Friday, June 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

  • Bengaluru Focus

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಟನಲ್ ರಸ್ತೆಯಿಂದ ಲಾಲ್‌ಬಾಗ್ ಉದ್ಯಾನವನಕ್ಕೆ ತೊಂದರೆಯಿಲ್ಲ, ಜಿಬಿಎ ಪಾಲಿಕೆಗಳಲ್ಲಿ ಇನ್ನು ಮುಂದೆ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್‌ಗಳು: ಡಿಸಿಎಂ

ನಾಗರಿಕರು ಹಾಗೂ ಅಧಿಕಾರಿಗಳು ಪರಸ್ಪರ ಸಹಕಾರದಲ್ಲಿ ಕೆಲಸ ಮಾಡುವವರೆಗೂ ಬೆಂಗಳೂರಿನ ಪ್ರಗತಿ ಅಸಾಧ್ಯ; ಡಿ.ಕೆ.ಶಿವಕುಮಾರ್

by Bengaluru Wire Desk
October 8, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಅ.08 www.bengaluruwire.com : ಟನಲ್ ರಸ್ತೆ ಯೋಜನೆಯಿಂದ ಐತಿಹಾಸಿಕ ಲಾಲ್ ಬಾಗ್ ಉದ್ಯಾನವನಕ್ಕೆ ಯಾವುದೇ ರೀತಿಯಲ್ಲಿ ಹಾನಿಯಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ (ಡಿಸಿಎಂ) ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ. 

ಲಾಲ್‌ಬಾಗ್ ವಿರೂಪಗೊಳ್ಳಲಿದೆ ಎಂಬ ಆತಂಕಗಳಿಗೆ ಪ್ರತಿಕ್ರಿಯಿಸಿದ ಅವರು, “ನಾವು ಯಾವುದೇ ರೀತಿಯಲ್ಲೂ ಲಾಲ್ ಬಾಗ್ ಅನ್ನು ವಿರೂಪಗೊಳಿಸಲು ಹೋಗುವುದಿಲ್ಲ. ಲಾಲ್ ಬಾಗ್ ಗೆ ಐತಿಹಾಸಿಕ ಮಹತ್ವವಿದೆ, ಅದು ಎಷ್ಟು ಪವಿತ್ರವಾದುದು ಎಂಬುದು ನಮಗೆ ತಿಳಿದಿದೆ,” ಎಂದರು.

ಈ ಕುರಿತು ಯಾರೂ ಆತಂಕ ಪಡಬೇಕಾಗಿಲ್ಲ ಎಂದು ಸಾರ್ವಜನಿಕರಿಗೆ ಭರವಸೆ ನೀಡಿದ ಡಿಸಿಎಂ ಅವರು, ಮುಂದಿನ ಸೋಮವಾರ ಅಧಿಕಾರಿಗಳೊಂದಿಗೆ ಲಾಲ್ ಬಾಗ್ ಅನ್ನು ಖುದ್ದಾಗಿ ವೀಕ್ಷಣೆ ಮಾಡುವುದಾಗಿ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ತಿಳಿಸಿದರು.

ಜಿಬಿಎ ಪಾಲಿಕೆಗಳಲ್ಲಿ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್‌: ಡಿಸಿಎಂ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ಬಿ.ಪಿಎಸಿ (B.PAC) ಸಹಯೋಗದಲ್ಲಿ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಬೆಂಗಳೂರು ಅಭಿವೃದ್ಧಿ ಮತ್ತು ಪರಿವರ್ತನೆ ಕುರಿತು ಹಲವು ಮಹತ್ವದ ವಿಷಯಗಳನ್ನು ಪ್ರಕಟಿಸಿದರು.

ಅವರು, “ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಶೇ.50ರಷ್ಟು ಟಿಕೆಟ್ ಅನ್ನು ಮಹಿಳೆಯರಿಗೆ ನೀಡಲಾಗುವುದು. ಆ ಮೂಲಕ ಮುಂದಿನ ದಿನಗಳಲ್ಲಿ ಬೆಂಗಳೂರಿನ ಪಾಲಿಕೆಗಳಲ್ಲಿ ಅರ್ಧದಷ್ಟು ಮಹಿಳಾ ಕಾರ್ಪೊರೇಟರ್‌ಗಳು ಇರುತ್ತಾರೆ,” ಎಂದು ಘೋಷಿಸಿದರು. ಇದು ಬೆಂಗಳೂರಿನ ಆಡಳಿತದಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸುವ ಮಹತ್ವದ ಹೆಜ್ಜೆಯಾಗಿದೆ.

ಬೆಂಗಳೂರು ಪ್ರಗತಿಗೆ ನಾಗರಿಕರ ಪಾಲ್ಗೊಳ್ಳುವಿಕೆ ಅತ್ಯಗತ್ಯ :

ಬೆಂಗಳೂರು ಎದುರಿಸುತ್ತಿರುವ ಸಂಚಾರ ದಟ್ಟಣೆ, ಕಸ ವಿಲೇವಾರಿ, ಮತ್ತು ಕುಡಿಯುವ ನೀರಿನಂತಹ ಪ್ರಮುಖ ಸಮಸ್ಯೆಗಳ ಕುರಿತು ಮಾತನಾಡಿದ ಡಿಸಿಎಂ, ಪರಿಣಾಮಕಾರಿ ಆಡಳಿತ, ಸೇವೆ ಮತ್ತು ಸಮನ್ವಯತೆಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಸ್ತಿತ್ವಕ್ಕೆ ತರಲಾಗಿದೆ ಎಂದರು.

ಅವರು ಜನರ ಸಹಕಾರದ ಮಹತ್ವವನ್ನು ಒತ್ತಿ ಹೇಳಿದರು. “ನಾಗರಿಕರು ಹಾಗೂ ಅಧಿಕಾರಿಗಳು ಪರಸ್ಪರ ಸಹಕಾರದಲ್ಲಿ ಕೆಲಸ ಮಾಡುವವರೆಗೂ ಬೆಂಗಳೂರಿನ ಪ್ರಗತಿ ಅಸಾಧ್ಯ,” ಎಂದರು. ಕಸ ನಿರ್ವಹಣೆಯಲ್ಲಿ ಜನರು ರಸ್ತೆಗಳಲ್ಲಿ ಕಸ ಎಸೆಯುವ ಪ್ರವೃತ್ತಿ ಮತ್ತು ವಾಹನ ನಿಲುಗಡೆಯ ಸಮಸ್ಯೆಗಳನ್ನು ಉಲ್ಲೇಖಿಸಿ, “ಜನರಲ್ಲಿ ನಾಗರಿಕ ಪ್ರಜ್ಞೆ ಬಹಳ ಮುಖ್ಯ,” ಎಂದು ತಿಳಿಸಿದರು. ಕಸ ಮಾಫಿಯಾ ತಮ್ಮ ಪ್ರಯತ್ನಗಳನ್ನು ತಡೆಯುತ್ತಿದೆ ಎಂದು ಕೂಡ ಅವರು ಈ ಸಂದರ್ಭದಲ್ಲಿ ಹೇಳಿದರು.

ಪಾರದರ್ಶಕತೆ, ವಿಭಜನೆ ಮತ್ತು ಟೀಕೆಗಳ ಸ್ವಾಗತ :

ಭ್ರಷ್ಟಾಚಾರ ನಿಯಂತ್ರಣ ಮತ್ತು ಪಾರದರ್ಶಕತೆಗೆ ಆದ್ಯತೆ ನೀಡುವುದಾಗಿ ಹೇಳಿದ ಡಿಸಿಎಂ, 50×80 ನಿವೇಶನದಲ್ಲಿ ಮನೆ ಕಟ್ಟುವವರಿಗೆ ನಂಬಿಕೆ ನಕ್ಷೆ ಯೋಜನೆ ಜಾರಿಗೆ ತಂದಿರುವುದಾಗಿ ವಿವರಿಸಿದರು. ಉತ್ತಮ ಆಡಳಿತಕ್ಕಾಗಿ ಬೆಂಗಳೂರಿನ ಪಾಲಿಕೆಗಳನ್ನು ವಿಭಜಿಸಿ ಐದು ಪಾಲಿಕೆಗಳು ಮತ್ತು 368 ವಾರ್ಡ್‌ಗಳನ್ನು ರಚಿಸಲಾಗಿದೆ ಎಂದರು.

“ನಾನು ಟೀಕೆಗಳನ್ನು ಸ್ವಾಗತಿಸುತ್ತೇನೆ,” ಎಂದು ಹೇಳಿದ ಅವರು, ಟೀಕೆಗಳಿಂದಲೇ ತಪ್ಪುಗಳನ್ನು ತಿದ್ದಿಕೊಳ್ಳಲು ಸಾಧ್ಯ. ಇಡೀ ದೇಶದಲ್ಲಿ ಯಾವುದೇ ನಗರದ ಸಚಿವರು ರಸ್ತೆ ಗುಂಡಿ, ಕಸದ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದಾರೆಯೇ? ಆ ಕೆಲಸವನ್ನು ನಾವು ಮಾಡಿದ್ದೇವೆ ಎಂದು ಹೇಳಿದರು.

ಟನಲ್ ರಸ್ತೆ ಸೇರಿದಂತೆ ಹಲವು ಬೃಹತ್ ಯೋಜನೆಗಳನ್ನು ವಿರೋಧಿಸುವವರಿಗೆ ಉತ್ತರಿಸಿದ ಅವರು, “ಇದೇ ಕಾರಣಕ್ಕೆ ನಾನು ಟನಲ್ ರಸ್ತೆಗೆ ಮುಂದಾಗಿದ್ದೇನೆ,” ಎಂದು ಸಮರ್ಥಿಸಿಕೊಂಡರು. 

ವಿರೋಧದ ನಡುವೆಯೂ 44 ಕಿ.ಮೀ ಡಬಲ್ ಡೆಕ್ಕರ್ ಮೇಲ್ಸೇತುವೆ, 120 ಕಿ.ಮೀ ನಷ್ಟು ಉದ್ದದ ಮೇಲ್ಸೇತುವೆಗಳು, ಮತ್ತು ರಾಜಕಾಲುವೆಗಳ ಬಫರ್ ವಲಯದಲ್ಲಿ 300 ಕಿ.ಮೀ ಹೆಚ್ಚುವರಿ ರಸ್ತೆ ನಿರ್ಮಾಣ ಯೋಜನೆಗಳನ್ನು ಉಲ್ಲೇಖಿಸಿದರು.

ಟನಲ್ ರಸ್ತೆಗೆ ಟೀಕೆಗಳು ವ್ಯಕ್ತವಾದರೂ, ಮುಂಬೈ, ಜಪಾನ್, ಲಂಡನ್‌ನಂತಹ ನಗರಗಳಲ್ಲಿ ಈ ಯೋಜನೆಗಳನ್ನು ಏಕೆ ಕೈಗೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು. “ನನ್ನ ಕೆಲಸಗಳು ಇಂದು ಜನರ ಕಣ್ಣಿಗೆ ಕಾಣದೇ ಇರಬಹುದು, ಆದರೆ ಮುಂದಿನ 10-15 ವರ್ಷಗಳ ನಂತರ ಬೆಂಗಳೂರಿಗೆ ನನ್ನ ಕೊಡುಗೆ ಏನು ಎಂದು ಅರ್ಥವಾಗುತ್ತದೆ. ಜನ ನನ್ನನ್ನು ಸ್ಮರಿಸುತ್ತಾರೆ,” ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

WhatsApp Join our WhatsApp Channel
Previous Post

ಬೆಂಗಳೂರು ವಿಶ್ವವಿದ್ಯಾಲಯದ 60ನೇ ಘಟಿಕೋತ್ಸವ : 30,300 ವಿದ್ಯಾರ್ಥಿಗಳು ಪದವಿಗೆ ಅರ್ಹ; 157 ವಿದ್ಯಾರ್ಥಿಗಳಿಗೆ 298 ಚಿನ್ನದ ಪದಕ ಪ್ರದಾನ

Next Post

ಡಿ.ಕೆ.ಶಿವಕುಮಾರ್ ಮಧ್ಯಸ್ಥಿಕೆ: ‘ಬಿಗ್ ಬಾಸ್’ ಮನೆಗೆ ಮರಳಿದ 17 ಸ್ಪರ್ಧಿಗಳು; ಜಾಲಿವುಡ್ ಸ್ಟುಡಿಯೋ ಸೀಲ್ ತೆರವು

Next Post

ಡಿ.ಕೆ.ಶಿವಕುಮಾರ್ ಮಧ್ಯಸ್ಥಿಕೆ: 'ಬಿಗ್ ಬಾಸ್' ಮನೆಗೆ ಮರಳಿದ 17 ಸ್ಪರ್ಧಿಗಳು; ಜಾಲಿವುಡ್ ಸ್ಟುಡಿಯೋ ಸೀಲ್ ತೆರವು

ಬೆಂಗಳೂರಿನ ಮನೆಯೊಂದರ ಮೇಲ್ಛಾವಣಿ ಮೇಲೆ ಸೌರ ಫಲಕ ಅಳವಡಿಸಿರುವ ಸಾಂದರ್ಭಿಕ ಚಿತ್ರ (ಕೃಪೆ : ಬೆಸ್ಕಾಂ)

BW Special | PM Suryaghar Scheme | ಸೂರ್ಯಘರ್ 'ಮುಫ್ತ್ ಬಿಜಲಿ' ಯ ಹೆಸರಲ್ಲಿದೆಯಾ ಗೊಂದಲ?: ರಾಜ್ಯದಲ್ಲಿ ಹೇಗೆ ಸಾಗುತ್ತಿದೆ ಗೊತ್ತಾ ಕೇಂದ್ರದ ಯೋಜನೆ?

Please login to join discussion

Like Us on Facebook

Follow Us on Twitter

Recent News

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

June 25, 2026

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

June 25, 2026

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group