Friday, June 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

  • Bengaluru Focus

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕರ್ನಾಟಕ ಮುಕ್ತ ವಿ.ವಿ. ಪ್ರವೇಶಾತಿಗೆ ಅ. 15ರವರೆಗೆ ಗಡುವು ವಿಸ್ತರಣೆ; ಪರೀಕ್ಷೆಗಳು ಅ. 8 ರಿಂದ ಆರಂಭ

ಯುಜಿ, ಪಿಜಿ, ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ; ಪ್ರವೇಶ ಪತ್ರ ಡೌನ್‌ಲೋಡ್‌ಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

by Bengaluru Wire Desk
October 7, 2025
in News Wire
Reading Time: 1 min read
0

ಬೆಂಗಳೂರು, ಅ.07 www.bengaluruwire.com : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU) ತನ್ನ ವಿದ್ಯಾರ್ಥಿಗಳಿಗೆ 2019-20 ರಿಂದ 2024-25ರ ಶೈಕ್ಷಣಿಕ ಸಾಲಿನ ಜುಲೈ/ಜನವರಿ ಆವೃತ್ತಿಯ ಕೋರ್ಸ್‌ಗಳ ಪರೀಕ್ಷೆಗಳು ಅಕ್ಟೋಬರ್ 8ರಿಂದ ಪ್ರಾರಂಭವಾಗುತ್ತಿವೆ. ಅಲ್ಲದೆ 2025-26ರ ಜುಲೈ ಆವೃತ್ತಿಯ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿ ದಿನಾಂಕವನ್ನು ಅಕ್ಟೋಬರ್ 15ರ ತನಕ ವಿಸ್ತರಿಸಲಾಗಿದೆ.

ಪರೀಕ್ಷೆಗಳ ವಿವರ: ಹಾಜರಾಗುವ ವಿದ್ಯಾರ್ಥಿಗಳಿಗೆ ಸೂಚನೆ :

ಸಿ.ಬಿ.ಸಿ.ಎಸ್./ ನಾನ್ ಸಿ.ಬಿ.ಸಿ.ಎಸ್. ಕೋರ್ಸುಗಳ ಅಡಿಯಲ್ಲಿ ಯು.ಜಿ./ ಪಿ.ಜಿ./ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶಾತಿ ಹೊಂದಿರುವ ಹಾಗೂ ದ್ವಿತೀಯ ಮತ್ತು ಅಂತಿಮ ವರ್ಷಕ್ಕೆ ಪ್ರವೇಶಾತಿ ನವೀಕರಣ ಮಾಡಿರುವ ವಿದ್ಯಾರ್ಥಿಗಳಿಗೆ ಅಕ್ಟೋಬರ್ 8 ರಿಂದ ಪರೀಕ್ಷೆಗಳು ಆರಂಭಗೊಳ್ಳುತ್ತಿವೆ.

ಪರೀಕ್ಷಾ ಪ್ರವೇಶ ಪತ್ರ (Admission Ticket) ಡೌನ್‌ಲೋಡ್:

ಪರೀಕ್ಷಾ ಶುಲ್ಕವನ್ನು ಈಗಾಗಲೇ ಪಾವತಿಸಿರುವ ವಿದ್ಯಾರ್ಥಿಗಳು ವಿ.ವಿ.ಯ ಅಧಿಕೃತ ವೆಬ್‌ಸೈಟ್ ಆದ https://ksouportal.com/Views/AdmissionTicket.aspx ಮೂಲಕ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದು.

ಪ್ರವೇಶಾತಿ ವಿಸ್ತರಣೆ: ಕೋರ್ಸ್‌ಗಳ ಮಾಹಿತಿ :

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿವಿಧ ಸ್ನಾತಕ (UG), ಸ್ನಾತಕೋತ್ತರ (PG), ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರಮುಖ ಕೋರ್ಸ್‌ಗಳು:

 * ಸ್ನಾತಕ (UG): ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ., ಬಿ.ಲಿಬ್.ಐ. ಎಸ್ಸಿ.

 * ಸ್ನಾತಕೋತ್ತರ (PG): ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಸ್ಸಿ., ಎಂ.ಲಿಬ್.ಐ. ಎಸ್ಸಿ.

ಆಸಕ್ತ ವಿದ್ಯಾರ್ಥಿಗಳು ಬೆಂಗಳೂರು ಪ್ರಾದೇಶಿಕ ಕೇಂದ್ರ-01 (ಬಾಪೂಜಿನಗರ) ನಲ್ಲಿ ಆನ್‌ಲೈನ್ ಮೂಲಕ ಪ್ರವೇಶಾತಿ ಪಡೆಯಬಹುದು. ವಿ.ವಿ.ಯ ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಲಭ್ಯವಿರುವ ವಿವರಣಾ ಪುಸ್ತಕವನ್ನು ಅನುಸರಿಸಿ, ಆನ್‌ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲವೇ, ಅಗತ್ಯ ದಾಖಲೆಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

ವಿದ್ಯಾರ್ಥಿಗಳಿಗೆ ಸಂಪರ್ಕ ಮಾಹಿತಿ :

ಪರೀಕ್ಷೆ ಹಾಗೂ ಪ್ರವೇಶಾತಿ ಕುರಿತು ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು, ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ., ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26. ದೂರವಾಣಿ ಸಂಖ್ಯೆಗಳು: 080-26603664 ಮತ್ತು 98806-26439 / 90195-26439 ಸಂಪರ್ಕಿಸಬಹುದು.

WhatsApp Join our WhatsApp Channel
Previous Post

ಹಾಸನಾಂಬೆ ಉತ್ಸವಕ್ಕೆ ಹೊಸ ಸ್ವರೂಪ: ವಿಐಪಿ ಸಂಸ್ಕೃತಿಗೆ ತಿಲಾಂಜಲಿ, ಜನಸ್ನೇಹಿ ಆಚರಣೆಗೆ ಒತ್ತು – ಸಚಿವ ಕೃಷ್ಣ ಬೈರೇಗೌಡ

Next Post

Kidwai Hospital | ಕಿದ್ವಾಯಿ ಸಂಸ್ಥೆ ನಿರ್ದೇಶಕರಿಗೆ ಪೂರ್ಣ ಅಧಿಕಾರ ಪುನಃ ಸ್ಥಾಪನೆ

Next Post

Kidwai Hospital | ಕಿದ್ವಾಯಿ ಸಂಸ್ಥೆ ನಿರ್ದೇಶಕರಿಗೆ ಪೂರ್ಣ ಅಧಿಕಾರ ಪುನಃ ಸ್ಥಾಪನೆ

UPI News | ಇನ್ಮುಂದೆ ಯುಪಿಐ ಪಾವತಿಗೆ ಪಿನ್​ ಬೇಕಿಲ್ಲ: ಫೇಸ್​ ಸ್ಕ್ಯಾನ್​ ಅಥವಾ ಫಿಂಗರ್​ಪ್ರಿಂಟ್​ ಬಳಸಿ

Please login to join discussion

Like Us on Facebook

Follow Us on Twitter

Recent News

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

June 25, 2026

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

June 25, 2026

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group