Thursday, September 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Bengaluru Focus

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Viral Video News | ಕರೂರ್ ನಲ್ಲಿ ಕಾಲ್ತುಳಿತ ದುರಂತ ಕುರಿತ ವಿಡಿಯೋ ವೈರಲ್ : ವಿಜಯ್ ಟಿವಿಕೆ ಸಮಾವೇಶದಲ್ಲಿ 39 ಸಾವು, ತನಿಖೆಗೆ ಸಿಎಂ ಸ್ಟಾಲಿನ್ ಆದೇಶ

ಕರೂರ್ ದುರಂತ: ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ದೊಡ್ಡ ದುರ್ಘಟನೆ

by Bengaluru Wire Desk
September 28, 2025
in News Wire, Public interest
Reading Time: 1 min read
0

ಕರೂರು, ಸೆ.28 www.bengaluruwire.com : ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿದೆ. ಮೃತರ ಪೈಕಿ ಮಕ್ಕಳು ಮತ್ತು ಮಹಿಳೆಯರೂ ಸೇರಿದ್ದಾರೆ. 

ಈ ಭೀಕರ ದುರಂತವು ತಮಿಳುನಾಡು ರಾಜ್ಯದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪ್ರಾಣಾಪಾಯಕ್ಕೆ ಕಾರಣವಾದ ಘಟನೆಯಾಗಿದೆ. ದುರ್ಘಟನೆಯ ಕುರಿತ ವಿಡಿಯೋ ಸಾಕಷ್ಟು ವೈರಲ್ ಆಗಿದೆ.

ಸ್ಟಾಲಿನ್ ಸಂತಾಪ, ₹10 ಲಕ್ಷ ಪರಿಹಾರ ಘೋಷಣೆ :

ಕಾಲ್ತುಳಿತದ ಸುದ್ದಿ ತಿಳಿದ ತಕ್ಷಣ ತೀವ್ರ ಆಘಾತ ವ್ಯಕ್ತಪಡಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ಈ ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. “ಇಲ್ಲಿಯವರೆಗೆ 39 ಜನರು ಸಾವನ್ನಪ್ಪಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲಿ ಯಾವುದೇ ರಾಜಕೀಯ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ಜನರು ಪ್ರಾಣ ಕಳೆದುಕೊಂಡಿಲ್ಲ, ಮತ್ತು ಭವಿಷ್ಯದಲ್ಲಿಯೂ ಇಂತಹ ದುರಂತ ಸಂಭವಿಸಬಾರದು” ಎಂದು ಭಾರವಾದ ಹೃದಯದಿಂದ ಹೇಳಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ₹1 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಪ್ರಸ್ತುತ, 51 ಜನರು ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. 

ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಆದೇಶ :

Karur | On the Karur stampede incident, Tamil Nadu CM MK Stalin says, "So far, 39 people have died. In the history of our state, never has such a large number of people lost their lives in a program organised by a political party, and such a tragedy should never happen in the… pic.twitter.com/CNd70gHOAS

— ANI (@ANI) September 27, 2025

ಘಟನೆಗೆ ನಿಖರ ಕಾರಣ ತಿಳಿಯಲು, ನಿವೃತ್ತ ಹೈಕೋರ್ಟ್ ನ್ಯಾಯಾಧೀಶೆ ಅರುಣಾ ಜಗದೀಶನ್ ಅವರ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ರಚಿಸಲು ಸಿಎಂ ಎಂ.ಕೆ. ಸ್ಟಾಲಿನ್ ಆದೇಶಿಸಿದ್ದಾರೆ. ಭಾನುವಾರ ಮೃತರ ಕುಟುಂಬಗಳೊಂದಿಗೆ ಸಂವಾದ ನಡೆಸಿ, ಮೃತದೇಹಗಳಿಗೆ ಅಂತಿಮ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಕೆ. ಸ್ಟಾಲಿನ್, “ಇದು ರಾಜಕೀಯ ಹೇಳಿಕೆ ಇಲ್ಲ, ಆಯೋಗದ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ವಿಜಯ್ ಅವರ ಸಮಾವೇಶ ಕಾರ್ಯಕ್ರಮಕ್ಕೆ 10,000 ಜನರು ನಿರೀಕ್ಷಿಸಿದ್ದರು, ಆದರೆ ಸುಮಾರು 50,000 ಜನರು ಸೇರಿದ್ದರಿಂದ, ವಿಪರೀತ ಜನಸಂದಣಿಯಿಂದಾಗಿ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಯಿತು ಎನ್ನಲಾಗಿದೆ. ರ್ಯಾಲಿಯ ಸಂಘಟಕರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.

#WATCH | Tamil Nadu: A large number of people attended the campaign of TVK (Tamilaga Vettri Kazhagam) chief and actor Vijay in Karur

A stampede-like situation reportedly occurred here. Several people fainted and were taken to a nearby hospital. More details are awaited.… pic.twitter.com/4f2Gyrp0v5

— ANI (@ANI) September 27, 2025

ನಟ, ರಾಜಕೀಯ ಮುಖಂಡ ವಿಜಯ್ ಆಘಾತ; ‘ಮನಸ್ಸು ನುಚ್ಚುನೂರಾಗಿದೆ’ :

ದುರಂತದ ಕುರಿತು ಟಿ.ವಿ.ಕೆ. ಮುಖ್ಯಸ್ಥ ವಿಜಯ್ ಅವರು ಆಳವಾದ ದುಃಖ ವ್ಯಕ್ತಪಡಿಸಿದ್ದಾರೆ. “ನನ್ನ ಹೃದಯ ನುಚ್ಚುನೂರಾಗಿದೆ. ವಿವರಿಸಲಾಗದ ದುಃಖ ಮತ್ತು ವೇದನೆಯಲ್ಲಿ ನರಳುತ್ತಿದ್ದೇನೆ. ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ ಸಹೋದರಿಯರ ಕುಟುಂಬಗಳಿಗೆ ನನ್ನ ಸಂತಾಪಗಳು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಸಂತಾಪ :

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ರಾಜಕೀಯ ಗಣ್ಯರು ಈ ದುರಂತಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. (ವಿಡಿಯೋ ಕೃಪೆ : ANI)

#WATCH | Karur, Tamil Nadu | Visuals from the spot where a stampede occurred yesterday, during a public event of TVK (Tamilaga Vettri Kazhagam) chief and actor Vijay.

As per CM MK Stalin, so far, 39 people have lost their lives in the incident. pic.twitter.com/2B50Wpy56u

— ANI (@ANI) September 28, 2025

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Mysore Dasara-2025 | ಅತ್ಯಾಕರ್ಷಕ ಡ್ರೋನ್‌ ಶೋಗೆ ಮೈಸೂರು ಸಜ್ಜು: ಈ ಬಾರಿ 3000 ಡ್ರೋನ್‌ಗಳ ಮೆರುಗು

Next Post

Mysore Dasara-2025 | ಮೈಸೂರು ದಸರಾ: ಶ್ವಾನ ಪ್ರದರ್ಶನದಲ್ಲಿ ವಿಶ್ವಾಸದ ನಡಿಗೆ : ಸ್ಪರ್ಧೆಯಲ್ಲಿ 600ಕ್ಕೂ ಹೆಚ್ಚು ನಾಯಿಗಳು ಭಾಗಿ

Next Post

Mysore Dasara-2025 | ಮೈಸೂರು ದಸರಾ: ಶ್ವಾನ ಪ್ರದರ್ಶನದಲ್ಲಿ ವಿಶ್ವಾಸದ ನಡಿಗೆ : ಸ್ಪರ್ಧೆಯಲ್ಲಿ 600ಕ್ಕೂ ಹೆಚ್ಚು ನಾಯಿಗಳು ಭಾಗಿ

Mysore Dasara-2025 | ವಿಜಯ್ ಪ್ರಕಾಶ್ ಮ್ಯೂಸಿಕ್ ಫೆಸ್ಟ್: ಮೈಸೂರು ದಸರಾ ಸಂಭ್ರಮದಲ್ಲಿ ರಸಸಂಜೆ

Please login to join discussion

Like Us on Facebook

Follow Us on Twitter

Recent News

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026

Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

September 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d