ಡಲ್!!

Next Post

BW EXCLUSIVE | ಕೆ.ಆರ್.ಮಾರ್ಕೆಟ್ ಪಾರ್ಕಿಂಗ್ ಟೆಂಡರ್ ನಿಂದ ನಗರ ಪಾಲಿಕೆಗೆ ನಷ್ಟ? ಡಬಲ್ ಕಾಮಗಾರಿ? ವಾಹನ ನಿಲ್ದಾಣ ಬಂದ್, ವ್ಯಾಪಾರ ಡಲ್!!

CM City Rounds | ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್: ರಸ್ತೆ ಗುಂಡಿ, ತ್ಯಾಜ್ಯ ನಿರ್ವಹಣೆ ವೈಫಲ್ಯಕ್ಕೆ ಅಧಿಕಾರಿಗಳಿಗೆ ತರಾಟೆ!

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d