Tuesday, May 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಗ್ರೇಟರ್ ಬೆಂಗಳೂರಿನ ಐದು ನಗರ ಪಾಲಿಕೆಗಳ 368 ವಾರ್ಡ್‌ ಪುನರ್ವಿಂಗಡಣೆ ಅಧಿಸೂಚನೆ ಪ್ರಕಟ

ಕರಡು ವಾರ್ಡ್ ವಾರು ಪುನರ್ವಿಂಗಡಣೆ ಪ್ರಕಟ: ಸಾರ್ವಜನಿಕರ ಸಲಹೆ, ಆಕ್ಷೇಪಣೆ ಆಹ್ವಾನಿಸಿದ ನಗರಾಭಿವೃದ್ಧಿ ಇಲಾಖೆ

by Bengaluru Wire Desk
September 30, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಸೆ.30 www.bengaluruwire.com : ನಗರಾಭಿವೃದ್ಧಿ ಇಲಾಖೆಯು (Urban Development Department – UDD) ಗ್ರೇಟರ್ ಬೆಂಗಳೂರು ಪ್ರದೇಶದ ಐದು ನೂತನ ನಗರ ಪಾಲಿಕೆಗಳ ಕರಡು ವಾರ್ಡ್‌ ವಾರು ಕ್ಷೇತ್ರ ಪುನರ್ವಿಂಗಡಣೆಯ ಅಧಿಸೂಚನೆಯನ್ನು ಮಂಗಳವಾರ (ಸೆಪ್ಟೆಂಬರ್ 30) ಪ್ರಕಟಿಸಿದೆ. 

ಈ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿನ ಒಟ್ಟು 368 ವಾರ್ಡ್‌ಗಳಿಗೆ ಕರಡು ಗಡಿಗಳನ್ನು ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಮತ್ತು ನಾಗರಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಗ್ರೇಟರ್ ಬೆಂಗಳೂರು ರಚನೆಗೆ ಸಂಬಂಧಿಸಿದಂತೆ 2024ರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿದ್ದುಪಡಿ ಕಾಯ್ದೆಯು ಅಂಗೀಕಾರಗೊಂಡ ಬಳಿಕ, ಈಗ ಕರಡು ವಾರ್ಡ್‌ ವಿಂಗಡಣೆಯನ್ನು ಪ್ರಕಟಿಸಲಾಗಿದೆ. ಈ ಮೂಲಕ ದೀರ್ಘಕಾಲದಿಂದ ಬಾಕಿ ಉಳಿದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಗೆ ಒಂದು ಹೆಜ್ಜೆ ಮುಂದಿಟ್ಟಂತಾಗಿದೆ.

ಹೊಸ ವಾರ್ಡ್‌ಗಳ ವಿವರ ಹೀಗಿದೆ :

ನೂತನವಾಗಿ ರಚನೆಯಾಗಿರುವ ಐದು ನಗರ ಪಾಲಿಕೆಗಳ ವಾರ್ಡ್‌ಗಳ ಸಂಖ್ಯೆಯನ್ನು ಇಲಾಖೆ ಪ್ರಕಟಿಸಿದೆ. ಒಟ್ಟಾರೆಯಾಗಿ 368 ವಾರ್ಡ್‌ಗಳ ಪುನರ್ವಿಂಗಡಣೆ ಕರಡನ್ನು ಪ್ರಕಟಿಸಲಾಗಿದೆ.

ಐದು ನಗರ ಪಾಲಿಕೆಗಳ ಹೆಸರು ಹಾಗೂ ನಿಗದಿತ ವಾರ್ಡ್‌ಗಳ ಸಂಖ್ಯೆ ಈ ಕೆಳಕಂಡತಿದೆ :

ಬೆಂಗಳೂರು ಪಶ್ಚಿಮ ನಗರ ಪಾಲಿಕೆ : 111 ವಾರ್ಡ್‌ಗಳು ಬೆಂಗಳೂರು ಉತ್ತರ ನಗರ ಪಾಲಿಕೆ : 72 ವಾರ್ಡ್‌ಗಳು 

ಬೆಂಗಳೂರು ದಕ್ಷಿಣ ನಗರ ಪಾಲಿಕೆ : 72 ವಾರ್ಡ್‌ಗಳು 

ಬೆಂಗಳೂರು ಕೇಂದ್ರ ನಗರ ಪಾಲಿಕೆ : 63 ವಾರ್ಡ್‌ಗಳು ಬೆಂಗಳೂರು ಪೂರ್ವ ನಗರ ಪಾಲಿಕೆ : 50 ವಾರ್ಡ್‌ಗಳು 

ಆಕ್ಷೇಪಣೆ ಮತ್ತು ಸಲಹೆ ಸಲ್ಲಿಸುವ ವಿಧಾನ :

ಪುನರ್ವಿಂಗಡಣೆ ಕುರಿತು ಯಾವುದೇ ಸಲಹೆ, ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಅಂದರೆ, ಅಕ್ಟೋಬರ್ 15, 2025 ರ ಸಂಜೆ 5 ಗಂಟೆಯೊಳಗೆ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು.

ಸಲಹೆ/ಆಕ್ಷೇಪಣೆಗಳನ್ನು ಪ್ರಧಾನ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: 436, 4ನೇ ಮಹಡಿ, ವಿಕಾಸ ಸೌಧ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560001 ಇವರ ವಿಳಾಸಕ್ಕೆ ಸಲ್ಲಿಸಬೇಕು. ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆ ತಿಳಿಸಿದೆ.

ಈ ಕರಡು ಅಧಿಸೂಚನೆಯು ಗ್ರೇಟರ್ ಬೆಂಗಳೂರು ಪ್ರದೇಶದ ಆಡಳಿತ ಸುಧಾರಣೆಯಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ನಾಗರಿಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಇದೊಂದು ಅವಕಾಶವಾಗಿದೆ.

WhatsApp Join our WhatsApp Channel
Previous Post

ಸಾಫ್ಟ್‌ವೇರ್‌ ಉನ್ನತೀಕರಣ: ಜಿಬಿಎ ಗ್ರಾಹಕರಿಗೆ 3 ತಿಂಗಳ ಸರಾಸರಿ ವಿದ್ಯುತ್ ಬಿಲ್ – ಬೆಸ್ಕಾಂ

Next Post

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ಹಬ್ಬದ ಋತುವಿನ ಮುನ್ನವೇ ಹೊಟೇಲ್‌ಗಳಿಗೆ ತಟ್ಟಿದ ಬಿಸಿ

100 Years of RSS | ಮೊದಲ ಬಾರಿಗೆ ಭಾರತದ ನಾಣ್ಯದ ಮೇಲೆ 'ಭಾರತ ಮಾತೆಯ' ಪ್ರತಿಮೆ : ಆರ್‌ಎಸ್‌ಎಸ್ ಶತಮಾನೋತ್ಸವ ಸ್ಮರಣಾರ್ಥ

Please login to join discussion

Like Us on Facebook

Follow Us on Twitter

Recent News

ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

May 5, 2026

GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

May 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

May 5, 2026

GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

May 5, 2026

ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

May 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group