Friday, August 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ವಿಶ್ವವಿದ್ಯಾಲಯದ 60ನೇ ಘಟಿಕೋತ್ಸವ : 30,300 ವಿದ್ಯಾರ್ಥಿಗಳು ಪದವಿಗೆ ಅರ್ಹ; 157 ವಿದ್ಯಾರ್ಥಿಗಳಿಗೆ 298 ಚಿನ್ನದ ಪದಕ ಪ್ರದಾನ

ಅತಿ ಹೆಚ್ಚು 11 ಚಿನ್ನದ ಪದಕಗಳನ್ನು ಬಾಚಿದ ಪ್ರೇಮ.ಎಸ್ | 140 ವಿದ್ಯಾರ್ಥಿಗಳಿಗೆ ಪಿಹೆಚ್‌ಡಿ ಪದವಿ ಪ್ರದಾನ

by Bengaluru Wire Desk
October 8, 2025
in Bengaluru Focus
Reading Time: 1 min read
0

ಬೆಂಗಳೂರು, ಅ.08 www.bengaluruwire.com : ಬೆಂಗಳೂರು ವಿಶ್ವವಿದ್ಯಾಲಯದ (ಬೆಂವಿವಿ) 60ನೇ ಘಟಿಕೋತ್ಸವದಲ್ಲಿ 30,300 ವಿದ್ಯಾರ್ಥಿಗಳು ಪದವಿಗೆ ಅರ್ಹರಾಗಿದ್ದು, 157 ವಿದ್ಯಾರ್ಥಿಗಳು 298 ಚಿನ್ನದ ಪದಕಗಳನ್ನು ಸ್ವೀಕರಿಸಿದರು. 

ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.

ಗೌರವ ಡಾಕ್ಟರೇಟ್ ಪಡೆದವರು ಹಾಗೂ ಸಿಂಡಿಕೇಟ್ ಸದಸ್ಯರೊಂದಿಗೆ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಚಿತ್ರದಲ್ಲಿದ್ದಾರೆ.

ವಿಧಾನ ಪರಿಷತ್ತಿನ ಮಾಜಿ ಸದಸ್ಯರು ಮತ್ತು ಸಮಾಜ ಸೇವಕ ಡಿ. ಮಾದೇಗೌಡ ಮತ್ತು ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ಟಿ.ಬಿ.ಪ್ರಸನ್ನ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಈ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು ಅನುಪಸ್ಥಿತರಾಗಿದ್ದರು ಎಂದು ಬೆಂಗಳೂರು ವಿವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅತಿ ಹೆಚ್ಚು ಚಿನ್ನದ ಪದಕ ವಿಜೇತರು:

ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ಪ್ರೇಮ. ಎಸ್ ಅವರು ಒಟ್ಟು 11 ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಅತಿ ಹೆಚ್ಚು ಪದಕ ಗಳಿಸಿದ ವಿದ್ಯಾರ್ಥಿ ಎನಿಸಿಕೊಂಡರು. ಸ್ನಾತಕ ಪದವಿ ವಿಭಾಗದಲ್ಲಿ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಹೇಮಂತ. ಎಸ್ ಅವರು ಒಟ್ಟು 7 ಚಿನ್ನದ ಪದಕಗಳನ್ನು ಸ್ವೀಕರಿಸಿದರು.

ಘಟಿಕೋತ್ಸವದಲ್ಲಿ ಚಿನ್ನದ ಪದಕಗಳ ಜೊತೆಗೆ 61 ವಿದ್ಯಾರ್ಥಿಗಳು 132 ನಗದು ಪ್ರಶಸ್ತಿಗಳನ್ನು ಸಹ ಪಡೆದರು. ಒಟ್ಟು 140 ವಿದ್ಯಾರ್ಥಿಗಳು ಪಿಹೆಚ್‌ಡಿ ಪದವಿ ಸ್ವೀಕರಿಸಿದರು.

ವಿಶೇಷ ಪ್ರಶಸ್ತಿ ವಿಜೇತರು:

ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಾದ ದಿವ್ಯ. ಎಸ್, ಮಾನಸ. ಕೆ. ಜಿ, ನಂದಿನಿ ಡಿ.ಹೆಚ್, ಚೇತನ. ಆರ್, ಭರತ್ ಕುಮಾರ್.ಎಸ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಚಿನ್ನದ ಪದಕಕ್ಕೆ ಭಾಜನರಾದರು. ಸ್ವರೂಪ್.ಎನ್ ಮತ್ತು ರಂಜಿತ ಜಾದವ್ ಅವರು 2023-24ನೇ ಸಾಲಿನ ವರ್ಷದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ ಸ್ವೀಕರಿಸಿದರು.

ಹಲವು ಗಣ್ಯರ ಉಪಸ್ಥಿತಿ:

ಘಟಿಕೋತ್ಸವದ ಅಧ್ಯಕ್ಷತೆಯನ್ನು ಕುಲಾಧಿಪತಿಗಳು ವಹಿಸಿದ್ದು, ಡಿ.ಆರ್.ಡಿ.ಎಲ್.ನ ನಿವೃತ್ತ ನಿರ್ದೇಶಕ ಹಾಗೂ ಪದ್ಮಶ್ರೀ ಪುರಸ್ಕೃತ ಡಾ.ಪ್ರಹ್ಲಾದ ರಾಮರಾವ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಿದರು. ರಾಜ್ಯ ಉನ್ನತ ಶಿಕ್ಷಣ ಸಚಿವರು ಮತ್ತು ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ ಎಸ್.ಎಂ, ಕುಲಸಚಿವರು ಕೆ.ಟಿ. ಶಾಂತಲಾ ಕೆ.ಎ.ಎಸ್., ಕುಲಸಚಿವರು ಮೌಲ್ಯಮಾಪನ ಪ್ರೊ.ಸಿ.ಎಸ್.ಕರಿಗಾರ್ ಸೇರಿದಂತೆ ಸಿಂಡಿಕೇಟ್, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ವಿಭಾಗ ಮುಖ್ಯಸ್ಥರು,ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

UPI News | ಇನ್ಮುಂದೆ ಯುಪಿಐ ಪಾವತಿಗೆ ಪಿನ್​ ಬೇಕಿಲ್ಲ: ಫೇಸ್​ ಸ್ಕ್ಯಾನ್​ ಅಥವಾ ಫಿಂಗರ್​ಪ್ರಿಂಟ್​ ಬಳಸಿ

Next Post

ಟನಲ್ ರಸ್ತೆಯಿಂದ ಲಾಲ್‌ಬಾಗ್ ಉದ್ಯಾನವನಕ್ಕೆ ತೊಂದರೆಯಿಲ್ಲ, ಜಿಬಿಎ ಪಾಲಿಕೆಗಳಲ್ಲಿ ಇನ್ನು ಮುಂದೆ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್‌ಗಳು: ಡಿಸಿಎಂ

ಡಿ.ಕೆ.ಶಿವಕುಮಾರ್ ಮಧ್ಯಸ್ಥಿಕೆ: 'ಬಿಗ್ ಬಾಸ್' ಮನೆಗೆ ಮರಳಿದ 17 ಸ್ಪರ್ಧಿಗಳು; ಜಾಲಿವುಡ್ ಸ್ಟುಡಿಯೋ ಸೀಲ್ ತೆರವು

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group