Sunday, May 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಬೆಳಗಾವಿಗೆ 100 ಇ-ಬಸ್‌, ವಾಯವ್ಯ ಸಾರಿಗೆಗೆ 700 ಹೊಸ ಬಸ್‌: ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ

ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿದ ನೂತನ ಬಸ್ ನಿಲ್ದಾಣ ಲೋಕಾರ್ಪಣೆ; 'ಶಕ್ತಿ' ಯೋಜನೆ ಯಶಸ್ಸಿಗೆ ಡಬಲ್ ವಿಶ್ವ ದಾಖಲೆ

by Bengaluru Wire Desk
October 5, 2025
in News Wire
Reading Time: 1 min read
0

ಬೆಳಗಾವಿ, ಅ.05 www.bengaluruwire.com : ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ಸುಸಜ್ಜಿತ ನಗರ ಸಾರಿಗೆ ಬಸ್ ನಿಲ್ದಾಣವನ್ನು ಇಂದು ಮುಖ್ಯಮಂತ್ರಿಗಳು ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ವಾಯವ್ಯ ಸಾರಿಗೆ ಸಂಸ್ಥೆಗೆ (NWKRTC) 700 ಹೊಸ ಬಸ್ಸುಗಳು ಮತ್ತು ವಿಶೇಷವಾಗಿ ಬೆಳಗಾವಿ ನಗರ ಸಾರಿಗೆಗಾಗಿ 100 ಎಲೆಕ್ಟ್ರಿಕ್ ಬಸ್ಸುಗಳ ಸೇರ್ಪಡೆಯ ಮಹತ್ವದ ಘೋಷಣೆ ಮಾಡಿದರು.

₹49.20 ಕೋಟಿ ವೆಚ್ಚದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣ :

ಬೆಳಗಾವಿಯ ಕೇಂದ್ರ ಭಾಗದಲ್ಲಿ 02 ಎಕರೆ 19 ಗುಂಟೆ ವಿಸ್ತೀರ್ಣದಲ್ಲಿ ₹49.20 ಕೋಟಿ ವೆಚ್ಚದಲ್ಲಿ ಈ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮಾನವಾಗಿ (50:50 ಅನುಪಾತದಲ್ಲಿ) ಅನುದಾನ ನೀಡಿವೆ. ಈ ನೂತನ ನಿಲ್ದಾಣವು ತಳಮಹಡಿ ಮತ್ತು ಐದು (5) ಮಹಡಿಗಳನ್ನು ಒಳಗೊಂಡಿದ್ದು, ಪ್ರಯಾಣಿಕರಿಗೆ ಆಧುನಿಕ ಸೌಕರ್ಯಗಳನ್ನು ಒದಗಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ ಮಾಡಿದರು.

ಬಸ್ ನಿಲ್ದಾಣದಲ್ಲಿ ಒದಗಿಸಲಾದ ಪ್ರಮುಖ ಸೌಲಭ್ಯಗಳು:

 * 28 ಬಸ್ ಅಂಕಣಗಳು ಮತ್ತು 1365 ಸಾರಿಗೆ ಸರತಿಗಳ ನಿರ್ಗಮನ ಸೌಲಭ್ಯ.

 * ನಗರದ 87 ಸ್ಥಳಗಳು ಸೇರಿದಂತೆ ಒಟ್ಟು 143 ಸ್ಥಳಗಳಿಗೆ (21 ಕಿಮೀ ವ್ಯಾಪ್ತಿಯಲ್ಲಿ) ಬಸ್ ಸೌಲಭ್ಯ ಕಲ್ಪನೆ.

 * ಪ್ರತಿ ದಿನ ಸುಮಾರು 96 ಸಾವಿರ ಜನ ಪ್ರಯಾಣಿಕರು ಪ್ರಯಾಣಿಸುವ ನಿರೀಕ್ಷೆ.

 * ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಮಳಿಗೆಗಳು, ಶುದ್ಧ ಕುಡಿಯುವ ನೀರು, ಮತ್ತು ಸುಸಜ್ಜಿತ ಶೌಚಾಲಯಗಳು.

 * ಶಿಶುಗಳಿಗೆ ಹಾಲುಣಿಸುವ ಪ್ರತ್ಯೇಕ ಕೊಠಡಿ ಮತ್ತು ವಿಕಲಚೇತನರಿಗಾಗಿ ಪ್ರತ್ಯೇಕ ರಾಂಪ್ ವ್ಯವಸ್ಥೆ.

 * ಪೊಲೀಸ್ ಚೌಕಿ, ವಿಭಾಗೀಯ ಕಚೇರಿ, ಸಬ್-ವೇ ಸಂಪರ್ಕ, ಜೊತೆಗೆ ಲಿಫ್ಟ್ ಮತ್ತು ಎಸ್ಕಲೇಟರ್ ಸೌಲಭ್ಯಗಳನ್ನು ಒದಗಿಸಲಾಗಿದೆ.

ಬೆಳಗಾವಿಯಲ್ಲಿ 5 ಎಕರೆ 5 ಗುಂಟೆ ವಿಸ್ತೀರ್ಣದಲ್ಲಿ ₹24 ಕೋಟಿ ವೆಚ್ಚದಲ್ಲಿ ಎಲೆಕ್ಟ್ರಿಕ್ ಬಸ್ ಘಟಕವನ್ನು ಸಹ ಸ್ಥಾಪಿಸಲಾಗುತ್ತಿದ್ದು, ಇದಕ್ಕೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಶೇ.50 ರಷ್ಟು ಅನುದಾನ ಸಿಗಲಿದೆ.

‘ಶಕ್ತಿ’ ಯೋಜನೆಗೆ ಎರಡು ವಿಶ್ವ ದಾಖಲೆ :

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ‘ಶಕ್ತಿ’ ಯೋಜನೆಯ ಯಶಸ್ಸನ್ನು ಕೊಂಡಾಡಿದರು. ಕಳೆದ ಎರಡುವರೆ ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 10,000 ಹೊಸ ನೇಮಕಾತಿ ಮಾಡಲಾಗಿದೆ ಹಾಗೂ ಸಂಸ್ಥೆಗಳಿಗೆ 215ಕ್ಕೂ ಹೆಚ್ಚು ಪ್ರಶಸ್ತಿ ಪುರಸ್ಕಾರಗಳು ದೊರೆತಿವೆ ಎಂದು ತಿಳಿಸಿದರು.

ಶಕ್ತಿ ಯೋಜನೆ ಯಶಸ್ವಿಯಾಗಿ ಮುಂದುವರೆಯುತ್ತಿದ್ದು, ಇಲ್ಲಿಯವರೆಗೆ ಒಟ್ಟು 565.48 ಕೋಟಿ ಮಹಿಳಾ ಟಿಕೆಟ್‌ಗಳನ್ನು ವಿತರಿಸಲಾಗಿದ್ದು, ಈ ಪ್ರಯಾಣಕ್ಕಾಗಿ ₹14,456 ಕೋಟಿ ವೆಚ್ಚವಾಗಿದೆ. ಶಕ್ತಿ ಯೋಜನೆಯು ತನ್ನ ಯಶಸ್ಸಿಗಾಗಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ (Golden Book of World Records) ಮತ್ತು ಇಂಟರ್ ನ್ಯಾಶನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ (International Book of World Records) ಗಳಲ್ಲಿ ಸೇರ್ಪಡೆಯಾಗಿರುವುದು ಈ ಯೋಜನೆಯ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿಗಳು ಹೆಮ್ಮೆಯಿಂದ ನುಡಿದರು.

ಕಾರ್ಯಕ್ರಮದಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಸಚಿವರಾದ ಎಚ್.ಸಿ.ಮಹದೇವಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಫ್ರಕಾಶ್ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Indian Jewellery Market Analysis| ಭಾರತೀಯ ಚಿನ್ನಾಭರಣ ಮಾರುಕಟ್ಟೆ ವಿಶ್ಲೇಷಣೆ: ವಜ್ರಕ್ಕೆ ಸಂಕಷ್ಟ, ಚಿನ್ನಕ್ಕೆ ದಿಗ್ವಿಜಯ

Next Post

Video News | ಕೆಐಎಎಲ್ ಏರ್‌ಪೋರ್ಟ್‌ ಟ್ಯಾಕ್ಸಿ ಚಾಲಕರ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿಗಳ ಬಂಧನವಾಗದಿದ್ದರೆ ನಾಳೆಯಿಂದ ಸೇವೆ ಸ್ಥಗಿತ

Next Post

Video News | ಕೆಐಎಎಲ್ ಏರ್‌ಪೋರ್ಟ್‌ ಟ್ಯಾಕ್ಸಿ ಚಾಲಕರ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿಗಳ ಬಂಧನವಾಗದಿದ್ದರೆ ನಾಳೆಯಿಂದ ಸೇವೆ ಸ್ಥಗಿತ

Technology News | ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರಿಂದ 'ಗ್ರೋಕಿಪೀಡಿಯಾ' ಎಂಬ ಹೊಸ 'ವಿಕಿಪೀಡಿಯಾ' ವೇದಿಕೆ ಬಿಡುಗಡೆಯ ಘೋಷಣೆ

Please login to join discussion

Like Us on Facebook

Follow Us on Twitter

Recent News

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group