Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Mysore Dasara-2025 | ಅತ್ಯಾಕರ್ಷಕ ಡ್ರೋನ್‌ ಶೋಗೆ ಮೈಸೂರು ಸಜ್ಜು: ಈ ಬಾರಿ 3000 ಡ್ರೋನ್‌ಗಳ ಮೆರುಗು

ದಸರಾ​ ಸಂಭ್ರಮಕ್ಕೆ ಹೊಸ ಆಯಾಮ: ಅ.1 ಹಾಗೂ 2ರಂದು ಮುಖ್ಯ ಪ್ರದರ್ಶನ; ಸೆ.28ರಿಂದ ಪ್ರಾಯೋಗಿಕ ಪ್ರದರ್ಶನ ಆರಂಭ | ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಆಯೋಜನೆ 

by Bengaluru Wire Desk
September 27, 2025
in News Wire, Photo Gallery, Public interest
Reading Time: 1 min read
0

ಮೈಸೂರು, ಸೆ.27 www.bengaluruwire.com : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮೆರಗು ನೀಡಿರುವ ಆಕರ್ಷಕ ಡ್ರೋನ್‌ ಪ್ರದರ್ಶನ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯಲಿದೆ. ಸೆ.28, 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ ನಡೆಯಲಿದ್ದು, ಅ.1 ಹಾಗೂ 2ರಂದು ಮುಖ್ಯ ಪ್ರದರ್ಶನ ನಡೆಯಲಿದೆ.

ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ನಿಂದ ಆಯೋಜಿಸಲಾಗುತ್ತಿರುವ ಡ್ರೋನ್‌ ಪ್ರದರ್ಶನ ಕಳೆದ ವರ್ಷ ನೋಡುಗರಿಗೆ ವಿಶೇಷ ಅನುಭವ ನೀಡಿತ್ತು. ದಸರೆಯ ಪ್ರಮುಖ ಆಕರ್ಷಣೆಯಾಗಿರುವ ಈ ಡ್ರೋನ್‌ ಪ್ರದರ್ಶನ ಈ ಬಾರಿ ಇನ್ನಷ್ಟು ರೋಮಾಂಚನಕಾರಿಯಾಗಿರಲಿದೆ. 

ಸೆ.28ರಂದು ಸಂಜೆ 7 ಗಂಟೆಯಿಂದ ಡ್ರೋನ್‌ ಪ್ರದರ್ಶನ ನಡೆಯಲಿದ್ದು, ಇದಕ್ಕೂ ಮುನ್ನ ಸಾರ್ವಜನಿಕರ ಮನರಂಜನೆಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ 4 ಗಂಟೆಯಿಂದ ಪಂಜಿನ ಕವಾಯತು ಮೈದಾನ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. 

ಈ ಬಾರಿ ಹೆಚ್ಚಿನ ಮೆರಗು:

ಸೆಸ್ಕ್‌ ವತಿಯಿಂದ ಕಳೆದ ವರ್ಷ ಆಯೋಜಿಸಿದ್ದ ಡ್ರೋನ್‌ ಪ್ರದರ್ಶನ ದಸರಾ ಸಂಭ್ರಮಕ್ಕೆ ಹೊಸ ಮೆರಗು ನೀಡಿತ್ತು. 1500 ಡ್ರೋನ್‌ಗಳ ಮೂಲಕವಾಗಿ ನಡೆಸಲಾಗಿದ್ದ ಪ್ರದರ್ಶನದಲ್ಲಿ ಆಗಸದಲ್ಲಿ ವಿವಿಧ ವಿನ್ಯಾಸಗಳ 15ಕ್ಕೂ ಹೆಚ್ಚು ಬೆಳಕಿನ‌ ಚಿತ್ತಾರಗಳನ್ನು ಮೂಡಿಸಲಾಗಿತ್ತು. 

3000 ಡ್ರೋನ್‌ಗಳ ಬಳಕೆ:

ಡ್ರೋನ್‌ ಪ್ರದರ್ಶನಕ್ಕೆ ಮೊದಲ ಪ್ರಯತ್ನದಲ್ಲಿ ದೊರೆತ ಯಶಸ್ಸಿನ ಹಿನ್ನೆಲೆಯಲ್ಲಿ ಈ ಬಾರಿಯ ಪ್ರದರ್ಶನವನ್ನು ಮತ್ತಷ್ಟು ಆಕರ್ಷಣೀಯವಾಗಿ ಮಾಡಲು ಸೆಸ್ಕ್‌ ಸನ್ನದ್ಧವಾಗಿದೆ. ಈ ವರ್ಷದ ಡ್ರೋನ್‌ ಶೋನಲ್ಲಿ 3000 ಡ್ರೋನ್‌ಗಳನ್ನು ಬಳಸಿಕೊಂಡು ಪ್ರದರ್ಶನ ನೀಡಲಾಗುತ್ತಿದೆ. ಹೀಗಾಗಿ ಈ ಬಾರಿಯ ಡ್ರೋನ್‌ ಶೋ ಹೊಸತನ ಹಾಗೂ ಅತ್ಯಾಕರ್ಷಕವಾಗಿರಲಿದ್ದು, ನೋಡುಗರಿಗೆ ವಿಶಿಷ್ಟ ಅನುಭವವನ್ನು ನೀಡಲಿದೆ. 

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರ ಮಾತು :

“ಕಳೆದ ವರ್ಷ ಎಲ್ಲರನ್ನು ರಂಜಿಸಿದ್ದ ಡ್ರೋನ್‌ ಪ್ರದರ್ಶನ ಈ ಬಾರಿ ನಾಲ್ಕು ದಿನಗಳು ನಡೆಯಲಿದೆ. ಈ ಬಾರಿಯ ಪ್ರದರ್ಶನ ಹೆಚ್ಚು ಆಕರ್ಷಣೆಯಿಂದ ಕೂಡಿರಲಿದೆ. 3000 ಡ್ರೋನ್‌ಗಳನ್ನು ಬಳಸಿಕೊಂಡು ನೀಡಲಾಗುವ ಈ ಬಾರಿಯ ಪ್ರದರ್ಶನ ಪ್ರೇಕ್ಷಕರಿಗೆ ರೋಮಾಂಚನಕಾರಿ ಅನುಭವ ನೀಡಲಿದೆ.”  

– ಕೆ.ಎಂ. ಮುನಿಗೋಪಾಲ್‌ ರಾಜು, ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್‌

WhatsApp Join our WhatsApp Channel
Previous Post

CM City Rounds | ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್: ರಸ್ತೆ ಗುಂಡಿ, ತ್ಯಾಜ್ಯ ನಿರ್ವಹಣೆ ವೈಫಲ್ಯಕ್ಕೆ ಅಧಿಕಾರಿಗಳಿಗೆ ತರಾಟೆ!

Next Post

Viral Video News | ಕರೂರ್ ನಲ್ಲಿ ಕಾಲ್ತುಳಿತ ದುರಂತ ಕುರಿತ ವಿಡಿಯೋ ವೈರಲ್ : ವಿಜಯ್ ಟಿವಿಕೆ ಸಮಾವೇಶದಲ್ಲಿ 39 ಸಾವು, ತನಿಖೆಗೆ ಸಿಎಂ ಸ್ಟಾಲಿನ್ ಆದೇಶ

Mysore Dasara-2025 | ಮೈಸೂರು ದಸರಾ: ಶ್ವಾನ ಪ್ರದರ್ಶನದಲ್ಲಿ ವಿಶ್ವಾಸದ ನಡಿಗೆ : ಸ್ಪರ್ಧೆಯಲ್ಲಿ 600ಕ್ಕೂ ಹೆಚ್ಚು ನಾಯಿಗಳು ಭಾಗಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group