Thursday, July 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

  • Bengaluru Focus

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

    GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

    IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆ ವಿಫಲ : 75 ಸಮಿತಿ ಸದಸ್ಯರ ಪೈಕಿ ಅರ್ಧಕ್ಕಿಂತ ಕಡಿಮೆ ಹಾಜರಾತಿ ; ಶಾಸಕರು, ಸಂಸದರ ಅಸಡ್ಡೆ

ಜನಹಿತಕ್ಕಿಂತ ರಾಜಕೀಯವೇ ಹೆಚ್ಚಾಯ್ತು | ಸದಸ್ಯರಿಲ್ಲದೇ ಖಾಲಿ ಹೊಡೆಯುತ್ತಿದ್ದ ಸಭಾಂಗಣ | ಬಿಜೆಪಿ ಬೆಂಗಳೂರು ಶಾಸಕರು, ಸಂಸದರು ಸಂಪೂರ್ಣ ಗೈರು | ಮೊದಲ ಸಭೆಯಲ್ಲೇ ಮುಗ್ಗರಿಸಿದ ಆಡಳಿತರೂಢ ಕಾಂಗ್ರೆಸ್

by Bengaluru Wire Desk
October 10, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಅ.10 www.bengaluruwire.com : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಾದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಮೊತ್ತ ಮೊದಲ ಸಭೆಯಲ್ಲಿ ಸದಸ್ಯರಿಲ್ಲದೇ ಆಸನಗಳು ಖಾಲಿ ಹೊಡೆಯುತ್ತಿದ್ದವು. ಜಿಬಿಎ ಸಭೆಗೆ ಜನಪ್ರತಿನಿಧಿಗಳು ಅಸಡ್ಡೆ ತೋರಿರುವುದು ಮುಖಕ್ಕೆ ರಾಚುವಂತಿತ್ತು. 

ಜಿಬಿಎನ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಇಂದು ಸಂಜೆ 4 ಗಂಟೆಗೆ ನಿಗದಿಯಾಗಿದ್ದ ಜಿಬಿಎ ಸಭೆ ಆರಂಭವಾಗಿದ್ದು 4.45ಕ್ಕೆ. ಈ ಸಭೆ ಆರಂಭವಾದಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ ಸಭೆಗೆ ಸ್ವಾಗತಿಸಿದರು. ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಜಮೀರ್ ಅಹ್ಮದ್, ಶಾಸಕರುಗಳಾದ ಎನ್.ಎ.ಹ್ಯಾರೀಸ್, ರಿಜ್ವಾನ್ ಅರ್ಷದ್, ಎಂ.ಕೃಷ್ಣಪ್ಪ, ಎಸ್.ಟಿ.ಸೋಮಶೇಖರ್, ವಿಧಾನಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಸಭೆಗೆ ಹಾಜರಾಗಿದ್ದರು. ಬಿಜೆಪಿ ಯಾವೊಬ್ಬ ಶಾಸಕರು ಸಭೆ ಆರಂಭವಾದಾಗ ಸಭೆಯಲ್ಲಿ ಹಾಜರಿರಲಿಲ್ಲ. ಸಂಸದರು, ರಾಜ್ಯಸಭಾ ಸದಸ್ಯರು ಸಭೆಗೆ ಗೈರಾಗಿದ್ದರು.

75 ಜಿಬಿಎ ಸದಸ್ಯರ ಪೈಕೆ ಸಭೆಗೆ ಹಾಜರಾಗಿದ್ದು ಕೇವಲ 35 ಜನ ಮಾತ್ರ. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್, ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕರು, ನಗರ ಪೊಲೀಸ್ ಆಯುಕ್ತರು ಸೇರಿದಂತೆ ಜಿಬಿಎ ಜನಪ್ರತಿನಿಧಿಗಳೇತರ ಅಧಿಕಾರಿಗಳು ಬಿಟ್ಟರೆ ಉಳಿದ ಜನಪ್ರತಿನಿಧಿಗಳೇ ಸುಳಿವೇ ಇರಲಿಲ್ಲ. 

ಡಿಸಿಎಂ ಡಿ.ಕೆ ಶಿವಕುಮಾರ್ ಕನಸಿನ ಪ್ರಾಧಿಕಾರದ ಸಭೆಗೆ ಹಲವು ಶಾಸಕರು ಗೈರಾಗಿದಿದ್ದು, ಬೆಂಗಳೂರು ಆಡಳಿತ ಯಂತ್ರದ ಐತಿಹಾಸಿಕ ಕ್ಷಣದ ಕುರ್ಚಿಗಳು ಖಾಲಿ‌ ಖಾಲಿಯಾಗಿದ್ದು, ಆಡಳಿತರೂಢ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆಯಂದೇ ವ್ಯಾಖ್ಯಾನಿಸಲಾಗುತ್ತಿದೆ.

ಕೊನೆಗೆ ಇದ್ದ ಕೆಲವೇ ಸಚಿವರು, ಕಾಂಗ್ರೆಸ್ ಶಾಸಕರು ಮತ್ತು ಕೆಲವು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ಆರಂಭಿಸಿದರು.

ಜಿಬಿಎ ಸಭೆಯ ಆರಂಭಕ್ಕೂ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ, ಇವತ್ತು ಬೆಂಗಳೂರಿನ ಮೊದಲ ಸಭೆ ನಡೆಯುತ್ತಿದೆ. ಎಲ್ಲರಿಗೂ ಶುಭಾಶಯಗಳು. 5 ಪಾಲಿಕೆಗಳು ಆಗಿವೆ. ಸಿಎಂ ಅವರೇ ಎಲ್ಲ ಉಸ್ತುವಾರಿ ತಗೊಂಡಿದ್ದಾರೆ‌ ಎಂದರು.

ಬಿಜೆಪಿಯವರು ಸಭೆಗೆ ಗೈರು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಲೂ ಕೂಡ ಅವರು ಸಭೆಗೆ ಬರೋದಕ್ಕೆ ನಾವು ಸ್ವಾಗತ ಮಾಡುತ್ತೇವೆ.‌ ವಿನಮ್ರತೆಯಿಂದ ಮನವಿ ಮಾಡುತ್ತೇವೆ. ಬಿಜೆಪಿ ಅವರು ತಮ್ಮ ಜಿಬಿಎ ಸಭೆಗೆ ಬರಬೇಕು. ಜಿಬಿಎನಲ್ಲಿ ತಮ್ಮಲ್ಲಿ ಇರೋ ಅಹವಾಲು ಕೊಡಬೇಕು. ನಮಗೆ ತಿಳಿಸಬೇಕು ಅದರ ಬಗ್ಗೆ ನಾವು ಮಾತನಾಡುತ್ತೇವೆ. ವಿಪಕ್ಷ ನಾಯಕ ಅಶೋಕ್ ಅವರಿಗೂ ಕೂಡ ಮನವಿ ಮಾಡಿದ್ದೇವೆ. ಅವರು ಸಭೆ ಅಜೆಂಡಾ ನೀಡಿಲ್ಲ ಅಂತಿದ್ದಾರೆ. ಸಭೆಯಲ್ಲೇ ಅಜೆಂಡಾ ಕಾಪಿ ಕೊಡುತ್ತೇವೆ ಎಂದರು.

ಟನಲ್ ರಸ್ತೆಗೆ ಲಾಲ್ ಬಾಗ್ ಮುಖಾಂತರ ಹಾದು ಹೋಗುತ್ತೆ. ಐತಿಹಾಸಿಕ ಬಂಡೆಗೆ ಅಡಿಯಾಗುತ್ತೆ ಅಂತಿದ್ದಾರೆ. ಆದ್ರೆ ಆ ತರಹ ಏನಿಲ್ಲ, ಟನಲ್ ರಸ್ತೆ ಭೂಮಿಯ ಕೆಳಗೆ ಹೋಗುತ್ತೆ. ಐತಿಹಾಸಿಕ ಬಂಡೆಗೆ ಯಾವುದೇ ತೊಂದರೆ ಆಗದಂತೆ ಕಾಮಗಾರಿ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

View this post on Instagram

A post shared by Bengaluru Wire (@bengaluruwirenews)

WhatsApp Join our WhatsApp Channel
Previous Post

ರಾಷ್ಟೋತ್ಥಾನ ಸಾಹಿತ್ಯದಿಂದ ಕನ್ನಡ ಪುಸ್ತಕ ಹಬ್ಬ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ

Next Post

ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2025 : ಪುರಸ್ಕೃತರ ಆಯ್ಕೆಗೆ 64 ಸದಸ್ಯರ ಸಮಿತಿ ರಚನೆ

Next Post
ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2025 : ಪುರಸ್ಕೃತರ ಆಯ್ಕೆಗೆ 64 ಸದಸ್ಯರ ಸಮಿತಿ ರಚನೆ

ಬೃಹತ್ ಜಾಕ್‌ಪಾಟ್ ಗೆದ್ದು ಮಂಗಮಾಯ: ರೂ. 1,250 ಕೋಟಿ ಲಾಟರಿ ವಿಜೇತ ವ್ಯಕ್ತಿಗಾಗಿ ಆಸ್ಟ್ರೇಲಿಯಾದಲ್ಲಿ ರಾಷ್ಟ್ರವ್ಯಾಪಿ ಹುಡುಕಾಟ

Please login to join discussion

Like Us on Facebook

Follow Us on Twitter

Recent News

ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

July 1, 2026

ವಿಬಿ-ಜಿ ರಾಮ್ ಜಿ ಕಾಯ್ದೆ 2025: ವೇತನ ದರ ಪರಿಷ್ಕರಣೆ, ದೇಶಾದ್ಯಂತ ದಿನಗೂಲಿ ಮೊತ್ತವು ಇನ್ನುಮುಂದೆ ₹300 ಕ್ಕಿಂತ ಕಡಿಮೆ ಇರುವಂತಿಲ್ಲ

July 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

July 1, 2026

ವಿಬಿ-ಜಿ ರಾಮ್ ಜಿ ಕಾಯ್ದೆ 2025: ವೇತನ ದರ ಪರಿಷ್ಕರಣೆ, ದೇಶಾದ್ಯಂತ ದಿನಗೂಲಿ ಮೊತ್ತವು ಇನ್ನುಮುಂದೆ ₹300 ಕ್ಕಿಂತ ಕಡಿಮೆ ಇರುವಂತಿಲ್ಲ

July 1, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

June 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group