Thursday, July 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

  • Bengaluru Focus

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

    GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

    IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಷ್ಟೋತ್ಥಾನ ಸಾಹಿತ್ಯದಿಂದ ಕನ್ನಡ ಪುಸ್ತಕ ಹಬ್ಬ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ

ನ. 1ರಿಂದ ಡಿ. 7ರವರೆಗೆ ಆಯೋಜನೆ; ಮೂರು ವಿಭಾಗಗಳಲ್ಲಿ 10 ಸ್ಪರ್ಧೆಗಳು

by Bengaluru Wire Desk
October 10, 2025
in Bengaluru Focus
Reading Time: 1 min read
0

ಬೆಂಗಳೂರು, ಅ.10 www.bengaluruwire.com : ನಾಡು-ನುಡಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮತ್ತು ಜ್ಞಾನ ಹೆಚ್ಚಿಸಲು ರಾಷ್ಟೋತ್ಥಾನ ಸಾಹಿತ್ಯವು ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1 ರಿಂದ ಡಿಸೆಂಬರ್ 7ರವರೆಗೆ ‘ಕನ್ನಡ ಪುಸ್ತಕ ಹಬ್ಬ’ವನ್ನು ಹಮ್ಮಿಕೊಂಡಿದೆ. ಈ ಬೃಹತ್ ಹಬ್ಬದ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ನಗರದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಪ್ರಚಾರ ಪ್ರಮುಖ ರಾಜೇಶ್ ಪದ್ಮಾರ್ ಹಾಗೂ ರಾಷ್ಟೋತ್ಥಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಅವರು ಸ್ಪರ್ಧೆಗಳ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿ, ಯಶಸ್ಸಿಗೆ ಶುಭ ಹಾರೈಸಿದರು.

10 ಸ್ಪರ್ಧೆ, ಮೂರು ವಿಭಾಗಗಳು :

ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ 10 ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅವುಗಳ ವಿವರ ಇಲ್ಲಿದೆ:

5 ರಿಂದ 8ನೇ ತರಗತಿ : ದೇಶಭಕ್ತಿ ಹಾಗೂ ನಾಡು-ನುಡಿಗೆ ಸಂಬಂಧಿಸಿದ ಗೀತಗಾಯನ ಮತ್ತು ಚಿತ್ರಕಲಾ ಸ್ಪರ್ಧೆ. 9 ರಿಂದ 12ನೇ ತರಗತಿ : ಗೀತಗಾಯನ, ಚರ್ಚಾಸ್ಪರ್ಧೆ, ವಿಡಿಯೊ ಭಾಷಣ ಸ್ಪರ್ಧೆ ಮತ್ತು ಲೇಖನ ಸ್ಪರ್ಧೆ. ಪದವಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ -ಪುಸ್ತಕ ಪರಿಚಯ ಮತ್ತು ಭಾಷಣ ಸ್ಪರ್ಧೆ. 

ಈ ಸ್ಪರ್ಧೆಗಳು ರಾಜ್ಯೋತ್ಸವದ ಸಂದರ್ಭದಲ್ಲಿ ನಾಡು-ನುಡಿಯ ಮಹತ್ವ, ಸಂಸ್ಕೃತಿ ಮತ್ತು ಸಾಹಿತ್ಯದ ಬಗ್ಗೆ ಯುವ ಪೀಳಿಗೆಗೆ ಅರಿವು ಮೂಡಿಸಲು ಸಹಾಯಕವಾಗಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ಸ್ಪರ್ಧೆಗಳ ಕುರಿತು ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 95911 55622 ಅನ್ನು ಸಂಪರ್ಕಿಸಬಹುದು.

WhatsApp Join our WhatsApp Channel
Previous Post

Kidwai Hospital | ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ 450 ಹಾಸಿಗೆಯ ಹೊಸ ಬ್ಲಾಕ್ ನಿರ್ಮಾಣಕ್ಕೆ ಸರ್ಕಾರ ಕ್ರಮ

Next Post

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆ ವಿಫಲ : 75 ಸಮಿತಿ ಸದಸ್ಯರ ಪೈಕಿ ಅರ್ಧಕ್ಕಿಂತ ಕಡಿಮೆ ಹಾಜರಾತಿ ; ಶಾಸಕರು, ಸಂಸದರ ಅಸಡ್ಡೆ

ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2025 : ಪುರಸ್ಕೃತರ ಆಯ್ಕೆಗೆ 64 ಸದಸ್ಯರ ಸಮಿತಿ ರಚನೆ

Please login to join discussion

Like Us on Facebook

Follow Us on Twitter

Recent News

ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

July 1, 2026

ವಿಬಿ-ಜಿ ರಾಮ್ ಜಿ ಕಾಯ್ದೆ 2025: ವೇತನ ದರ ಪರಿಷ್ಕರಣೆ, ದೇಶಾದ್ಯಂತ ದಿನಗೂಲಿ ಮೊತ್ತವು ಇನ್ನುಮುಂದೆ ₹300 ಕ್ಕಿಂತ ಕಡಿಮೆ ಇರುವಂತಿಲ್ಲ

July 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

July 1, 2026

ವಿಬಿ-ಜಿ ರಾಮ್ ಜಿ ಕಾಯ್ದೆ 2025: ವೇತನ ದರ ಪರಿಷ್ಕರಣೆ, ದೇಶಾದ್ಯಂತ ದಿನಗೂಲಿ ಮೊತ್ತವು ಇನ್ನುಮುಂದೆ ₹300 ಕ್ಕಿಂತ ಕಡಿಮೆ ಇರುವಂತಿಲ್ಲ

July 1, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

June 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group